ಮಂಡ್ಯ : ರಾಷ್ಟ್ರೀಯ ಹೆದ್ದಾರಿಯಲ್ಲಿ ಸೇತುವೆ ನಿರ್ಮಿಸಲು ತೋಡಿದ್ದ ಹಳ್ಳಕ್ಕೆ ಕೆಎಸ್ಆರ್ ಟಿಸಿ ಬಸ್ ಬಿದ್ದಿದ್ದು, ಚಾಲಕ ಹಾಗೂ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಮಾರೇಹಳ್ಳಿ ಗ್ರಾಮದ ಬಳಿ ಇಂದು ಬೆಳಿಗ್ಗೆ ನಡೆದಿದೆ. ತಲಕಾಡು ಕಡೆಯಿಂದ ಮಳವಳ್ಳಿ ಕಡೆಗೆ …
ಮಂಡ್ಯ : ರಾಷ್ಟ್ರೀಯ ಹೆದ್ದಾರಿಯಲ್ಲಿ ಸೇತುವೆ ನಿರ್ಮಿಸಲು ತೋಡಿದ್ದ ಹಳ್ಳಕ್ಕೆ ಕೆಎಸ್ಆರ್ ಟಿಸಿ ಬಸ್ ಬಿದ್ದಿದ್ದು, ಚಾಲಕ ಹಾಗೂ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಮಾರೇಹಳ್ಳಿ ಗ್ರಾಮದ ಬಳಿ ಇಂದು ಬೆಳಿಗ್ಗೆ ನಡೆದಿದೆ. ತಲಕಾಡು ಕಡೆಯಿಂದ ಮಳವಳ್ಳಿ ಕಡೆಗೆ …
ಹಾಸನ : ಕಾಫಿ ತೋಟದ ಕೆಲಸಕ್ಕೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಪಿಕ್‌ಅಪ್ ವಾಹನ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲೂಕಿನ, ಹೆಬ್ಬಸಾಲೆ ಗ್ರಾಮದ ಬಳಿ ನಡೆದಿದೆ. ಸಕಲೇಶಪುರ ಪಟ್ಟಣದ ಸಮೀಪವಿರುವ ಕುಡಗರಗಳ್ಳಿ, ಆಚಂಗಿ, ಗ್ರಾಮದಿಂದ …
ರಾಮನಗರ : ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಪೊಲೀಸ್ ಇಲಾಖೆ ಕೈಗೊಂಡ ಕ್ರಮಗಳಿಂದಾಗಿ ಅಪಘಾತಗಳ ಸಂಖ್ಯೆ ಹಂತಹಂತವಾಗಿ ಇಳಿಮುಖವಾಗುತ್ತಿದೆ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಜುಲೈ ತಿಂಗಳಲ್ಲಿ ದಶಪಥ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತಗಳಲ್ಲಿ …
ಮೈಸೂರು : ನಗರದ ಸಿದ್ದಪ್ಪ ವೃತ್ತದಲ್ಲಿ ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿ ಗಾಯಗೊಂಡ ಗಾಯಾಳುಗಳನ್ನು ಬಿಜೆಪಿ ಶಾಸಕ ಟಿಎಸ್ ಶ್ರೀವತ್ಸ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಘಟನೆ ನಡೆದಿರುವ ರಸ್ತೆ ಮಾರ್ಗದಲ್ಲಿ ಶಾಸಕ ಶ್ರೀವತ್ಸ ಕಚೇರಿಗೆ ತೆರಳುತ್ತಿದ್ದರು. ಈ ವೇಳೆ …
ಹನೂರು : ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ತಾಳು ಬೆಟ್ಟದ ಪೆನ್ನಾಚಿ ಕ್ರಾಸ್ ನಲ್ಲಿ ಸಂಭವಿಸಿದೆ. ತಾಲ್ಲೂಕಿನ ಮಹದೇಶ್ವರ ಬೆಟ್ಟ ಗ್ರಾಮದ ಪ್ರವೀಣ್ ಮೃತ ವ್ಯಕ್ತಿ. ಅಪಘಾತ ನಡೆದ …
ಮಂಡ್ಯ : ವಿಸಿ ನಾಲೆಗೆ ಕಾರು ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ. ಕಾರು ನಾಲೆಗೆ ಬಿದ್ದ ಪರಿಣಾಮ ನಾಲ್ಕು ಮಂದಿ ಮಹಿಳೆಯರು ಮೃತಪಟ್ಟ ಘಟನೆ ದೊಡ್ಡಮುಲಗೂಡು ಮತ್ತು ಗಾಮನಹಳ್ಳಿ ನಡುವೆ ಶನಿವಾರ ರಾತ್ರಿ ನಡೆದಿದೆ. …
ಮಂಡ್ಯ : ಅಪರಿಚಿತ ವಾಹನವೊಂದು ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ಬೆಳಗಿನ ಜಾವ ಐದು ಗಂಟೆ ಸುಮಾರಿಗೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಯಲಿಯೂರು ಗ್ರಾಮದ ಬಳಿ ಸಂಭವಿಸಿದೆ. ಮೃತ ಸ್ಕೂಟರ್ ಸವಾರನನ್ನು …
ಡೆಹ್ರಾಡೂನ್ : ಉತ್ತರಾಖಂಡದ ಉಧಮ್ ಸಿಂಗ್ ನಗರದ ಕಾಶಿಪುರದಲ್ಲಿ 40 ಕ್ಕೂ ಹೆಚ್ಚು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಕಾರ್ಖಾನೆಯ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, 24ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಶನಿವಾರ ಬೆಳಗ್ಗೆ ರಾಮನಗರ ರಸ್ತೆಯಲ್ಲಿ …
ಮಂಡ್ಯ : ಬೆಂಗಳೂರು ಮತ್ತು ಮೈಸೂರು ನಡುವಿನ ಸಂಚಾರದ ಸಮಯವನ್ನು ತಗ್ಗಿಸುವ ನಿಟ್ಟಿನಲ್ಲಿ ನಿರ್ಮಾಣ ಮಾಡಲಾಗಿರುವ ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಈ ಬಗ್ಗೆ ಸದನದಲ್ಲೂ ಚರ್ಚೆಯಾಯಿತು. ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ ಸಂಖ್ಯೆ ಹೆಚ್ಚಳ ಹಿನ್ನೆಲೆ ಎನ್ಹೆಚ್ಐ ಅಧಿಕಾರಿಗಳನ್ನು ಸಂಸದೆ …
ಬಿಲಾಸ್‌ಪುರ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ರಾಯಪುರದ ರ್‍ಯಾಲಿಗೆ ಜನರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ಆರು ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಸುಮಾರು 40 …