ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಕಾಡಿನಿಂದ ಮೈಸೂರಿಗೆ ಆಗಮಿಸಿರುವ ಗಜಪಡೆಯನ್ನು ಶುಕ್ರವಾರ (ಆ.23) ಸಾಂಪ್ರದಾಯಿಕವಾಗಿ ಅರಮನೆಗೆ ಸ್ವಾಗತಿಸಲಾಯಿತು. ಆಗಸ್ಟ್ 21 ರಂದು ನಾಗರಹೊಳೆ ವನ್ಯಧಾಮದ ಹೆಬ್ಬಾಗಿಲು ವೀರನಹೊಸಹಳ್ಳಿಯಿಂದ ಗಜಪಡೆಗೆ ಪೂಜೆ ಸಲ್ಲಿಸಿ ಮೈಸೂರಿಗೆ ಕರೆ ತರುವ ಮೂಲಕ ನಾಡಹಬ್ಬ …