Mysore
24
scattered clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

accident

Homeaccident

ಮೈಸೂರು : ಅಪಘಾತಕ್ಕೀಡಾಗಿ ಮೆದುಳು ನಿಷ್ಕ್ರಿಯವಾಗಿ ಸಾವನ್ನಪ್ಪಿದ ಯುವಕನ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬಸ್ಥರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಪಾಂಡವಪುರ ತಾಲೂಕಿನ ಇಂಗಲಗುಪ್ಪೆ ಗ್ರಾಮದ ಪ್ರಜ್ವಲ್ (21) ಮೃತ ದುರ್ದೈವಿ. ಪ್ರಜ್ವಲ್ ಗೆ ಆರು ದಿನಗಳ ಹಿಂದೆ ಪಾಂಡವಪುರ ರೈಲ್ವೆ …

ನೇಪಾಳ : ನೇಪಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್​ ಒಂದು ನದಿಗೆ ಬಿದ್ದ ಪರಿಣಾಮ 8 ಮಂದಿ ಮೃತಪಟ್ಟಿದ್ದು, 15 ಜನರಿಗೆ ಗಂಭೀರ ಗಾಯಗಳಾಗಿವೆ. ನೇಪಾಳದ ಧಾಡಿಂಗ್ ಜಿಲ್ಲೆಯಲ್ಲಿ ಪ್ರಯಾಣಿಕರಿದ್ದ ಬಸ್ ತ್ರಿಶೂಲಿ ನದಿಗೆ ಬಿದ್ದ ಪರಿಣಾಮ 8 ಮಂದಿ ಮೃತಪಟ್ಟಿದ್ದಾರೆ. …

ಕೊಡಗು : ಮಡಿಕೇರಿ ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ಕೆಎಸ್​ಆರ್​ಟಿಸಿ ಬಸ್​ವೊಂದು ಜನರಲ್ ತಿಮ್ಮಯ್ಯ ವೃತಕ್ಕೆ ಗುದ್ದಿದೆ. ಬಸ್​ ಡಿಕ್ಕಿ ಹೊಡೆದ ರಭಸಕ್ಕೆ ಸೇನಾನಿ ತಿಮ್ಮಯ್ಯ ಪ್ರತಿಮೆ ನೆಲಕ್ಕುರುಳಿ ಬಿದ್ದಿದೆ. ಮಡಿಕೇರಿ ಡಿಪೊದಿಂದ ಬಸ್ ಸ್ಟ್ಯಾಂಡ್ ಗೆ ಹೊರಟ್ಟಿದ್ದ ಬಸ್ ಪಿಕಪ್ ವಾಹನ …

ಕೊಡಗು : ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬ್ಯಾಂಕ್‌ ಉದ್ಯೋಗಿ ಒಬ್ಬರು ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆಯ ಅಮ್ಮತ್ತಿಯಲ್ಲಿ ತಡರಾತ್ರಿ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಗ್ರಾಮ ಅಪಘಾತ ಸಂಭವಿಸಿದ್ದು, ಅಮೃತ (24) ಮೃತಪಟ್ಟಿದ್ದಾರೆ.ಕೇರಳದ ತ್ರಿಶೂರ್ ಮೂಲದ ಅಮೃತ, …

ಮೈಸೂರು : ಭಾನುವಾರ ರಾತ್ರಿ ನಗರದ ಲಲಿತಮಹಲ್ ಹೋಟೆಲ್ ಸಮೀಪದ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ರಾಜ್ಯ ಮೀಸಲು ಪೊಲೀಸ್ ಪಡೆಯ ಇಬ್ಬರು ಪೇದೆಗಳು ಸಾವಿಗೀಡಾಗಿದ್ದಾರೆ. ರಾಜ್ಯ ಮೀಸಲು ಪೊಲೀಸ್ ಪಡೆಗೆ ಸೇರಿದ ಮೈಸೂರಿನ 5ನೇ ಬಟಾಲಿಯನ್ ನ ಪೇದೆಗಳಾದ ಮೈಸೂರಿನ …

ಚಿತ್ರದುರ್ಗ : ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಭಾನುವಾರಚದು ಮುಂಜಾನೆ ರಾಷ್ಟ್ರೀಯ ಹೆದ್ದಾರಿ 13 ರ ಮಲ್ಲಾಪುರ ಗ್ರಾಮದ ಬಳಿ ಸಂಭವಿಸಿದೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಡಗಿ …

ಜೈಪುರ : ಬಸ್‍ಗೆ ವ್ಯಾನ್ ಮುಖಾಮುಖಿ ಡಿಕ್ಕಿ ಹೊಡೆದು ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ದಿಡ್ವಾನಾ-ಕುಚಮನ್ ಜಿಲ್ಲೆಯಲ್ಲಿ ನಡೆದಿದೆ. ಖುಂಖುನಾ ಪೊಲೀಸ್ ಠಾಣಾ ವ್ಯಾಪ್ತಿಯ ಬಂಥಾಡಿ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಡಿಎಸ್ಪಿ ಧರಂಚಂದ್ …

ಮೈಸೂರು : ಸೈಕಲ್‌ನಲ್ಲಿ ವೇಗವಾಗಿ ಹೋಗುತ್ತಿದ್ದ ಬಾಲಕ ಸೈಕಲ್ ನಿಯಂತ್ರಣವನ್ನು ಕಳೆದುಕೊಂಡು ಟೆಂಪೋ ಚಕ್ರದಡಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಮೈಸೂರಿನ ಅಭಿಷೇಕ್ ವೃತ್ತದಲ್ಲಿ ನಡೆದಿದೆ. ಬಾಲಾಜಿ (10) ಮೃತ ಬಾಲಕ ಎಂದು ಗುರುತಿಸಲಾಗಿದೆ. ಮೃತ ಬಾಲಕ ಮೂಲತಃ ಯಳಂದೂರಿನವನಾಗಿದ್ದು, ರಾಮಣ್ಣ ಎಂಬವರ …

ಗುಜರಾತ್​ : ಗುಜರಾತ್​ ಬಾವ್ಲಾ-ಬಗೋದರ್ ಹೆದ್ದಾರಿಯಲ್ಲಿ ಎರಡು ಟ್ರಕ್​ಗಳ ನಡುವೆ ಡಿಕ್ಕಿ ಸಂಭವಿಸಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತು ಅಹಮದಾಬಾದ್​ ಗ್ರಾಮಾಂತರ ಎಸ್​ಪಿ ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಬಾಗೋದರ ಬಳಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಸಣ್ಣ ಟ್ರಕ್ ಡಿಕ್ಕಿ …

ರಾಮನಗರ : ಹಾಲಿನ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ. ಚನ್ನಪಟ್ಟಣ ತಾಲ್ಲೂಕಿನ ತಿಟ್ಟಮಾರನಹಳ್ಳಿ ಬಳಿ ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ಹೋಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಹಾಲಿನ ಲಾರಿಗೆ ಡಿಕ್ಕಿ …

Stay Connected​
error: Content is protected !!