ತಮಿಳುನಾಡು: ಖಾಸಗಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಿಂದಾಗಿ ನಾಲ್ಕು ಮಂದಿ ಮೃತಪಟ್ಟು, 15 ಮಂದಿ ಗಾಯಗೊಂಡಿರುವ ಘಟನೆ ತಮಿಳುನಾಡಿದ ಚೆಂಗಲ್‌ಪಟ್ಟು ಜಿಲ್ಲೆಯ ಮಧುರಂತಕಂ ಬಳಿ ಸಂಭವಿಸಿದೆ. ಈ ಬಗ್ಗೆ ಎಎನ್‌ಐ ಸುದ್ದಿ ಸಂಸ್ಥೆ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ …
ತಮಿಳುನಾಡು: ಖಾಸಗಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಿಂದಾಗಿ ನಾಲ್ಕು ಮಂದಿ ಮೃತಪಟ್ಟು, 15 ಮಂದಿ ಗಾಯಗೊಂಡಿರುವ ಘಟನೆ ತಮಿಳುನಾಡಿದ ಚೆಂಗಲ್‌ಪಟ್ಟು ಜಿಲ್ಲೆಯ ಮಧುರಂತಕಂ ಬಳಿ ಸಂಭವಿಸಿದೆ. ಈ ಬಗ್ಗೆ ಎಎನ್‌ಐ ಸುದ್ದಿ ಸಂಸ್ಥೆ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ …
ಹಾಸನ್: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ಡಿಕ್ಕಿಯಾಗಿದ್ದು, ಈ ಡಿಕ್ಕಿಯಿಂದಾಗಿ ಬೈಕ್ ಹೊತ್ತಿ ಹುರಿದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಈ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೇಡಿಗಹಳ್ಳಿ ಸರ್ಕಲ್ ಬಳಿ ಸಂಭವಿಸಿದೆ. ಬೆಂಗಳೂರು ಮಾರ್ಗದಿಂದ ಬರುತ್ತಿದ್ದ ಬೈಕ್‌ಗೆ …
ನವದೆಹಲಿ: ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್ ಧೋನಿ ತವರಿನಿಂದ ಐಪಿಎಲ್-24ಕ್ಕೆ ಆಯ್ಕೆಯಾಗಿದ್ದ ಬುಡಕಟ್ಟು ಸಮುದಾಯದ ಯುವ ಕ್ರಿಕೆಟಿಗ ರಾಬಿನ್ ಮಿನ್ಜ್ ಅವರಿಗೆ ಭಾನುವಾರ ಅಪಘಾತವಾಗಿದೆ. ಈ ಕುರಿತು ಯುವ ಕ್ರಿಕೆಟಿಗ ಮಿನ್ಜ್ ಅವರ ತಂದೆ ಪ್ರಾನ್ಸಿಸ್ ಮಿನ್ಜ್ ಅವರು ಮಾಹಿತಿ …
ಕೊಳ್ಳೇಗಾಲ : ಭತ್ತ ಕಟಾವು ಯಂತ್ರ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾದ ದಾರುಣ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಜಿನಕನಹಳ್ಳಿ ಗ್ರಾಮದ ರಸ್ತೆಯಲ್ಲಿ ನಡೆದಿದೆ. ಪಾಳ್ಯ ಗ್ರಾಮದ 32 ವರ್ಷದ ಸಂತೊಷ್, ಆತನ ಪತ್ನಿ …
ಮೈಸೂರು: ಕೆಎಸ್ಆರ್‌ಟಿಸಿಯ ಎಲೆಕ್ಟ್ರಿಕ್ ಬಸ್ ಮತ್ತು ಜೀಪ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ಕು ಜನರು ಮೃತಪಟ್ಟಿರುವ ಘಟನೆ ಹುಣಸೂರು ಪಟ್ಟಣದ ಅಯ್ಯಪ್ಪಸ್ವಾಮಿ ಬೆಟ್ಟದ ಬಳಿ ನಡೆದಿದೆ. ಈ ಅಪಘಾತದಲ್ಲಿ ಜೀಪ್ ಚಾಲಕ ಸೇರಿದಂತೆ ಸಾಲ್ವರು ಸ್ಥಳದಲ್ಲೇ ಸಾವೀಗಿಡಾಗಿದ್ದಾರೆ. ವಿರಾಜಪೇಟೆಯಿಂದ ಬೆಂಗಳೂರಿಗೆ …
ಮಂಡ್ಯ: ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲಿಯೇ ಮತಪಟ್ಟಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ. ಹೊಸ ವರ್ಷದ ಮೊದಲ ದಿನವಾದ ಸೋಮವಾರ ಮುಂಜಾನೆ ೩ರ ಸಮಯದಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ಟಿ.ಎಂ.ಹೊಸೂರು ಗೇಟ್ ಹಾಗೂ ಗರುಡನ ಉಕ್ಕಡ ಗ್ರಾಮಗಳ …
ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಹೊರವಲಯದ ನೀರಾವರಿ ಕಚೇರಿ ಬಳಿ ಕಳೆದ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಲಬುರಗಿ ಕಡೆಯಿಂದ ಹೊರಟಿದ್ದ ಲಾರಿಗೆ ಜೀಪು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ನಾಲ್ವರು ಸತ್ತರೇ ಓರ್ವನಿಗೆ ಗಾಯವಾಗಿದೆ. …
ಬೆಂಗಳೂರು : ಚಿಕ್ಕಬಳ್ಳಾಪುರದ ಚಿತ್ರಾವತಿ ಸಮೀಪ ಗುರುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಮೃತಪಟ್ಟಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ, …
ಚಿಕ್ಕಬಳ್ಳಾಫುರ : ಚಿಕ್ಕಬಳ್ಳಾಪುರದ ಹೊರವೊಲಯದಲ್ಲಿ ಗುರುವಾರ ಬೆಳಗ್ಗೆ ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ 12 ಮಂದಿ ಮೃತಪಟ್ಟಿದ್ದಾರೆ. ಇಂದು ಬೆಳಗಿನ ಜಾವ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯ ಮುಂದೆಯೇ ರಸ್ತೆ ಬದಿ ನಿಂತಿದ್ದ ಬಲ್ಕರ್ ಲಾರಿಗೆ ಟಾಟಾ ಸುಮೋ …
ಚಾಮರಾಜನಗರ : ತಮಿಳುನಾಡಿನಿಂದ ಕರ್ನಾಟಕದತ್ತ ಬರುತ್ತಿದ್ದ ಪಶ್ಚಿಮ ಬಂಗಾಳದ ಪ್ರವಾಸಿಗರಿದ್ದ ಬಸ್ ಪಲ್ಟಿಯಾಗಿ 25 ಮಂದಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಮೀಪದ ಮೇಲುಕಾಮನಹಳ್ಳಿ ಇಳಿಜಾರಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಪಶ್ಚಿಮ ಬಂಗಾಳದ ಬಸ್ ವೊಂದು ತಮಿಳುನಾಡಿನ …