Mysore
26
broken clouds

Social Media

ಭಾನುವಾರ, 05 ಏಪ್ರಿಲ 2026
Light
Dark

accident

Homeaccident

ರಾಮನಗರ: ಇಲ್ಲಿನ ಕನಕಪುರ-ರಾಮನಗರ ಮುಖ್ಯ ರಸ್ತೆಯ ಅಚ್ಚಲು ಕ್ರಾಸ್‌ನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಸ್ಕೂಟರ್‌ಗೆ ಡಿಕ್ಕಿ ಆಗಿ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಒಬ್ಬರು ಸ್ಥಿತಿ ಗಂಭೀರವಾಗಿದೆ. ಪ್ರದೀಪ್(‌5) ಮತ್ತು ಭವ್ಯ(3)ಮೃತ ಮಕ್ಕಳು. …

ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಲದಲ್ಲೇ ಇಬ್ಬರು ಬೈಕ್‌ ಸವಾರರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಪಂಡಿತಹಳ್ಳಿ ಬಳಿ ನಡೆದಿದೆ. ಮಳವಳ್ಳಿಯ ಮಂಚನಹಳ್ಳಿ ಗ್ರಾಮದ ದೊಡ್ಡಮಾದಯ್ಯ ಹಾಗೂ ನಾಗಸ್ವಾಮಿ ಎಂಬುವವರೇ …

ಹುಣಸೂರು: ಮೈಸೂರು-ಹುಣಸೂರು ಹೆದ್ದಾರಿಯ ಸೋಮನಹಳ್ಳಿ ಬಳಿಯಲ್ಲಿ ಎರಡು ಕಾರುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ 6 ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಮೈಸೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಸಂಚಾರ ಬಂದ್ ಆಗಿತ್ತು. ಹುಣಸೂರು ಕಡೆಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ …

ಮಡಿಕೇರಿ: ಅಪರಿಚಿತ ವಾಹನ ಡಿಕ್ಕಿಯಾಗಿ ಜಿಂಕೆಯೊಂದು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿಯ ಹಾರಂಗಿ ಜ್ಞಾನಗಂಗಾ ಶಾಲೆಯ ಸಮೀಪವಿರುವ ಗಣೇಶ್‌ ಎಂಬುವವರ ಮನೆ ಮುಂಭಾಗ ಈ ಘಟನೆ ನಡೆದಿದ್ದು, ಅಪರಿಚಿತ ವಾಹನ ಡಿಕ್ಕಿಯಾಗಿ ಜಿಂಕೆ ಸಾವನ್ನಪ್ಪಿದೆ. ವಿಷಯ ತಿಳಿದು …

ಹುಣಸೂರು: ಜಮೀನಿನಲ್ಲಿ ವ್ಯವಸಾಯ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದಾಗ ರಸ್ತೆ ದಾಟುವ ವೇಳೆ ಬಸ್ ಡಿಕ್ಕಿ ಹೊಡೆದು ವ್ಯಕ್ತಿ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ತಾಲ್ಲೂಕಿನ ಬಿಳಿಕೆರೆ ಹೋಬಳಿಯ ಕುಪ್ಪೆಕೊಳಘಟ್ಟ ಗ್ರಾಮದ ನಿವಾಸಿ ಮಂಜುನಾಥ್ (೪೮) ಮೃತಪಟ್ಟವರು. ಇವರು ಮಂಗಳವಾರ ಸಂಜೆ ವ್ಯವಸಾಯ …

ಚಾಮರಾಜನಗರ: ಟಿಪ್ಪರ್‌ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್‌ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದಿದೆ. ಗುಂಡ್ಲುಪೇಟೆ ಪಟ್ಟಣದ ಆರ್‌ಟಿಓ ಸರ್ಕಲ್‌ನಲ್ಲಿ ಈ ಘಟನೆ ನಡೆದಿದ್ದು, ಕೇರಳದ ಮಲಪ್ಪುರಂ ನಿವಾಸಿ ಜಾಸ್ಮೀನ್‌ ಎಂಬಾತನಿಗೆ …

ಮಡಿಕೇರಿ: ರಾಜ್ಯ ಸಾರಿ ಸಂಸ್ಥೆ ಬಸ್‌ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ವಿರಾಜಪೇಟೆ ತಾಲೂಕು ಬಿಟ್ಟಂಗಲ ಜಂಕ್ಷನ್‌ ಬಳಿ ಮಂಗಳವಾರ ನಡೆದಿದೆ. ಬೈಕ್ ಸವಾರನ ಕಾಲು ಮುರಿತಕ್ಕೆ ಒಳಗಾಗಿದ್ದು, ಗಂಭೀರ ಸ್ವರೂಪದ ಗಾಯಗಳಾಗಿವೆ. ಸಾರ್ವಜನಿಕರು ಬೈಕ್ ಸವಾರನನ್ನು …

ಮಂಡ್ಯ: ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಲಾರಿಗಳ ಮಧ್ಯೆ ಅಪಘಾತ ಸಂಭಾವಿಸಿದ್ದು, ಸ್ಥಳದಲ್ಲೇ ಇಬ್ಬರ ದುರ್ಮರಣವಾಗಿದೆ. ಈ ಘಟನೆ ಮಂಡ್ಯ ಹೊರವಲಯದ ಎಕ್ಸ್‌ಪ್ರೆಸ್‌ ಹೈವೈನಲ್ಲಿ  ಶನಿವಾರ ನಡೆದಿದ್ದು, ಎರಡು ಲಾರಿಗಳ ನಡುವಿನ ರಭಸಕ್ಕೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಲಾರಿ ಮುಂಭಾಗ …

ಕೊಡಗು: ಎರಡು ಕಾರುಗಳ ನಡುವೆ ಡಿಕ್ಕಿಯಾದ ಪರಿಣಾಮ ಓರ್ವ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಕೆದಕಲ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮಡಿಕೇರಿಯಿಂದ ಸುಂಟಿಕೊಪ್ಪ‌ ಕಡೆಗೆ ಬರುತ್ತಿದ್ದ ಕಾರು ಹಾಗೂ ಸುಂಟಿಕೊಪ್ಪ ಕಡೆಯಿಂದ ಮಡಿಕೇರಿಗೆ ಹೋಗುತಿದ್ದ ಕಾರಿನ …

ಮಡಿಕೇರಿ: ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವಿಗೀಡಾಗಿ ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ಶುವಾರ ತಡರಾತ್ರಿ ಸುಂಟಿಕೊಪ್ಪ ಸಮೀಪದ ಗದ್ದೆಹಳ್ಳದಲ್ಲಿ ನಡೆದಿದೆ. ಸವಾರರು ರಾತ್ರಿ ಮಡಿಕೇರಿ ದಸರಾ ವೀಕ್ಷಿಸಿ ಊರಿಗೆ ಹಿಂತಿರುಗುತ್ತಿದ್ದ ಸಂದರ್ಭ ನಿಯಂತ್ರಣ …

Stay Connected​
error: Content is protected !!