ಹುಣಸೂರು: ಜಮೀನಿನಲ್ಲಿ ವ್ಯವಸಾಯ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದಾಗ ರಸ್ತೆ ದಾಟುವ ವೇಳೆ ಬಸ್ ಡಿಕ್ಕಿ ಹೊಡೆದು ವ್ಯಕ್ತಿ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ತಾಲ್ಲೂಕಿನ ಬಿಳಿಕೆರೆ ಹೋಬಳಿಯ…
ಚಾಮರಾಜನಗರ: ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದಿದೆ. ಗುಂಡ್ಲುಪೇಟೆ ಪಟ್ಟಣದ…
ಮಡಿಕೇರಿ: ರಾಜ್ಯ ಸಾರಿ ಸಂಸ್ಥೆ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ವಿರಾಜಪೇಟೆ ತಾಲೂಕು ಬಿಟ್ಟಂಗಲ ಜಂಕ್ಷನ್ ಬಳಿ ಮಂಗಳವಾರ ನಡೆದಿದೆ. ಬೈಕ್…
ಮಂಡ್ಯ: ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಲಾರಿಗಳ ಮಧ್ಯೆ ಅಪಘಾತ ಸಂಭಾವಿಸಿದ್ದು, ಸ್ಥಳದಲ್ಲೇ ಇಬ್ಬರ ದುರ್ಮರಣವಾಗಿದೆ. ಈ ಘಟನೆ ಮಂಡ್ಯ ಹೊರವಲಯದ ಎಕ್ಸ್ಪ್ರೆಸ್ ಹೈವೈನಲ್ಲಿ ಶನಿವಾರ ನಡೆದಿದ್ದು,…
ಕೊಡಗು: ಎರಡು ಕಾರುಗಳ ನಡುವೆ ಡಿಕ್ಕಿಯಾದ ಪರಿಣಾಮ ಓರ್ವ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಕೆದಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮಡಿಕೇರಿಯಿಂದ…
ಮಡಿಕೇರಿ: ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವಿಗೀಡಾಗಿ ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ಶುವಾರ ತಡರಾತ್ರಿ ಸುಂಟಿಕೊಪ್ಪ ಸಮೀಪದ ಗದ್ದೆಹಳ್ಳದಲ್ಲಿ…
ಮಂಡ್ಯ: ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ರಸ್ತೆ ಬದಿಯಲ್ಲಿ ನಿಂತಿದ್ದ ಕಂಟೈನರ್ಗೆ ಕೆಎಸ್ಆರ್ಟಿಎಸ್ ಬಸ್ ಡಿಕ್ಕಿಯಾಗಿ 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ. ಮಂಡ್ಯ…
ಮೈಸೂರು: ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಐದು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಮೈಸೂರಿನ ಇಲವಾಲದ ಬಳಿ ನಡೆದಿದೆ. ಲಿಖಿತ್ ಎಂಬುವವನೇ…
ಗುಂಡ್ಲುಪೇಟೆ: ಬೈಕ್ಗೆ ಟಿಪ್ಪರ್ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ. ಕೇರಳದ ವಯನಾಡಿದ ದಾನೇಶ್, ಅಂಜು ಹಾಗೂ ಮಗ ಇಶಾನ್ ಕೃಷ್ಣ…
ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದ ವ್ಯಕ್ತಿಯನ್ನು ಮಾಜಿ ಶಾಸಕ ಆರ್.ನರೇಂದ್ರ ಅವರು ತಮ್ಮ ವಾಹನದಲ್ಲಿಯೇ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಹನೂರು ತಾಲ್ಲೂಕಿನ ಎಲ್ಲೇಮಾಳ ಗ್ರಾಮದ…