ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಗಳನ್ನು ಅರಮನೆಗೆ ಬರಮಾಡಿಕೊಳ್ಳುವುದರ ಮೂಲಕ ಶುಕ್ರವಾರ (ಆ.23) ವಿದ್ಯುಕ್ತವಾಗಿ ಸ್ವಾಗತ ಕೋರಿದರು. ಮೈಸೂರು ಜಿಲ್ಲಾಡಳಿತ, ಅರಮನೆ ಮಂಡಳಿ ವತಿಯಿಂದ ಗಜಪಡೆಗೆ ಇಂದು ಏರ್ಪಡಿದಸಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ಬೆಳಗ್ಗೆ 10:10 ರಿಂದ 10:30 …