ಶ್ರೀರಂಗಪಟ್ಟಣ : ತಾಲ್ಲೂಕಿನ ನಗುವನಹಳ್ಳಿ ಗೇಟ್ ಬಳಿಯ ಫ್ಲೈ ಓವರ್‌ನಲ್ಲಿ ಭಾನುವಾರ ಮುಂಜಾನೆ 5.30ರ ಸಮಯದಲ್ಲಿ ಕಾರೊಂದು ಪಲ್ಟಿಹೊಡೆದು ಹೊತ್ತಿ ಉರಿದಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯವರಾದ ನಿವೃತ್ತ ಸೈನಿಕ ಕಿಶೋರ್ ಬಾಬು(45) ಮೃತಪಟ್ಟ ವ್ಯಕ್ತಿ. …







