ಎಚ್.ಡಿ.ಕೋಟೆ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ತಾಲ್ಲೂಕಿನ ಮೈಸೂರು-ಮಾನಂದವಾಡಿ ಮುಖ್ಯ ರಸ್ತೆಯ ಕೋಡಿ ಅರಳಿ ಗ್ರಾಮದ ಬಳಿ ನಡೆದಿದೆ. ತಾಲ್ಲೂಕಿನ ಹೊಳೆಹುಂಡಿ ಗ್ರಾಮದ ರಾಜು (೪೦) ಮೃತಪಟ್ಟ ಬೈಕ್ ಸವಾರ. ರಾಜು ತಮ್ಮ …
ಎಚ್.ಡಿ.ಕೋಟೆ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ತಾಲ್ಲೂಕಿನ ಮೈಸೂರು-ಮಾನಂದವಾಡಿ ಮುಖ್ಯ ರಸ್ತೆಯ ಕೋಡಿ ಅರಳಿ ಗ್ರಾಮದ ಬಳಿ ನಡೆದಿದೆ. ತಾಲ್ಲೂಕಿನ ಹೊಳೆಹುಂಡಿ ಗ್ರಾಮದ ರಾಜು (೪೦) ಮೃತಪಟ್ಟ ಬೈಕ್ ಸವಾರ. ರಾಜು ತಮ್ಮ …
ಹನೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ಜರುಗಿದೆ. ಬಿಹಾರ ಮೂಲದ ಗೌತಮ್ (೨೯) ಮೃತಪಟ್ಟಿರುವ ವ್ಯಕ್ತಿ. ಬಿಹಾರ ಮೂಲದ ಗೌತಮ್ ಹನೂರು ಪಟ್ಟಣದ ಹೊರವಲಯದಲ್ಲಿ ನಡೆಯುತ್ತಿರುವ ಕಟ್ಟಡ ನಿರ್ಮಾಣ ಕೆಲಸ ಮುಗಿದ ನಂತರ …
ಧಾರವಾಡ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಅವಘಡ ಅಣ್ಣೆಗೇರಿ ತಾಲೂಕಿನ ಭದ್ರಾಪುರ ಬಸ್ ನಿಲ್ದಾಣ ಸಮೀಪ ಶುಕ್ರವಾರ ನಡೆದಿದೆ. ಮೈಸೂರಿನ ಜೆ.ಪಿ ನಗರದ ಜಯನ್ ಸುರೇಶನ್(64), ಕುವೆಂಪುನಗರದ ನಿವೃತ್ತ ಎಂಜಿನಿಯರ್ ಜೆ.ಮಹನ್‌ಮೋಹನ್(64), …
ಪಿರಿಯಾಪಟ್ಟಣ: ಮಿನಿ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಗೊರಹಳ್ಳಿ ಕೆರೆ ಬಳಿ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕಿನ ಹಿಟ್ನೆಬಾಗಿಲು ಗ್ರಾಮದ ಯುವಕರಾದ ಶೇಖರ್ ಹಾಗೂ ಶಂಕರ್ …
ಹೊಸೂರು: ರಸ್ತೆಯಲ್ಲಿದ್ದ ಗುಂಡಿಗೆ ಇಳಿದ ಓಮ್ನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿರುವ ಘಟನೆ ಸಾಲಿಗ್ರಾಮ ತಾಲ್ಲೂಕಿನ ಬೈಲಾಪುರ ಗ್ರಾಮದ ಬಳಿ ಚುಂಚನಕಟ್ಟೆ ಮುಖ್ಯರಸ್ತೆಯಲ್ಲಿ ನಡೆದಿದೆ. ಹಾಸನದ ಲಕ್ಷ್ಮೀಪುರಂ ಬಡಾವಣೆಯ ಕಲೀಮ್ ರೆಹಮಾನ್ …
ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಓಮಿನಿ ಕಾರೊಂದು ಮರಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಾಲಿಗ್ರಾಮ ತಾಲ್ಲೂಕಿನ ಬೈಲಾಪುರ ಗ್ರಾಮದ ಬಳಿ ನಡೆದಿದೆ. ಖಲಿಂ ರೆಹಮಾನ್ ಹಾಗೂ ಶೇಖ್ ಅಬ್ದುಲ್ ಖಾದರ್ ಎಂಬುವವರೇ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. …
ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಒಂದಲ್ಲಾ ಒಂದು ಅನಾಹುತ ಸಂಭವಿಸುತ್ತಿದ್ದು, ಪಿರಿಯಾಪಟ್ಟಣದಲ್ಲಿ ಲಾರಿಯೊಂದು ಸ್ಕಿಡ್ ಆಗಿ ಉರುಳಿಬಿದ್ದ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಬೈಲುಕುಪ್ಪೆಯಲ್ಲಿ ಈ ಘಟನೆ ನಡೆದಿದ್ದು, ಲಾರಿ ಉರುಳಿಬಿದ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ …
ಮಡಿಕೇರಿ : ರಸ್ತೆ ಮಧ್ಯೆ ನಿಂತಿದ್ದ ಕರುವಿಗೆ ವೇಗವಾಗಿ ಬಂದ ಇನ್ನೋವಾ ಕಾರು ಗುದ್ದಿದ ಪರಿಣಾಮ ಸ್ಥಳದಲ್ಲಿಯೇ ಕರು ಉಸಿರುಚೆಲ್ಲಿದೆ. ಭಾನುವಾರ ರಾತ್ರಿ ಸುಂಟಿಕೊಪ್ಪ ಸಮೀಪದ 7ನೇ ಹೊಸಕೋಟೆಯ ಕಲ್ಲುಕೋರೆ ಜಂಕ್ಷನ್‌ನಲ್ಲಿ ಈ ಘಟನೆ ನಡೆದಿದೆ. ಈ ಅನಾಹುತಕ್ಕೆ ಕಾರಣವಾದ ಕಾರಿಗೂ …
ಬೇಗೂರು(ಗುಂಡ್ಲುಪೇಟೆ ತಾ.): ಸಮೀಪದ ತೊಂಡವಾಡಿ ಗೇಟ್‌ನ ಬಳಿ ಚಲಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕ ಉರುಳಿಬಿದ್ದ ಘಟನೆ ನಡೆದಿದೆ. ಮೈಸೂರಿನಿಂದ ಕೇರಳದ ಸುಲ್ತಾನ್ ಬತ್ತೇರಿಗೆ ಸಿಮೆಂಟ್ ಮೂಟೆಗಳನ್ನು ತುಂಬಿಕೊಂಡು ರಾಷ್ಟ್ರೀಯ ಹೆದ್ದಾರಿ ೭೬೬ ರ ಮೂಲಕ ಸಂಚರಿಸುತ್ತಿದ್ದ ಲಾರಿ …
ಹುಣಸೂರು: ನಗರದ ಬೈಪಾಸ್ ರಸ್ತೆಯ ಕಲ್ಕುಣಿಕೆ ವೃತ್ತದಲ್ಲಿ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಮೈಸೂರಿನಿಂದ ಕಬ್ಬಿಣ ತುಂಬಿಸಿಕೊಂಡು ಬರುತ್ತಿದ್ದ ಜೀಪ್ ಕಲ್ಕುಣಿಕೆ ವೃತ್ತದ ಬಳಿ ನಡೆದು ಕೊಂಡು ಹೋಗುತ್ತಿದ್ದ ಕಲ್ಕುಣಿಕೆ ಹೌಸಿಂಗ್ ಬೋರ್ಡ್ ನಿವಾಸಿ ಪುಟ್ಟೇಗೌಡ (೫೮) ಎಂಬವರಿಗೆ ಡಿಕ್ಕಿ …