ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಸಾವಿತ್ರಿಬಾಯಿ ಶಂಕರ್ ದೀಪ್ಕೆ ಅವರು ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಸಂತುಕ್ ಪಿಂಪ್ರಿ ಗ್ರಾಮದಲ್ಲಿ ನಿಧನರಾಗಿದ್ದಾರೆ.

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ ನೇತೃತ್ವ ವಹಿಸಲಿದ್ದಾರೆ. ಅಭಿಜಿತ್ ದೀಪ್ಕೆ, ಸೌರವ್ ದಾಸ್ ಮತ್ತು ಆಶುತೋಷ್ ರಾಂಕಾ ಪೊಲೀಸ್ ವಶದಲ್ಲಿರುವವರೆಗೂ ಪ್ರತಿಭಟನೆ ಮುಂದುವರಿಯಲಿದೆ ಎಂದು ತಿಳಿಸಲಾಗಿದೆ. …
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರು ಜ್ಞಾನೇಶ್ ಕುಮಾರ್ ಅವರಿಗೆ ರಾಜೀನಾಮೆ ನೀಡಲು ಗಡುವು ನೀಡಿದ್ದಾರೆ. ಸೆಪ್ಟೆಂಬರ್ 26ರೊಳಗೆ ಜ್ಞಾನೇಶ್ ಕುಮಾರ್ …
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ತಿಳಿಸಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಅವರು, ನಮ್ಮ ಹಕ್ಕುಗಳಿಗಾಗಿ ಮತ್ತು ಬೇಡಿಕೆಗಳು ಈಡೇರುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ. ಇಂದು ಕೂಡ …