ಒಡಿಶಾ : ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತದ ಬೆನ್ನಲ್ಲೇ ಅದೇ ರಾಜ್ಯದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಗೂಡ್ಸ್ ರೈಲಿಗೆ ಸಿಲುಕಿ 6 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಒಡಿಶಾದ ಜಾಜ್'ಪುರ ರೈಲು ನಿಲ್ದಾಣದಲ್ಲಿ ಮನಕಲುಕುವ ದುರ್ಘಟನೆ ಬುಧವಾ ನಡೆದಿದೆ. ಘಟನೆಯಲ್ಲಿ …
ಒಡಿಶಾ : ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತದ ಬೆನ್ನಲ್ಲೇ ಅದೇ ರಾಜ್ಯದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಗೂಡ್ಸ್ ರೈಲಿಗೆ ಸಿಲುಕಿ 6 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಒಡಿಶಾದ ಜಾಜ್'ಪುರ ರೈಲು ನಿಲ್ದಾಣದಲ್ಲಿ ಮನಕಲುಕುವ ದುರ್ಘಟನೆ ಬುಧವಾ ನಡೆದಿದೆ. ಘಟನೆಯಲ್ಲಿ …
ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸಿಕೆ ಪಾಳ್ಯ ಎಂಬಲ್ಲಿ ವಾಟರ್ ಟ್ರ್ಯಾಕ್ಟರ್ ಹರಿದು ಭುವನ್ ಎಂಬ ನಾಲ್ಕು ವರ್ಷ ವಯಸ್ಸಿನ ಬಾಲಕ ಮೃತಪಟ್ಟ ದಾರುಣ ಘಟನೆ ಬುಧವಾರ ಸಂಭವಿಸಿದೆ. ಅಣ್ಣನ ಜತೆ ಐಸ್ಕ್ರೀಸ್ ಕೊಳ್ಳಲು ಬೇಕರಿಗೆ ಬಂದಿದ್ದ …
ಬೀದರ್ : ಮದ್ಯದ ಅಮಲಿನಲ್ಲಿ ತೂರಾಡುತ್ತಿದ್ದ ವ್ಯಕ್ತಿಯೊಬ್ಬ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಪ್ರಯಾಣಿಕ ಬಸ್ ಅನ್ನೇ ಹೈಜಾಕ್ ಮಾಡಲು ಯತ್ನಿಸಿ ಪೊಲೀಸರ ಅತಿಥಿಯಾಗಿದ್ದಾನೆ. ಔರಾದ್ ಬಸ್ ನಿಲ್ದಾಣದಲ್ಲಿ ಸೋಮವಾರ ಈ ಘಟನೆ ನಡೆದಿದೆ. ಕರಂಜಿ ಗ್ರಾಮದ ಯಶಪ್ಪ ಸೂರ್ಯವಂಶಿ …
ಮಂಡ್ಯ : ಡೆಡ್ಲಿ ಆಕ್ಸಿಡೆಂಟ್‍ಗೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಮತ್ತೊಮ್ಮೆ ಸಾಕ್ಷಿಯಾಗಿದೆ. ಟೈರ್ ಸ್ಫೋಟಗೊಂಡ ಪರಿಣಾಮ ಚಲಿಸುತ್ತಿದ್ದ ಕಾರೊಂದು ಎರಡು ಮೂರು ಸುತ್ತು ಪಲ್ಟಿ ಹೊಡೆದಿರುವ ಘಟನೆ ಮಂಡ್ಯ ಜಿಲ್ಲೆಯ ಚಿಕ್ಕಮಂಡ್ಯ ಬಳಿಯ ದಶಪಥ ಎಕ್ಸ್ ಪ್ರೆಸ್‍ವೇ ನಲ್ಲಿ ನಡೆದಿದೆ. ಕಾರು …
ಚೆನ್ನೈ : ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ವೇಳೆ, ಅತಿವೇಗದಿಂದ ಬಂದ ವಾಹನವೊಂದು ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದಾರೆ. ಪೆರಂಬಲೂರಿನ ಚೆನ್ನೈ-ತಿರುಚಿ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಇದಕ್ಕೂ ಮೊದಲು ವಾಹನವೊಂದು ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಬಂದ …
ಬೆಂಗಳೂರು : ಕೆಎಸ್ಆರ್ಟಿಸಿ ಬಸ್ ಹರಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಗರದ ಮೆಜೆಸ್ಟಿಕ್ನ ಸಂಗೊಳ್ಳಿ ರಾಯಣ್ಣ ಸೇತುವೆ ಬಳಿ ನಡೆದಿದೆ. ಲತಾ ಮೃತ ಮಹಿಳೆ. ಕೆಎಸ್ಆರ್ಟಿಸಿ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ಮಹಿಳೆ ಮತ್ತು ಪತಿ ಬೈಕ್ನಲ್ಲಿ …
ನಾಗಮಂಗಲ : ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟ ಘಟನೆ ತಾಲೂಕಿನ ತಿರುಮಲಾಪುರ ಬಳಿ ಭಾನುವಾರ ನಡೆದಿದೆ. ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ನೆಲಮಂಗಲದ ಶರತ್, ನವೀನ್, ಹೇಮಂತ್ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಮತ್ತೋರ್ವ ಮೃತನ ವಿವರ …
ಕೊಲ್ಕತ್ತಾ : ಒಡಿಶಾದ ಬಾಲಾಸೋರ್‌ನಲ್ಲಿ ನಡೆದ ರೈಲು ಅಪಘಾತದ ಸ್ಥಳದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಹಲವರು ಗಂಭೀರ ಗಾಯಗೊಂಡ ಘಟನೆ ಪಶ್ಚಿಮ ಬಂಗಾಳದ ಮೇದಿನಿಪುರದಲ್ಲಿ ನಡೆದಿದೆ. ಮೇದಿನಿಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಮತ್ತು ವ್ಯಾನ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, …
ಬೆಂಗಳೂರು : ಕಲ್ಕತಾದಲ್ಲಿ ನಡೆಯುತ್ತಿರುವ 16 ವರ್ಷದೊಳಗಿನ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಕರ್ನಾಟಕದ ಬಾಲಕ ಹಾಗೂ ಬಾಲಕಿಯರ ತಂಡ ತೆರಳಿತ್ತು, ನಿನ್ನೆ ಒಡಿಸ್ಸಾದಲ್ಲಿ ನಡೆದ ಭೀಕರ ರೈಲು ದುರಂತದ ಪರಿಣಾಮವಾಗಿ ಮರಳಿ ರಾಜ್ಯಕ್ಕೆ ವಾಪಸ್ಸು ಬರಲು ಪರಿತಪಿಸುತ್ತಿದ್ದ ತಂಡಕ್ಕೆ ರಾಜ್ಯ ಸರ್ಕಾರ …
ಹೊಸದಿಲ್ಲಿ : ಪಶ್ಚಿಮ ಬಂಗಾಳದ ಶಾಲಿಮರ್‌ನಿಂದ ತಮಿಳುನಾಡಿನ ಚೆನ್ನೈ ಕಡೆಗೆ ಪ್ರಯಾಣಿಸುತ್ತಿದ್ದ ಶಾಲಿಮರ್- ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಅಪಘಾತ ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. ಇತ್ತೀಚಿನ ವರ್ಷಗಳಲ್ಲಿಯೇ ಕಂಡ ಅತ್ಯಂತ ಘೋರ ರೈಲು ಅಪಘಾತವಿದು. ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಶುಕ್ರವಾರ …