ಎಚ್.ಡಿ.ಕೋಟೆ: ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಬಳಿ ನಡೆದಿದೆ. ಸರಗೂರಿನಿಂದ ಮೈಸೂರಿಗೆ ತೆರಳುತ್ತಿದ್ದ ತಡೆ ರಹಿತ ಬಸ್ಸೊಂದು ವೇಗವಾಗಿ ಬಂದು ವ್ಯಕ್ತಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ವ್ಯಕ್ತಿ ಸ್ಥಳದಲ್ಲೇ …
ಎಚ್.ಡಿ.ಕೋಟೆ: ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಬಳಿ ನಡೆದಿದೆ. ಸರಗೂರಿನಿಂದ ಮೈಸೂರಿಗೆ ತೆರಳುತ್ತಿದ್ದ ತಡೆ ರಹಿತ ಬಸ್ಸೊಂದು ವೇಗವಾಗಿ ಬಂದು ವ್ಯಕ್ತಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ವ್ಯಕ್ತಿ ಸ್ಥಳದಲ್ಲೇ …
ಮೈಸೂರು: ಬೈಕ್‌ಗೆ ಲಾರಿ ಡಿಕ್ಕಿಯಾದ ಪರಿಣಾಮ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡು ಪಟ್ಟಣದ ರಾಷ್ಟ್ರಪತಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಭವಾನಿ ಎಂಬುವವರೇ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಪತಿ ಮಹೇಶ್‌ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ …
ಮೈಸೂರು: ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಕುಶಾಲನಗರದಿಂದ ಪಿರಿಯಾಪಟ್ಟಣ ಕಡೆಗೆ ಬರುತ್ತಿದ್ದ ಲಾರಿ ಹಾಗೂ ಕೊಪ್ಪ ಮಾರ್ಗವಾಗಿ ಕುಶಾಲನಗರಕ್ಕೆ ಬರುತ್ತಿದ್ದ ಹೀರೋ ಹೋಂಡಾ …
ಬೆಳ್ತಂಗಡಿ: ಇಲ್ಲಿನ ನಾರಾವಿಯ ಕುತ್ತೂರಿನಲ್ಲಿ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಸ್ಥಳೀಯ ನಿವಾಸಿ ಪ್ರಶಾಂತ್ ಹಾಗೂ ಬೆಳ್ಮಣ್ ನಿವಾಸಿ ದಿನೇಶ್ ಮೃತಪಟ್ಟವರು. ಕುತ್ತೂರು ಪುರುಷ ಗುಡ್ಡೆ ಸಮೀಪ ಕೊಕ್ರಾಡಿ ನಾರಾವಿ …
ಹಾಸನ: 112 ಪೊಲೀಸ್ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಹಾಸನ ನಗರದ ಬಿ.ಎಂ.ರಸ್ತೆಯಲ್ಲಿ ನಡೆದಿದೆ. ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಎಸ್ಸಿ ಓದುತ್ತಿದ್ದ ಶಶಾಂತ್ ಎಂಬಾತನೇ ಅಪಘಾತದಲ್ಲಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ. …
ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಸಂಚರಿಸುತ್ತಿದ್ದ ಕಾರಿಗೆ ಕೆಎಸ್‌ಆರ್‌ಟಿಸಿ ಬಸ್ಸು ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಅಸುನೀಗಿರುವ ಘಟನೆ ಮಂಡ್ಯ ತಾಲ್ಲೂಕಿನ ತೂಬಿನಕೆರೆ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಬೆಂಗಳೂರಿನವರಾದ ನಿವೃತ್ತ ಎಇ ಸತ್ಯಾನಂದ ರಾಜೇ ಅರಸ್, ನಿಶ್ಚಿತಾ, ಸುವೇಧಿನಿ ರಾಣಿ …
ಗುಂಡ್ಲುಪೇಟೆ: ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಉರುಳಿರುವ ಘಟನೆ ತಾಲೂಕಿನ ಬೇಗೂರು ಸಮೀಪದ ತಗ್ಗಲೂರು ಗೇಟ್ ಬಳಿ ನಡೆದಿದೆ. ಬೆಂಗಳೂರಿನಿಂದ ಊಟಿಗೆ ಕುಟುಂಬ ಸಮೇತವಾಗಿ ಪ್ರವಾಸಕ್ಕೆ ತೆರಳುತ್ತಿದ್ದಾಗ ಎದುರಿಗೆ ಬಂದ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು …
ಗುಂಡ್ಲುಪೇಟೆ: ಕಾರು ಹಾಗೂ ಟಿಟಿ ವಾಹನ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಬೆಂಡಗಳ್ಳಿ ಗೇಟ್ ಬಳಿ ನಡೆದಿದೆ. ಕೇರಳ ಮೂಲದ ಶಾಷಿದ್ (30), ಮುಷ್ಕಾನ್ (19) ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಶಾಜಿಯಾ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದರೇ, ಮೂವರಿಗೆ ಸಣ್ಣಪುಟ್ಟ …
ಕೊಳ್ಳೇಗಾಲ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಪಟ್ಟಣದ ಹರಳೆ ಕ್ರಾಸ್ ಬಳಿ ಸೋಮವಾರ ಸಂಜೆ ಜರುಗಿದೆ. ತಾಲ್ಲೂಕಿನ ಹರಳೆ ಗ್ರಾಮದ ನಾಗಬಸವಯ್ಯ(75) ಎಂಬಾತ ಮೃತ್ತ ವ್ಯಕ್ತಿ. ಬೈಕ್ ನಲ್ಲಿ ಹರಳೆಯಿಂದ ಪಟ್ಟಣಕ್ಕೆ ಆಗಮಿಸುತ್ತಿರುವಾಗ …
ಮಂಡ್ಯ: ಲಾರಿ ಹರಿದು ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ನಗರಸಭೆ ಎದುರು ಗುರುವಾರ ಸಂಜೆ ನಡೆದಿದೆ. ಬೆಂಗಳೂರಿನಲ್ಲಿ ವಾಸವಾಗಿರುವ, ಮೂಲತಃ ತಾಲ್ಲೂಕಿನ ಬಿಳಿದೇಗಲು ಗ್ರಾಮದ ಬಿ.ಸಿ. ಚನ್ನಕೇಶವ ಅವರ ಪುತ್ರ ಲೇಖನ್‌ಗೌಡ (11) ಮೃತ ವಿದ್ಯಾರ್ಥಿ. ಲೇಖನ್‌ಗೌಡ ರಜೆಯ ನಿಮಿತ್ತ …