ಬೆಂಗಳೂರು : ಭಾರೀ ವಿವಾದ ಸೃಷ್ಟಿಸಿದ್ದ ಅಭಿಮಾನ್ ಸ್ಟುಡಿಯೋವನ್ನು ಮುಟ್ಟುಗೋಲು ಹಾಕಿಕೊಳ್ಳಬೇಕೆಂದು ಅರಣ್ಯ ಇಲಾಖೆಯು, ಬೆಂಗಳೂರುನಗರ ಜಿಲ್ಲಾಧಿಕಾರಿಗೆ ಪತ್ರ ಬರೆದಿದೆ. ಕಳೆದ ಆ.22ರಂದು ಅರಣ್ಯ ಇಲಾಖೆಯ ಉಪಸಂರಕ್ಷಣಾಧಿಕಾರಿ ರವೀಂದ್ರಕುಮಾರ್ ಅವರು, ಬೆಂಗಳೂರುನಗರ ಜಿಲ್ಲಾಧಿಕಾರಿ ಜಗದೀಶ್ ಅವರಿಗೆ ಪತ್ರ ಬರೆದಿದ್ದು, ನಿಯಮ ಉಲ್ಲಂಘನೆ …


