Mysore
33
few clouds

Social Media

ಮಂಗಳವಾರ, 15 ಏಪ್ರಿಲ 2025
Light
Dark

accident

Homeaccident

ಬೆಳ್ತಂಗಡಿ: ಇಲ್ಲಿನ ನಾರಾವಿಯ ಕುತ್ತೂರಿನಲ್ಲಿ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಸ್ಥಳೀಯ ನಿವಾಸಿ ಪ್ರಶಾಂತ್ ಹಾಗೂ ಬೆಳ್ಮಣ್ ನಿವಾಸಿ ದಿನೇಶ್ ಮೃತಪಟ್ಟವರು. ಕುತ್ತೂರು ಪುರುಷ ಗುಡ್ಡೆ ಸಮೀಪ ಕೊಕ್ರಾಡಿ ನಾರಾವಿ …

ಹಾಸನ: 112 ಪೊಲೀಸ್‌ ವಾಹನ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್‌ ಸವಾರ ಸಾವನ್ನಪ್ಪಿರುವ ಘಟನೆ ಹಾಸನ ನಗರದ ಬಿ.ಎಂ.ರಸ್ತೆಯಲ್ಲಿ ನಡೆದಿದೆ. ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಎಸ್ಸಿ ಓದುತ್ತಿದ್ದ ಶಶಾಂತ್‌ ಎಂಬಾತನೇ ಅಪಘಾತದಲ್ಲಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ. …

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಸಂಚರಿಸುತ್ತಿದ್ದ ಕಾರಿಗೆ ಕೆಎಸ್‌ಆರ್‌ಟಿಸಿ ಬಸ್ಸು ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಅಸುನೀಗಿರುವ ಘಟನೆ ಮಂಡ್ಯ ತಾಲ್ಲೂಕಿನ ತೂಬಿನಕೆರೆ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಬೆಂಗಳೂರಿನವರಾದ ನಿವೃತ್ತ ಎಇ ಸತ್ಯಾನಂದ ರಾಜೇ ಅರಸ್, ನಿಶ್ಚಿತಾ, ಸುವೇಧಿನಿ ರಾಣಿ …

ಗುಂಡ್ಲುಪೇಟೆ: ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಉರುಳಿರುವ ಘಟನೆ ತಾಲೂಕಿನ ಬೇಗೂರು ಸಮೀಪದ ತಗ್ಗಲೂರು ಗೇಟ್‌ ಬಳಿ ನಡೆದಿದೆ. ಬೆಂಗಳೂರಿನಿಂದ ಊಟಿಗೆ ಕುಟುಂಬ ಸಮೇತವಾಗಿ ಪ್ರವಾಸಕ್ಕೆ ತೆರಳುತ್ತಿದ್ದಾಗ ಎದುರಿಗೆ ಬಂದ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು …

ಗುಂಡ್ಲುಪೇಟೆ: ಕಾರು ಹಾಗೂ ಟಿಟಿ ವಾಹನ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಬೆಂಡಗಳ್ಳಿ ಗೇಟ್‌ ಬಳಿ ನಡೆದಿದೆ. ಕೇರಳ ಮೂಲದ ಶಾಷಿದ್ (30), ಮುಷ್ಕಾನ್‌ (19) ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಶಾಜಿಯಾ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದರೇ, ಮೂವರಿಗೆ ಸಣ್ಣಪುಟ್ಟ …

ಕೊಳ್ಳೇಗಾಲ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಪಟ್ಟಣದ ಹರಳೆ ಕ್ರಾಸ್ ಬಳಿ ಸೋಮವಾರ ಸಂಜೆ ಜರುಗಿದೆ. ತಾಲ್ಲೂಕಿನ ಹರಳೆ ಗ್ರಾಮದ ನಾಗಬಸವಯ್ಯ(75) ಎಂಬಾತ ಮೃತ್ತ ವ್ಯಕ್ತಿ. ಬೈಕ್ ನಲ್ಲಿ ಹರಳೆಯಿಂದ ಪಟ್ಟಣಕ್ಕೆ ಆಗಮಿಸುತ್ತಿರುವಾಗ …

ಮಂಡ್ಯ: ಲಾರಿ ಹರಿದು ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ನಗರಸಭೆ ಎದುರು ಗುರುವಾರ ಸಂಜೆ ನಡೆದಿದೆ. ಬೆಂಗಳೂರಿನಲ್ಲಿ ವಾಸವಾಗಿರುವ, ಮೂಲತಃ ತಾಲ್ಲೂಕಿನ ಬಿಳಿದೇಗಲು ಗ್ರಾಮದ ಬಿ.ಸಿ. ಚನ್ನಕೇಶವ ಅವರ ಪುತ್ರ ಲೇಖನ್‌ಗೌಡ (11) ಮೃತ ವಿದ್ಯಾರ್ಥಿ. ಲೇಖನ್‌ಗೌಡ ರಜೆಯ ನಿಮಿತ್ತ …

ಮೈಸೂರು: ನಂಜನಗೂಡಿನ ದೇವಿರಮ್ಮನಹಳ್ಳಿ ಸಿಗ್ನಲ್ ಬಳಿ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್‌ಗೆ ನಡುವೆ ಡಿಕ್ಕಿಯಾಗಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಸಿಂಧುವಳ್ಳಿ ಗ್ರಾಮದ ಬೊಮ್ಮೇಗೌಡ (70) ಮೃತರಾದವರು. ಸೋಮವಾರ ಸಂಜೆ ಸಿಂಧುವಳ್ಳಿಯಿಂದ ನಂಜನಗೂಡು ಪಟ್ಟಣಕ್ಕೆ ತಮ್ಮ ಮಗನ ಜೊತೆಗೆ ಪ್ರಯಾಣಿಸುತ್ತಿದ್ದರು. ಈ …

ಬೇಗೂರು: ರಾಘವಾಪುರ ಮತ್ತು ಹಳ್ಳದ ಮಾದಳ್ಳಿ ಗೇಟ್ ನ ಮಧ್ಯದಲ್ಲಿ ಬೈಕ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಘವಾಪುರ ಗ್ರಾಮದ ನಾಗಶೆಟ್ಟಿ (40) ಎಂಬುವರು ಬೈಕ್‌ನಲ್ಲಿ ಬೇಗೂರು ಕಡೆ ಹೋಗುತ್ತಿದ್ದಾಗ, ಎದುರುಗಡೆಯಿಂದ …

ಮಡಿಕೇರಿ:  ರಸ್ತೆ ದಾಟುತ್ತಿದ್ದ ಪಾದಚಾರಿ ಮೇಲೆ ಕಾರು ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು (ಮಾ.22) ರಾತ್ರಿ 9 ಗಂಟೆ ಸಮಯದಲ್ಲಿ ಕುಶಾಲನಗರ ಮಲ್ಟಿ ಫ್ಲೆಕ್ಸ್ ಥಿಯೇಟರ್ ಬಳಿ ನಡೆದಿದೆ. ಗೊಂದಿಬಸವನಹಳ್ಳಿಯ ವ್ಯಕ್ತಿಯೊಬ್ಬರು ರಸ್ತೆ ದಾಟುತ್ತಿದ್ದ ಸಂದರ್ಭ ಸುಂಟಿಕೊಪ್ಪ ಕಡೆಯಿಂದ …

Stay Connected​