ಚಾಮರಾಜನಗರ : ತಾಲ್ಲೂಕಿನ ಗಾಳಿಪುರ ಬಡಾವಣೆಯ ಬಳಿಯ ಬೈಪಾಸ್ ರಸ್ತೆಯಲ್ಲಿ ಬೈಕ್, ಕಾರು ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟರೆ, ಮೂವರು ತೀವ್ರವಾಗಿ ಗಾಯಗೊಂಡಿರುವ…
ಕೊಳ್ಳೇಗಾಲ : ಬೂದಿತಿಟ್ಟು ಗ್ರಾಮದಿಂದ ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಟ್ರಾಕ್ಟರ್ ಹಾಗೂ ಕೊಳ್ಳೇಗಾಲದಿಂದ ಚಾ.ನಗರಕ್ಕೆ ಹೋಗುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಟ್ರಾಕ್ಟರ್‌ನಲ್ಲಿದ್ದ…
ಹುಣಸೂರು : ಹುಣಸೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮೂರು ವರ್ಷದ ಮಗು ಹಾಗೂ ವೃದ್ದರೊಬ್ಬರು ಸಾವಿಗೀಡಾಗಿದ್ದಾರೆ. ಮೈಸೂರಿನಿಂದ ಹುಣಸೂರಿಗೆ ಬರುತ್ತಿದ್ದ ಹುಣಸೂರು ಬಸ್…
ಮಂಡ್ಯ : ದ್ವಿಚಕ್ರ ವಾಹನಕ್ಕೆ ಸಾರಿಗೆ ಬಸ್ ಡಿಕ್ಕಿಯಾಗಿ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಅಂಚೆಬೀರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಅಂಚೆಬೀರನಹಳ್ಳಿ…
ಮೈಸೂರು: ಮೈಸೂರಿನಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿರುವ ಪರಿಣಾಮ ಕಳೆದ 5 ವರ್ಷಗಳ ಅವಧಿಯಲ್ಲಿ ಅಪಘಾತಕ್ಕೆ 801 ಮಂದಿ ಬಲಿಯಾಗಿದ್ದಾರೆ. ನಗರ ವ್ಯಾಪ್ತಿಯಲ್ಲಿ ಒಟ್ಟು 4508 ಅಪಘಾತ ಪ್ರಕರಣಗಳು…
ಭಾರತಿನಗರ : ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಎತ್ತಿನಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸಾವನ್ನಪ್ಪಿ, ಮತ್ತೊಂದು ಎತ್ತಿಗೆ ತೀವ್ರ ಗಾಯಗಳಾಗಿರುವ ಘಟನೆ ಸಮೀಪದ ದೊಡ್ಡರಸಿನಕೆರೆ…
ಕಿಕ್ಕೇರಿ: ನಿಂತಿದ್ದ ಕಾರಿಗೆ ಆಟೋವೊಂದು ಡಿಕ್ಕಿ ಹೊಡೆದ ಪರಿಣಾಮ ವೃದ್ಧೆಗೆ ಗಂಭೀರ ಗಾಯಗಳಾಗಿರುವ ಘಟನೆ ಕಿಕ್ಕೇರಿ ಸಮೀಪದ ಮಂಡಲಿಕನಹಳ್ಳಿ ಸಮೀಪ ನಡೆದಿದೆ. ಆಟೋದಲ್ಲಿದ್ದ ವೃದ್ಧೆಯೊಬ್ಬರಿಗೆ ಗಂಭೀರ ಗಾಯಗಳಾಗಿದ್ದು,…
ಮೈಸೂರು : ನಗರ ಬಸ್ ನಿಲ್ದಾಣದಿಂದ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದು ರಸ್ತೆ ಡಿವೈಡರ್‌ಗೆ ಗುದ್ದಿದ ಪರಿಣಾಮ ಬಸ್ ಪಲ್ಟಿಯಾಗಿರುವ ಘಟನೆ ಗುರುವಾರ ಸಂಜೆ ನಡೆದಿದೆ.…
ಹುಣಸೂರು: ಗೂಡ್ಸ್ ವಾಹನ ಪಲ್ಟಿಯಾಗಿ ಏಳು ಮಂದಿ ವಿದ್ಯಾರ್ಥಿಗಳಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದ ಬಳಿ ನಡೆದಿದೆ. ಹುಣಸೂರು ಬನ್ನಿಕುಪ್ಪೆ…
ಕೊಡಗು: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಡಗಿನ ಆನೆಕಾಡು ಬಳಿ ನಡೆದಿದೆ. ಪೆರಾಜೆಯ ಕಾರ್ತಿಕ್ ಭಟ್…