Mysore
26
scattered clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

accident case

Homeaccident case

ಕಾಪು : ಕಾರ್ಯಕ್ರಮವೊಂದಕ್ಕೆ ಡೆಕೊರೇಷನ್ ಸಾಮಗ್ರಿ ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ನವೆಂಬರ್ 30 ರಂದು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕೋತಲಕಟ್ಟೆ ಬಳಿ ಈ ದುರ್ಘಟನೆ ಸಂಭವಿಸಿದೆ. ಕಾರ್ಯಕ್ರಮವೊಂದಕ್ಕೆ ಡೆಕೊರೇಷನ್ ಸಾಮಗ್ರಿ …

ಓದುಗರ ಪತ್ರ

ಮೈಸೂರು ನಗರದ ದಟ್ಟಗಳ್ಳಿ ಜೋಡಿ ಬೇವಿನ ಮರ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು, ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿವೆ. ಇದರಿಂದಾಗಿ ದ್ವಿಚಕ್ರ ವಾಹನ ಸವಾರರು ಅಪಘಾತ ಕ್ಕೀಡಾಗುವಂತಾಗಿದೆ. ದಟ್ಟಗಳ್ಳಿ ಶಾಸಕ ಜಿ.ಟಿ.ದೇವೇಗೌಡರು ಪ್ರತಿನಿಧಿಸುವ ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ರಸ್ತೆಗೆ ಡಾಂಬರೀಕರಣ ಮಾಡಲು …

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ದಳವಾಯಿ ಕೋಡಿಹಳ್ಳಿ ಗ್ರಾಮದ ಪೈಪ್ ಲೈನ್ ಬಳಿ ಬೈಕ್ ಮತ್ತು ಗೂಡ್ಸ್ ವಾಹನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ. ಹಲಗೂರು ಸಮೀಪದ …

ಓದುಗರ ಪತ್ರ

ಮೈಸೂರಿನ ವಿವೇಕಾನಂದನಗರದಿಂದ ಶ್ರೀರಾಂಪುರ ಎರಡನೇ ಹಂತದ ಕಡೆಗೆ ತೆರಳುವ ಮುಖ್ಯರಸ್ತೆಯಲ್ಲಿ (ವಿವೇಕಾನಂದನಗರ ವೃತ್ತದ ಬಳಿ) ಗುರುವಾರ ಬೆಳಿಗ್ಗೆ ಸ್ಕೂಟರ್ ಮತ್ತು ನಗರ ಸಾರಿಗೆ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವುದು ದುರಂತವೇ ಸರಿ. ಕುವೆಂಪುನಗರದ ಶಾಂತಿ ಸಾಗರ್ …

ಓದುಗರ ಪತ್ರ

೨೦೧೪ರಲ್ಲಿ ಮಲ್ಲಸಂದ್ರ ಗ್ರಾಮದಿಂದ ಅರಸೀಕೆರೆ ಪಟ್ಟಣಕ್ಕೆ ತಂದೆ, ಸಹೋದರಿ ಮತ್ತು ಮಕ್ಕಳ ಜೊತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿ ಸಾವಿಗೀಡಾದ ರವೀಶ್ ಎಂಬವರ ಕುಟುಂಬಕ್ಕೆ, ಪರಿಹಾರ ನೀಡಬೇಕಾಗಿಲ್ಲ ಎಂಬ ಸುಪ್ರೀಂ ಕೋರ್ಟ್ ತೀರ್ಪು ಅಘಾತ ತಂದಿದೆ. ರವೀಶ್ ಕುಟುಂಬದವರು ೮೦ ಲಕ್ಷ …

ಗೋಣಿಕೊಪ್ಪಲು: ನಿಲ್ಲಿಸಲಾಗಿದ್ದ ಆಟೋ ರಿಕ್ಷಾ ಮೇಲೆ ಟಿಂಬರ್ ಲಾರಿ ಬಿದ್ದು, ಆಟೋರಿಕ್ಷಾ ಸಂಪೂರ್ಣ ಜಖಂಗೊಂಡಿರುವ ಘಟನೆ ವಿರಾಜಪೇಟೆ-ಗೋಣಿಕೊಪ್ಪ ಮುಖ್ಯ ರಸ್ತೆಯ ಕೈಕೇರಿ ನಯರಾ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಇಲ್ಲಿನ ಟೈಯರ್ ಶಾಪ್‌ನಲ್ಲಿ ಟಯರ್ ಬದಲಿಸಲು ಆಟೋ ರಿಕ್ಷಾವೊಂದನ್ನು ನಿಲ್ಲಿಸಲಾಗಿತ್ತು. ಇದೇ …

accident case

ಪಿರಿಯಾಪಟ್ಟಣ: ಮಿನಿ ಲಾರಿ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಗೊರಹಳ್ಳಿ ಕೆರೆ ಬಳಿ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕಿನ ಹಿಟ್ನೆಬಾಗಿಲು ಗ್ರಾಮದ ಯುವಕರಾದ ಶೇಖರ್‌ ಹಾಗೂ ಶಂಕರ್‌ …

collision between KSRTC buses

ಮೈಸೂರು: ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್‌ಗಳಲ್ಲಿದ್ದ ಹಲವಾರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮದ ಬಳಿ ನಡೆದಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಘಟನೆ ನಡೆಯುತ್ತಿದ್ದಂತೆ ಮೈಸೂರು-ಚಾಮರಾಜನಗರ ಮಾರ್ಗ ಮಧ್ಯೆ ಕೆಲಕಾಲ ವಾಹನಗಳ …

half burnt body mysuru

ಮೈಸೂರು : ಅರ್ಧಂಬರ್ಧ ಸುಟ್ಟ (Half burnt Body)  ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ತಾಲ್ಲೂಕಿನ ಗುಮಚಹಳ್ಳಿ ಗ್ರಾಮದ ಬಳಿ ಶವ ಪತ್ತೆಯಾಗಿದ್ದು, ಮಧ್ಯ ವಯಸ್ಕ ಪುರುಷನ ಶವವಾಗಿದೆ. ಕೊಲೆ ಮಾಡಿ ಸುಟ್ಟು ಹಾಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಭೇಟಿ …

madikeri accident (1)

ವಿರಾಜಪೇಟೆ : ಲಾರಿಗೂ (Lorry) ಓಮ್ನಿ ಕಾರು ನಡುವೆ ಭೀಕರ ಅಪಘಾತ (Accident) ಸಂಭವಿಸಿ ತಾಯಿ ಮಗ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಹಾತೂರುವಿನಲ್ಲಿ ನಡೆದಿದೆ. ಮೃತರನ್ನು ಬಿ.ಶೆಟ್ಟಿಗೇರಿ ಗ್ರಾಮದ ಲಲಿತ(58) ಸುದರ್ಶನ(42) ಎಂದು ಗುರುತಿಸಲಾಗಿದೆ. ಬಿ.ಶೆಟ್ಟಿಗೇರಿಯಿಂದ ಗೋಣಿಕೊಪ್ಪಲಿಗೆ ತಾಯಿ ಲಲಿತ …

  • 1
  • 2
Stay Connected​
error: Content is protected !!