Light
Dark

accident

Homeaccident

ಕೇಪ್‌ಟೌನ್:‌ ಈಸ್ಟರ್‌ ಹಬ್ಬಕ್ಕೆ ಜನರನ್ನು ಕರೆದೊಯ್ಯುತ್ತಿದ್ದ ಬಸ್‌ ಸೇತುವೆ ಮೇಲಿಂದ ಉರುಳಿದ ಪರಿಣಾಮ 45 ಮಂದಿ ಮೃತಪಟ್ಟಿರುವ ಘಟನೆ ದಕ್ಷಿಣ ಆಫ್ರಿಕಾದ ಕೇಪ್‌ಟೌನ್‌ನಲ್ಲಿ ನಡೆದಿದೆ. ಮಮಟ್ಲಕಾ ಸೇತುವೆಯಿಂದ ಬಸ್‌ 164 ಅಡಿ ಕೆಳಕ್ಕೆ ಬಿದ್ದಿದ್ದು, ತಕ್ಷಣವೇ ಬೆಂಕಿ ಹೊತ್ತುಕೊಂಡಿದೆ. ಘಟನೆಯಲ್ಲಿ 45 …

ನಂಜನಗೂಡು: ತಾಲೂಕಿನ ಚಿನ್ನದಹುಂಡಿ ಗ್ರಾಮದಲ್ಲಿ ಮಿಲಿಟರಿ ತರಬೇತಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಲ್ಲಹಳ್ಳಿ ಗ್ರಾಮದ ಪಾಪಣ್ಣನಾಯಕ ಎಂಬುವವರ ಪತ್ನಿ ಮಂಗಳಮ್ಮ ( 35 ) ಮೃತ ಮಹಿಳೆ. ಇನ್ನು …

ಮೈಸೂರು: ಹೊಸ ವರ್ಷದ ಸಂಭ್ರಮಾಚರಣೆ ಮುಗಿಸಿ ಬೈಕ್‌ನಲ್ಲಿ ಮನೆಗೆ ತೆರಳುವ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ. ಮೂಲತಃ ಹಾಸನ ನಿವಾಸಿಯಾದ ಸಧ್ಯ ಪಡುವಾರಹಳ್ಳಿಯಲ್ಲಿ ವಾಸಿಸುತ್ತಿದ್ದ ಇಂದ್ರಾಂಣಿ ಎಂಬವರ ಮಗ ಹೃತಿಕ್ ಧರಣಿ(೨೪) ಹಾಗೂ …

ಮೈಸೂರು : ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಅವರ ಸೊಸೆ ಭವಾನಿ ರೇವಣ್ಣ ಅವರ ಕಾರು ಅಪಘಾತವಾಗಿದ್ದು, ಕಾರಿಗೆ ಡಿಕ್ಕಿ ಹೊಡೆದ ಬೈಕ್‌ ಸವಾರನನ್ನು ಭವಾನಿ ರೇವಣ್ಣ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ನೆನ್ನೆ ಕೆಆರ್‌ ನಗರದ ಸಾಲಿಗ್ರಾಮದಿಂದ ಹೊಳೆ ನರಸಿಪುರದ ಕಡೆಗೆ …

ನವದೆಹಲಿ : ಟೀಂ ಇಂಡಿಯಾದ ಸ್ಟಾರ್‌ ಆಟಗಾರ ಮೊಹಮ್ಮದ್‌ ಶಮಿ ಅಪಘಾತಕ್ಕೀಡಾದ ವ್ಯಕ್ತಿಯ ರಕ್ಷಣೆ ಮಾಡಿದ್ದಾರೆ. ಉತ್ತರಾಖಂಡದ ನೈನಿತಾಲ್‌ನ ಕಣಿವೆಯೋದರ ಬಳಿ ಕಾರೋಂದು ಅಫಘಾತಕ್ಕೀಡಾಗಿದೆ. ಅದೇ ದಾರಿಯಲ್ಲಿ ಸಾಗುತ್ತಿದ್ದ ಶಮಿಯವರು ಇದನ್ನು ಗಮನಿಸಿದ್ದು, ಆಪಘಾತಕ್ಕೆ ಸಿಲುಕಿ ಒದ್ದಾಡುತ್ತಿದ್ದವರನ್ನು ರಕ್ಷಣೆ ಮಾಡುವ ಮೂಲಕ …

