ಗುಂಡ್ಲುಪೇಟೆ: ಪಾರ್ವತಮ್ಮ ರಾಜ್ಕುಮಾರ್ ತಮ್ಮನ ಮಗ ನಟ ಸೂರಜ್ಗೆ ಭೀಕರವಾದ ಅಪಘಾತದಲ್ಲಿ ಕಾಲಿಗೆ ತೀವ್ರವಾಗಿ ಪೆಟ್ಟಾಗಿದೆ. ಈ ಪರಿಣಾಮವಾಗಿ ಕಾಲು ಕತ್ತರಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರಿನ ಸರಸ್ವತಿಪುರಂ ನಿವಾಸಿ ಧೀರಜ್ (28) ತೀವ್ರವಾಗಿ ಗಾಯಗೊಂಡಿದ್ದಾರೆ. ಶನಿವಾರ (ಜೂನ್ 24) ಸಂಜೆ ನಾಲ್ಕು …