ಬೆಂಗಳೂರು: ಸ್ಯಾಂಡಲ್‌ವುಡ್ ನಟ ದರ್ಶನ್ ನಡೆ ಈಗ ಅಭಿಮಾನಿಗಳಲ್ಲಿ ಭಾರೀ ಅಚ್ಚರಿ ಮೂಡಿಸಿದೆ. ದರ್ಶನ್ ತಮ್ಮ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ಸುಮಲತಾ ಅಂಬರೀಷ್, ಅಭಿಷೇಕ್ ಅಂಬರೀಷ್, ಅವಿವಾ ಬಿದ್ದಪ್ಪ ಸೇರಿದಂತೆ ಆರು ಮಂದಿ ಆಪ್ತರನ್ನು ಅನ್‌ಫಾಲೋ ಮಾಡಿ ಅಭಿಮಾನಿಗಳಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ. …



