Mysore
22
haze

Social Media

ಗುರುವಾರ, 18 ಡಿಸೆಂಬರ್ 2025
Light
Dark

accident

Homeaccident

ಮೈಸೂರು: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಮುಗಿಸಿ ವಾಪಸ್‌ ಬರುವಾಗ ಅಪಘಾತ ಸಂಭವಿಸಿದ ಪರಿಣಾಮ ಮೈಸೂರಿನ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಮಕೃಷ್ಣ ಶರ್ಮಾ ಹಾಗೂ ಅರುಣ್‌ ಶಾಸ್ತ್ರೀ ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ. ಪ್ರಯಾಗ್‌ರಾಜ್‌ ಮುಗಿಸಿಕೊಂಡು ಕಾಶಿಗೆ ಬರುವಾಗ ಮಿರ್ಜಾಪುರ ಬಳಿ …

ನಂಜನಗೂಡು : ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಕಿಟಕಿಯಿಂದ ತಲೆ ಹೊರ ಹಾಕಿದ್ದು, ಎದುರಿಗೆ ಬಂದ ಲಾರಿಯೊಂದು ತಲೆಯನ್ನೇ ಜಜ್ಜಿಕೊಂಡು ಹೋಗಿರುವ ಘಟನೆ ಮೈಸೂರು-ಊಟಿ ರಸ್ತೆಯ ನಂಜನಗೂಡಿನ ಮುದ್ದಹಳ್ಳಿ ಬಳಿ ನಡೆದಿದೆ. ಶನಿವಾರ ಮಧ್ಯಾಹ್ನ ಗುಂಡ್ಲುಪೇಟೆಯಿಂದ ನಂಜನಗೂಡು ಕಡೆಗೆ ಹೊರಟಿದ್ದ ಕೆಎಸ್‌ಆರ್‌ಟಿಸಿ …

ಬೆಂಗಳೂರು : ಕರ್ನಾಟಕದ ಪಾಲಿಗೆ ಬುಧವಾರ ಕರಾಳ ದಿನವಾಗಿ ಪರಿಣಮಿಸಿದ್ದು, ಮುಂಜಾನೆ ಸಂತೆಗೆ ಹಾಗೂ ದೇವರ ಆರಾಧನೆಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಎರಡು ಪ್ರತ್ಯೇಕ ಭೀಕರ ರಸ್ತೆ ಆಪಘಾತದಲ್ಲಿ 14 ಮಂಧಿ ಸ್ಥಳದಲ್ಲೇ ಸಾವನ್ನಪ್ಪಿ 25 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ …

ಬೆಂಗಳೂರು: ಕಾಂಗ್ರೆಸ್‌ ಶಾಸಕ ವಿರೇಂದ್ರ ಪಪ್ಪಿ ಅವರ ಕಾರು ಡಿಕ್ಕಿಯಾಗಿ ಇಬ್ಬರು ಓಂ ಶಕ್ತಿ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರ ಬಳಿ ನಡೆದಿದೆ. ಬೇಗೂರು ಗ್ರಾಮದ …

ರಾಣಿಪೇಟೆ: ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕ್ಯಾಂಟರ್‌ ನಡುವಿನ ಸಂಭವಿಸಿದ ಭೀಕರ ಅಪಘಾತದಲ್ಲಿ ಕ್ಯಾಂಟರ್‌ನಲ್ಲಿದ್ದ ನಾಲ್ವರು ಹಾಗೂ ಬಸ್ ಚಾಲಕ ಸೇರಿ ಐವರು ಮೃತಪಟ್ಟಿರುವ ಘಟನೆ ತಮಿಳುನಾಡಿನ ರಾಣಿಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಾಲಕ ಮಂಜುನಾಥ್‌, ಕ್ಲೀನರ್‌ ಶಂಕರ್‌, ಸಹಾಯಕ ಸೋಮಶೇಖರ್‌, …

ರಾಮನಗರ: ಇಲ್ಲಿನ ಕನಕಪುರ-ರಾಮನಗರ ಮುಖ್ಯ ರಸ್ತೆಯ ಅಚ್ಚಲು ಕ್ರಾಸ್‌ನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಸ್ಕೂಟರ್‌ಗೆ ಡಿಕ್ಕಿ ಆಗಿ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಒಬ್ಬರು ಸ್ಥಿತಿ ಗಂಭೀರವಾಗಿದೆ. ಪ್ರದೀಪ್(‌5) ಮತ್ತು ಭವ್ಯ(3)ಮೃತ ಮಕ್ಕಳು. …

ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಲದಲ್ಲೇ ಇಬ್ಬರು ಬೈಕ್‌ ಸವಾರರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಪಂಡಿತಹಳ್ಳಿ ಬಳಿ ನಡೆದಿದೆ. ಮಳವಳ್ಳಿಯ ಮಂಚನಹಳ್ಳಿ ಗ್ರಾಮದ ದೊಡ್ಡಮಾದಯ್ಯ ಹಾಗೂ ನಾಗಸ್ವಾಮಿ ಎಂಬುವವರೇ …

ಹುಣಸೂರು: ಮೈಸೂರು-ಹುಣಸೂರು ಹೆದ್ದಾರಿಯ ಸೋಮನಹಳ್ಳಿ ಬಳಿಯಲ್ಲಿ ಎರಡು ಕಾರುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ 6 ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಮೈಸೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಸಂಚಾರ ಬಂದ್ ಆಗಿತ್ತು. ಹುಣಸೂರು ಕಡೆಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ …

ಮಡಿಕೇರಿ: ಅಪರಿಚಿತ ವಾಹನ ಡಿಕ್ಕಿಯಾಗಿ ಜಿಂಕೆಯೊಂದು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿಯ ಹಾರಂಗಿ ಜ್ಞಾನಗಂಗಾ ಶಾಲೆಯ ಸಮೀಪವಿರುವ ಗಣೇಶ್‌ ಎಂಬುವವರ ಮನೆ ಮುಂಭಾಗ ಈ ಘಟನೆ ನಡೆದಿದ್ದು, ಅಪರಿಚಿತ ವಾಹನ ಡಿಕ್ಕಿಯಾಗಿ ಜಿಂಕೆ ಸಾವನ್ನಪ್ಪಿದೆ. ವಿಷಯ ತಿಳಿದು …

ಹುಣಸೂರು: ಜಮೀನಿನಲ್ಲಿ ವ್ಯವಸಾಯ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದಾಗ ರಸ್ತೆ ದಾಟುವ ವೇಳೆ ಬಸ್ ಡಿಕ್ಕಿ ಹೊಡೆದು ವ್ಯಕ್ತಿ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ತಾಲ್ಲೂಕಿನ ಬಿಳಿಕೆರೆ ಹೋಬಳಿಯ ಕುಪ್ಪೆಕೊಳಘಟ್ಟ ಗ್ರಾಮದ ನಿವಾಸಿ ಮಂಜುನಾಥ್ (೪೮) ಮೃತಪಟ್ಟವರು. ಇವರು ಮಂಗಳವಾರ ಸಂಜೆ ವ್ಯವಸಾಯ …

Stay Connected​
error: Content is protected !!