Mysore
24
scattered clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

accident

Homeaccident
Tipper lorry collision: Farmer woman dies

ಮದ್ದೂರು: ಟಿಪ್ಪರ್‌ ಲಾರಿ ಡಿಕ್ಕಿ ಹೊಡೆದ ಪರಿಣಾಮ ರೈತ ಮಹಿಳೆ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನ ತಿಪ್ಪೂರು ಗ್ರಾಮದ ಬಳಿ ನಡೆದಿದೆ. ಭಾರತಿ ಎಂಬುವವರೇ ಅಪಘಾತದಲ್ಲಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ತಮ್ಮ ಜಮೀನಿಗೆ ಹಸುವನ್ನು ಹಿಡಿದುಕೊಂಡು ಹೋಗುತ್ತಿದ್ದ ವೇಳೆ ಈ ಘಟನೆ …

Sattegala | Car-Bike Collision: Two Dead on the Spot

ಕೊಳ್ಳೇಗಾಲ : ತಾಲ್ಲೂಕಿನ ಸತ್ತೇಗಾಲ ಬೈಪಾಸ್ ರಸ್ತೆಯಲ್ಲಿ ಬೈಕ್ ಮತ್ತು ಕಾರು ನಡುವೆ ನಡೆದ ಭೀಕರ ಅಪಘಾತದಿಂದಾಗಿ ಇಬ್ಬರು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ಸತ್ತೇಗಾಲ ಗ್ರಾಮದ ನಟರಾಜು(65) ಹಾಗೂ ಮಹೇಶ್  ಅಲಿಯಾಸ್ ಮಾಯಪ್ಪ(50) ಮೃತ್ತಪಟ್ಟ ಸವಾರರು. …

KSRTC Bus Overturns: Passengers Injured

ಬನ್ನೂರು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿಯಾದ ಪರಿಣಾಮ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಚಾಲಕನ ಸ್ಥಿತಿ ಗಂಭೀರವಾಗಿರುವ ಘಟನೆ ಮೈಸೂರು-ಮಳವಳ್ಳಿ ಮುಖ್ಯರಸ್ತೆಯ ಹುನುಗನಹಳ್ಳಿ ಗೇಟ್ ಬಳಿ ಸಂಭವಿಸಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಘಟನೆಯಲ್ಲಿ ಚಾಲಕನ ಸ್ಥಿತಿ …

bus- car accident

ಹನೂರು : ತಾಲ್ಲೂಕಿನ ಮಹದೇಶ್ವರ ಬೆಟ್ಟ ರಸ್ತೆಯ ಮಲ್ಲಯ್ಯನಪುರದ ಬಳಿ ಭಾನುವಾರ ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಓರ್ವನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಪಟ್ಟಣದಿಂದ ಮಹದೇಶ್ವರ ಬೆಟ್ಟದತ್ತ ಸಾಗುತ್ತಿದ್ದ ಕೆಎ ೧೦ ಎಫ್ ೦೨೮೭ …

ಹನೂರು : ಟ್ರಾಕ್ಟರ್ - ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಮಲ್ಲಯ್ಯನಪುರ ಗ್ರಾಮದಲ್ಲಿ ಗುರುವಾರ ನಡೆದಿದೆ. ತಾಲ್ಲೂಕಿನ ಮಲ್ಲಯ್ಯನಪುರ ಬಳಿ ಮಹದೇಶ್ವರ ಬೆಟ್ಟದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಬೆಂಗಳೂರಿನ ಮಲ್ಲೇಶ್ವರಂ ಸಮೀಪದ …

ಪಿರಿಯಾಪಟ್ಟಣ: ಶಾಲಾ ವಾಹನ ಪಲ್ಟಿಯಾಗಿ ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಹಬ್ಬನಗುಪ್ಪೆ ಗ್ರಾಮದ ಬಳಿ ನಡೆದಿದೆ. ಕಂಪಲಾಪುರ ನೊಬೆಲ್ ಶಾಲೆಗೆ ಸೇರಿದ ವಾಹನ ಇದಾಗಿದ್ದು, ವಾಹನದ ಮುಂಭಾಗದ ಟೈಯರ್ ಪಂಚರ್ ಆದ ಕಾರಣ ಹಳ್ಳಕ್ಕೆ ಪಲ್ಟಿಯಾಗಿದೆ. …

