ಮೈಸೂರು: ನಂಜನಗೂಡಿನ ದೇವಿರಮ್ಮನಹಳ್ಳಿ ಸಿಗ್ನಲ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್‌ಗೆ ನಡುವೆ ಡಿಕ್ಕಿಯಾಗಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಸಿಂಧುವಳ್ಳಿ ಗ್ರಾಮದ ಬೊಮ್ಮೇಗೌಡ (70) ಮೃತರಾದವರು. ಸೋಮವಾರ ಸಂಜೆ ಸಿಂಧುವಳ್ಳಿಯಿಂದ ನಂಜನಗೂಡು ಪಟ್ಟಣಕ್ಕೆ ತಮ್ಮ ಮಗನ ಜೊತೆಗೆ ಪ್ರಯಾಣಿಸುತ್ತಿದ್ದರು. ಈ …