ಮೈಸೂರು: ದಸರಾ ಗಜಪಡೆಯ ಆನೆ ಅಭಿಮನ್ಯುವಿನ ಮಾವುತ ವಸಂತ ಅವರ ಪತ್ನಿ ಅಂಬಿಕಾ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ…