ಸಾಲಿಗ್ರಾಮ : ಪಟ್ಟಣದ ಹೊರವಲಯದಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸಾವಿಗೀಡಾಗಿ, ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಪಟ್ಟಣದಿಂದ ಕೇರಳಾಪುರಕ್ಕೆ ಹೋಗುವ ಮಾರ್ಗದಲ್ಲಿ ದಡದಹಳ್ಳಿ ಗೇಟ್ ಸಮೀಪ ಇರುವ ಅಶ್ವಿನಿ ಡೈರಿ ಫಾರಂ ಬಳಿ ಮಂಗಳವಾರ ಈ ದುರ್ಘಟನೆ ನಡೆದಿದೆ. ಪಿರಿಯಾಪಟ್ಟಣ …
ಸಾಲಿಗ್ರಾಮ : ಪಟ್ಟಣದ ಹೊರವಲಯದಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸಾವಿಗೀಡಾಗಿ, ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಪಟ್ಟಣದಿಂದ ಕೇರಳಾಪುರಕ್ಕೆ ಹೋಗುವ ಮಾರ್ಗದಲ್ಲಿ ದಡದಹಳ್ಳಿ ಗೇಟ್ ಸಮೀಪ ಇರುವ ಅಶ್ವಿನಿ ಡೈರಿ ಫಾರಂ ಬಳಿ ಮಂಗಳವಾರ ಈ ದುರ್ಘಟನೆ ನಡೆದಿದೆ. ಪಿರಿಯಾಪಟ್ಟಣ …
ಕಾಪು : ಕಾರ್ಯಕ್ರಮವೊಂದಕ್ಕೆ ಡೆಕೊರೇಷನ್ ಸಾಮಗ್ರಿ ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ನವೆಂಬರ್ 30 ರಂದು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕೋತಲಕಟ್ಟೆ ಬಳಿ ಈ ದುರ್ಘಟನೆ ಸಂಭವಿಸಿದೆ. ಕಾರ್ಯಕ್ರಮವೊಂದಕ್ಕೆ ಡೆಕೊರೇಷನ್ ಸಾಮಗ್ರಿ …
ಮೈಸೂರು ನಗರದ ದಟ್ಟಗಳ್ಳಿ ಜೋಡಿ ಬೇವಿನ ಮರ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು, ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿವೆ. ಇದರಿಂದಾಗಿ ದ್ವಿಚಕ್ರ ವಾಹನ ಸವಾರರು ಅಪಘಾತ ಕ್ಕೀಡಾಗುವಂತಾಗಿದೆ. ದಟ್ಟಗಳ್ಳಿ ಶಾಸಕ ಜಿ.ಟಿ.ದೇವೇಗೌಡರು ಪ್ರತಿನಿಧಿಸುವ ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ರಸ್ತೆಗೆ ಡಾಂಬರೀಕರಣ ಮಾಡಲು …
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ದಳವಾಯಿ ಕೋಡಿಹಳ್ಳಿ ಗ್ರಾಮದ ಪೈಪ್ ಲೈನ್ ಬಳಿ ಬೈಕ್ ಮತ್ತು ಗೂಡ್ಸ್ ವಾಹನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ. ಹಲಗೂರು ಸಮೀಪದ …
ಮೈಸೂರಿನ ವಿವೇಕಾನಂದನಗರದಿಂದ ಶ್ರೀರಾಂಪುರ ಎರಡನೇ ಹಂತದ ಕಡೆಗೆ ತೆರಳುವ ಮುಖ್ಯರಸ್ತೆಯಲ್ಲಿ (ವಿವೇಕಾನಂದನಗರ ವೃತ್ತದ ಬಳಿ) ಗುರುವಾರ ಬೆಳಿಗ್ಗೆ ಸ್ಕೂಟರ್ ಮತ್ತು ನಗರ ಸಾರಿಗೆ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವುದು ದುರಂತವೇ ಸರಿ. ಕುವೆಂಪುನಗರದ ಶಾಂತಿ ಸಾಗರ್ …
೨೦೧೪ರಲ್ಲಿ ಮಲ್ಲಸಂದ್ರ ಗ್ರಾಮದಿಂದ ಅರಸೀಕೆರೆ ಪಟ್ಟಣಕ್ಕೆ ತಂದೆ, ಸಹೋದರಿ ಮತ್ತು ಮಕ್ಕಳ ಜೊತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿ ಸಾವಿಗೀಡಾದ ರವೀಶ್ ಎಂಬವರ ಕುಟುಂಬಕ್ಕೆ, ಪರಿಹಾರ ನೀಡಬೇಕಾಗಿಲ್ಲ ಎಂಬ ಸುಪ್ರೀಂ ಕೋರ್ಟ್ ತೀರ್ಪು ಅಘಾತ ತಂದಿದೆ. ರವೀಶ್ ಕುಟುಂಬದವರು ೮೦ ಲಕ್ಷ …
ಗೋಣಿಕೊಪ್ಪಲು: ನಿಲ್ಲಿಸಲಾಗಿದ್ದ ಆಟೋ ರಿಕ್ಷಾ ಮೇಲೆ ಟಿಂಬರ್ ಲಾರಿ ಬಿದ್ದು, ಆಟೋರಿಕ್ಷಾ ಸಂಪೂರ್ಣ ಜಖಂಗೊಂಡಿರುವ ಘಟನೆ ವಿರಾಜಪೇಟೆ-ಗೋಣಿಕೊಪ್ಪ ಮುಖ್ಯ ರಸ್ತೆಯ ಕೈಕೇರಿ ನಯರಾ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಇಲ್ಲಿನ ಟೈಯರ್ ಶಾಪ್‌ನಲ್ಲಿ ಟಯರ್ ಬದಲಿಸಲು ಆಟೋ ರಿಕ್ಷಾವೊಂದನ್ನು ನಿಲ್ಲಿಸಲಾಗಿತ್ತು. ಇದೇ …
ಪಿರಿಯಾಪಟ್ಟಣ: ಮಿನಿ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಗೊರಹಳ್ಳಿ ಕೆರೆ ಬಳಿ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕಿನ ಹಿಟ್ನೆಬಾಗಿಲು ಗ್ರಾಮದ ಯುವಕರಾದ ಶೇಖರ್ ಹಾಗೂ ಶಂಕರ್ …
ಮೈಸೂರು: ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್‌ಗಳಲ್ಲಿದ್ದ ಹಲವಾರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮದ ಬಳಿ ನಡೆದಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಘಟನೆ ನಡೆಯುತ್ತಿದ್ದಂತೆ ಮೈಸೂರು-ಚಾಮರಾಜನಗರ ಮಾರ್ಗ ಮಧ್ಯೆ ಕೆಲಕಾಲ ವಾಹನಗಳ …
ಮೈಸೂರು : ಅರ್ಧಂಬರ್ಧ ಸುಟ್ಟ (Half burnt Body) ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ತಾಲ್ಲೂಕಿನ ಗುಮಚಹಳ್ಳಿ ಗ್ರಾಮದ ಬಳಿ ಶವ ಪತ್ತೆಯಾಗಿದ್ದು, ಮಧ್ಯ ವಯಸ್ಕ ಪುರುಷನ ಶವವಾಗಿದೆ. ಕೊಲೆ ಮಾಡಿ ಸುಟ್ಟು ಹಾಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಭೇಟಿ …