ಮಂಡ್ಯ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮಹಿಳೆ ದಾರುಣವಾಗಿ ಮೃತಪಟ್ಟ ಘಟನೆ ತಾಲೂಕಿನ ಹನಕೆರೆ ಬಳಿ ಗುರುವಾರ ರಾತ್ರಿ ಸಂಭವಿಸಿದೆ. ಘಟನೆ ಹಿನ್ನೆಲೆಯಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಿದರು. ಬಿ.ಗೌಡಗೆರೆ ಗ್ರಾಮದ ಜಿ.ಕೆ.ಕೆಂಪೇಗೌಡ ಎಂಬವರ …







