ಉತ್ತರ ಕನ್ನಡ: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಜೋರಾದ ಮಳೆಯಿಂದಾಗಿ ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಉಂಟಾದ ಪರಿಣಾಮ ಏಳು ಮಂದಿ ಸಾವಿಗೀಡಾಗಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಎನ್‌ಡಿಆರ್‌ಎಫ್ ತಂಡ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಮಣ್ಣಿನಡಿ ಸಿಲುಕಿಕೊಂಡಿರುವ 9 …