ಶ್ರೀನಗರ: ಮೂರು ಬಸ್‌ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ 10ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದಿದೆ. ಗಾಯಾಳು ಯಾತ್ರಿಕರನ್ನು ಚಿಕಿತ್ಸೆಗಾಗಿ…