ಸಾವು-ನೋವುಗಳ ಸಂಖ್ಯೆ ಹೆಚ್ಚುವ ಸಾಧ್ಯತೆ ಅಹಮದಾಬಾದ್‌ : ಗುಜರಾತ್‌ನ ಅಹಮದಾಬಾದ್‌ ವಿಮಾನ ನಿಲ್ದಾಣದಲ್ಲಿ ಟೇಕ್‌ ಆಫ್‌ ಆದ ಕೆಲವೇ ಹೊತ್ತಿನಲ್ಲಿ ಪತನವಾದ ಏರ್‌ ಇಂಡಿಯಾ ವಿಮಾನದಲ್ಲಿದ್ದ ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಸಹಿತ 242ಮಂದಿ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು …

plane crash

ಹಲವು ಸಾವು-ನೋವು ಸಂಭವಿಸಿರುವ ಶಂಕೆ ಅಹಮದಾಬಾದ್‌ : ಗುರುವಾರ ಮಧ್ಯಾಹ್ನ ಏರ್‌ಇಂಡಿಯಾದ AI-171 ವಿಮಾನವು ಹಾಸ್ಟಲ್‌ ಕಟ್ಟಡಕ್ಕೆ ಡಿಕ್ಕಿ ಹೊಡೆದ ಬಳಿಕ ಪತನಗೊಂಡಿದೆ. ಹಾಸ್ಟಲ್‌ ಕಟ್ಟಡದ ಟೆರೇಸ್‌ನಲ್ಲಿ ವಿಮಾನದ ಅವಶೇಷಗಳು ಬಿದ್ದಿರುವ ವಿಡಿಯೊ ದೃಶ್ಯಾವಳಿಗಳು ಎಲ್ಲೆಡೆ ಹರಿದಾಡುತ್ತಿವೆ. ಗುಜರಾತ್‌ನ ಅಹಮದಾಬಾದ್‌ ವಿಮಾನ …

plane crash

ಅಹಮದಾಬಾದ್‌ : ಗುಜರಾತ್‌ನ ಅಹಮದಾಬಾದ್‌ ವಿಮಾನ ನಿಲ್ದಾಣದಲ್ಲಿ ಟೇಕ್‌ ಆಫ್‌ ಆದ ಕೆಲವೇ ಹೊತ್ತಿನಲ್ಲಿ ಏರ್‌ ಇಂಡಿಯಾ ವಿಮಾನ ಪತನವಾಗಿದೆ. ಸುಮಾರು 242 ಪ್ರಯಾಣಿಕರಿದ್ದ ಈ ವಿಮಾನವು ಪತನವಾಗುವ ಸಂದರ್ಭದಲ್ಲಿ 825 ಅಡಿ ಎತ್ತರದಲ್ಲಿತ್ತು ಎಂದು ಎನ್‌ಡಿಟಿವಿ ವರದಿ ಮಾಡಿದೆ. ಏರ್‌ …

ಮಡಿಕೇರಿ : ಪೊನ್ನಂಪೇಟೆ ತಾಲೂಕಿನ ಕಾನೂರುವಿನಿಂದ ಕುಟ್ಟಕ್ಕೆ ತೆರಳುವ ರಸ್ತೆಯ ನಾಲ್ಕೇರಿಯಲ್ಲಿ ಕಾರು ಅಪಘಾತವಾಗಿದ್ದು, ಮೂವರು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಎಲ್ಲರೂ ಪ್ರಾಣಪಾಯದಿಂದ ಪರಾಗಿದ್ದಾರೆ. ಕಾರು ಕೇರಳ ನೋಂದಣಿಯದ್ದಾಗಿದೆ. ಸ್ಥಳೀಯರು ಪ್ರಯಾಣಿಕರನ್ನು ಕಾರಿನಿಂದ ಹೊರಗೆ ತೆಗೆಯಲು ಸಹಕರಿಸಿದ್ದಾರೆ. ಈ ರಸ್ತೆಯಲ್ಲಿ …

Stay Connected​
error: Content is protected !!