ಚಿಕ್ಕಬಳ್ಳಾಪುರ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ಮಿನಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಚಿನ್ನಸಂದ್ರ ಗೇಟ್ ಬಳಿ ನಡೆದಿದೆ. ಘಟನೆಯಲ್ಲಿ ಮಿನಿ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಮಿನಿ ಬಸ್‌ನಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. …

ಮಡಿಕೇರಿ : ಬೈಕ್ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಸವಾರರಿಬ್ಬರು ಸ್ಥಳದಲ್ಲೆ ದುರ್ಮರಣ ಹೊಂದಿದ್ದಾರೆ. ಕೊಡಗು ಜಿಲ್ಲೆ ಸುಂಟಿಕೊಪ್ಪ ಸಮೀಪದ ಬಿರ್ಚಿ ವುಡ್ ರೆಸಾರ್ಟ್ ಸಮೀಪದ ಈ ಅವಘಡ ನಡೆದಿದೆ. ರಾತ್ರಿ ಘಟನೆ ನಡೆದಿದ್ದರೂ ನಿರ್ಜನ ಪ್ರದೇಶವಾದ್ದರಿಂದ ಬೆಳಗಿನವರೆಗೂ ಯಾರ ಗಮನಕ್ಕೂ …

ಮಡಿಕೇರಿ : ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದು, ಇವರ ಅಂತಿಮ ದರ್ಶನ ಪಡೆಯಲು ಬರುತ್ತಿದ್ದ ಸಂಬಂಧಿಯೊಬ್ಬರು ಅಪಘಾತದಲ್ಲಿ ಮೃತಪಟ್ಟ ಘಟನೆಯೊಂದು ಶುಕ್ರವಾರ ವರದಿಯಾಗಿದೆ. ಸುಮಾರು 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಸುಂಟಿಕೊಪ್ಪ ಹೋಬಳಿಯ ಕೆದಕಲ್ ಗ್ರಾ.ಪಂ ವ್ಯಾಪ್ತಿಯ 7ನೇ ಮೈಲು ನಿವಾಸಿ …

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಜೆಸಿ ನಗರದಲ್ಲಿ ಭೀಕರ ಕೊಲೆಯೊಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಿನಿಮಾ ಸ್ಟೈಲ್‍ನಲ್ಲಿ ಸ್ಕಾರ್ಪಿಯೋ ಹತ್ತಿಸಿ ಯುವಕನನ್ನು ಹತ್ಯೆ ಮಾಡಲಾಗಿದೆ. ಮೃತನನ್ನು ಅಸ್ಗರ್ ಹಾಗೂ ಆರೋಪಿಯನ್ನು ಅಮ್ರಿನ್ ಎಂದು ಗುರುತಿಸಲಾಗಿದೆ. ಅಕ್ಟೋಬರ್ 20ರಂದು ನಡೆದ …

ಹಲಗೂರು : ಹಲಗೂರು ಸಮೀಪದ ಎಚ್.ಬಸಾಪುರ ಗ್ರಾಮದ ಬಳಿ ಎರಡು ಬೈಕ್‌ಗಳ ನಡುವೆ ನಡೆದ ಡಿಕ್ಕಿಯಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶನಿವಾರ ಸಂಭವಿಸಿದೆ. ಹಲಗೂರು ಸಮೀಪದ ಕುಲುಮೆದೊಡ್ಡಿ ಗ್ರಾಮದ ಜನತಾ ಕಾಲೋನಿ ನಿವಾಸಿ ರಾಚಯ್ಯ ಅವರ …