ಹುಬ್ಬಳ್ಳಿ: ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಅವುಗಳು ನಿರಂತರವಾಗಿ ಕಾರ್ಯ ನಿರ್ವಹಿಸುತ್ತವೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ನಗರದಲ್ಲಿ ಇಂದು(ಫೆಬ್ರವರಿ.22) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಹಣ ನೀಡುವುದು …