Mysore
35
few clouds

Social Media

ಗುರುವಾರ, 09 ಏಪ್ರಿಲ 2026
Light
Dark

accident

Homeaccident

ಮಡಿಕೇರಿ : ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದು, ಇವರ ಅಂತಿಮ ದರ್ಶನ ಪಡೆಯಲು ಬರುತ್ತಿದ್ದ ಸಂಬಂಧಿಯೊಬ್ಬರು ಅಪಘಾತದಲ್ಲಿ ಮೃತಪಟ್ಟ ಘಟನೆಯೊಂದು ಶುಕ್ರವಾರ ವರದಿಯಾಗಿದೆ. ಸುಮಾರು 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಸುಂಟಿಕೊಪ್ಪ ಹೋಬಳಿಯ ಕೆದಕಲ್ ಗ್ರಾ.ಪಂ ವ್ಯಾಪ್ತಿಯ 7ನೇ ಮೈಲು ನಿವಾಸಿ …

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಜೆಸಿ ನಗರದಲ್ಲಿ ಭೀಕರ ಕೊಲೆಯೊಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಿನಿಮಾ ಸ್ಟೈಲ್‍ನಲ್ಲಿ ಸ್ಕಾರ್ಪಿಯೋ ಹತ್ತಿಸಿ ಯುವಕನನ್ನು ಹತ್ಯೆ ಮಾಡಲಾಗಿದೆ. ಮೃತನನ್ನು ಅಸ್ಗರ್ ಹಾಗೂ ಆರೋಪಿಯನ್ನು ಅಮ್ರಿನ್ ಎಂದು ಗುರುತಿಸಲಾಗಿದೆ. ಅಕ್ಟೋಬರ್ 20ರಂದು ನಡೆದ …

ಹಲಗೂರು : ಹಲಗೂರು ಸಮೀಪದ ಎಚ್.ಬಸಾಪುರ ಗ್ರಾಮದ ಬಳಿ ಎರಡು ಬೈಕ್‌ಗಳ ನಡುವೆ ನಡೆದ ಡಿಕ್ಕಿಯಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶನಿವಾರ ಸಂಭವಿಸಿದೆ. ಹಲಗೂರು ಸಮೀಪದ ಕುಲುಮೆದೊಡ್ಡಿ ಗ್ರಾಮದ ಜನತಾ ಕಾಲೋನಿ ನಿವಾಸಿ ರಾಚಯ್ಯ ಅವರ …

ಡೆಹ್ರಾಡೂನ್ : ಹರಿಯಾಣದಿಂದ ಬರುತ್ತಿದ್ದ ಬಸ್ ನೈನಿತಾಲ್ ಜಿಲ್ಲೆಯಲ್ಲಿ ಕಂದಕಕ್ಕೆ ಉರುಳಿದ ಪರಿಣಾಮ ಐವರು ಮಹಿಳೆಯರು, ಒಬ್ಬ ಪುರುಷ ಮತ್ತು ಒಂದು ಮಗು ಸೇರಿದಂತೆ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇದುವರೆಗೆ 26 ಜನರನ್ನು …

ಬೆಂಗಳೂರು : ಬಿಎಂಟಿಸಿ ಬಸ್​ನಡಿಗೆ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಯಲಹಂಕದ ಡಿ ಮಾರ್ಟ್ ಬಳಿ ನಡೆದಿದೆ. 24 ವರ್ಷದ ಭರತ ರೆಡ್ಡಿ ಬಿ ಎಂಬಾತ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಭರತ್​ ರೆಡ್ಡಿ ತನ್ನ ಸುಜಕಿ ಆಕ್ಸಿಸ್ ಸ್ಕೂಟರ್​​​ನಲ್ಲಿ ಹೋಗುತ್ತಿದ್ದಾಗ …

ಬೆಂಗಳೂರು : ಕಾರು ಹಾಗೂ ಲಾರಿ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ತಾಯಿ ಮತ್ತು ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಹೊರವಲಯದ ನೈಸ್ ರಸ್ತೆಯಲ್ಲಿ ನಡೆದಿದೆ. ಬೆಳಗ್ಗಿನ ಜಾವ ಸುಮಾರು ನಾಲ್ಕು ಘಂಟೆಯ ವೇಳೆಗೆ ಘಟನೆ ನಡೆದಿದೆ. …

ಚಾಮರಾಜನಗರ : ಲಾರಿ ಡ್ರೈವಿಂಗ್ ವೇಳೆ ಹೃದಯಾಘಾತವಾದ ಪರಿಣಾಮ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಅಸುನೀಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ. ತಮಿಳುನಾಡು ಮೂಲದ ಸೆಲ್ವರಾಜ್(50) ಮೃತ ಲಾರಿ ಚಾಲಕ.‌ ನಂಜನಗೂಡು ಕಡೆಯಿಂದ ಗುಂಡ್ಲುಪೇಟೆ ಕಡೆಗೆ ತೆರಳುತ್ತಿದ್ದ …

ಮೈಸೂರು : ರಸ್ತೆ ದಾಟುತ್ತಿದ್ದ ಸಂದರ್ಭ ಯುವಕನೋರ್ವನಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಯುವಕ ಸಾವನ್ನಪ್ಪಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡಿನ ಜೆಎಸ್‌ಎಸ್ ಪಾಲಿಟೆಕ್ನಿಕ್ ಕಾಲೇಜಿನ ಮುಂಭಾಗದಲ್ಲಿ ಘಟನೆ ನಡೆದಿದ್ದು, ನಂಜನಗೂಡಿನ ಈದ್ಗಾ ಮೈದಾನದ ನಿವಾಸಿ ಮುಬಾರಕ್ (28) …

ಬೆಂಗಳೂರು : ನಟ ನಾಗಭೂಷಣ್ ಅವರ ಕಾರು ಅಪಘಾತವಾಗಿದ್ದು, ಬೆಂಗಳೂರಿನ ವಸಂತಪುರದ ನಿವಾಸಿ 48ರ ವಯಸ್ಸಿನ ಪ್ರೇಮಾ ಎನ್ನುವವರು ಸಾವನ್ನಪ್ಪಿದ್ದಾರೆ. ನಿನ್ನೆ ತಡ ರಾತ್ರಿ ಕುಮಾರಸ್ವಾಮಿ ಲೇಔಟ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ರಾತ್ರಿ ಒಂಬತ್ತು ಗಂಟೆಗೆ ನಾಗಭೂಷಣ್ …

ಹಲಗೂರು : ಅಂತರವಳ್ಳಿ ಬೆಟ್ಟದ ಬಳಿ ಕೂಲಿಕಾರರನ್ನು ಕರದೊಯ್ಯುತ್ತಿದ್ದ ಟೆಂಪೊವೊಂದು ರಸ್ತೆ ಬದಿಗೆ ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲೇ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಸಂಭವಿಸಿದೆ. ಕಸಬ ಹೋಬಳಿಯ ಪುಟ್ಟೇಗೌಡನ ದೊಡ್ಡಿ ಗ್ರಾಮದ ನಿವಾಸಿಯಾದ ಪದ್ಮ (40)ಮೃತಪಟ್ಟ ಮಹಿಳೆ. ಶನಿವಾರ ಬೆಳಿಗ್ಗೆ ಅಂತರವಳ್ಳಿ …

Stay Connected​
error: Content is protected !!