Mysore
24
overcast clouds

Social Media

ಶನಿವಾರ, 13 ಜೂನ್ 2026
Light
Dark

accident

Homeaccident

ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ವೇ ಸಾವಿನ ಹೆದ್ದಾರಿ ಎಂಬ ಕುಖ್ಯಾತಿ ಗಳಿಸುತ್ತಿದೆ. ಪದೇ ಪದೇ ಅಪಘಾತ ಸಂಭವಿಸುತ್ತಿದ್ದು ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಎಕ್ಸ್ ಪ್ರೆಸ್ ವೇ ಉದ್ಘಾಟನೆಯಾದ ನಂತರ 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಇದೀಗ ಮತ್ತೊಂದು ಭೀಕರ ಅಪಘಾತ …

ಮದ್ದೂರು : ಸರಕು ಸಾಗಾಣಿಕೆ ಟೆಂಪೋ ಹಿಂದಕ್ಕೆ ಸಂಚರಿಸುವ ವೇಳೆ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸಾವನಪ್ಪಿದ ಘಟನೆ ತಾಲೂಕಿನ ಡಿ.ಹೊಸೂರು ಗ್ರಾಮದಲ್ಲಿ ನಡೆದಿದೆ. ಮೂರು ವರ್ಷದ ರೀಫಾ ಸಾವನ್ನಪ್ಪಿದ ದುರ್ದೈವಿ ಬಾಲಕಿ ಯಾಗಿದ್ದು, ಹಾಲು ತರಲು ಹೊಗಿದ್ದ ಬಾಲಕಿ ಕ್ಷಣಾರ್ಧದಲ್ಲಿ …

ಮದ್ದೂರು : ತಾಲೂಕಿನ ಗೆಜ್ಜಲಗೆರೆ ಕಾಲೋನಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಮೂವರು ಸಾವನಪ್ಪಿರುವ ಘಟನೆ ನಡೆದಿದೆ . ಉತ್ತರ ಪ್ರದೇಶ ಮೂಲದ ಇಬ್ಬರು ಮತ್ತು ಕಾರ್ ಚಾಲಕ ಮೃತಪಟ್ಟಿದ್ದು ಒಬ್ಬನಿಗೆ ತೀವ್ರ ಗಾಯಗಳಾಗಿದ್ದು. ಪರಿಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನ …

ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುರಂತ ಸಂಭವಿಸಿದೆ. ಏರ್ಪೋಟ್​ನಲ್ಲಿ ಬಸ್ ಅಪಘಾತವಾಗಿದ್ದು 25 ಕ್ಕೂ ಅಧಿಕ ಜನ ಪ್ರಯಾಣಿಕರಿಗೆ ಗಾಯಗಳಾಗಿವೆ. ಟರ್ಮಿನಲ್ 2 ರಿಂದ ಟರ್ಮಿನಲ್ 1 ಕ್ಕೆ ತೆರಳುವ ಶೆಟಲ್ …

ಮಳವಳ್ಳಿ : ಸರ್ಕಾರಿ ಬಸ್ ಸೈಕಲ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸಾವನ್ನಪ್ಪಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಮದ್ದೂರು ತಾಲೂಕು ಸಾದೊಳಲು ಗ್ರಾಮದ ಸಣ್ಣಪ್ಪ ನ ಮಗ ವಿನಯ್ (10) ಸಾವನಪ್ಪಿದ ದುರ್ದೈವಿ ಬಾಲಕನಾಗಿದ್ದಾನೆ. ಮಳವಳ್ಳಿ ಪಟ್ಟಣದ ಪೇಟೆ ಬೀದಿಯ …

ಮಂಡ್ಯ : ಉದ್ಯಾನ ನಗರಿ ಮತ್ತು ಸಾಂಸ್ಕೃತಿಕ ನಗರಿ ಬೆಸೆಯುವ ಬಹುಕೋಟಿ ರೂಪಾಯಿ ವೆಚ್ಚದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಡೆಡ್ಲಿ ಆಕ್ಸಿಡೆಂಟ್ ಜೋನ್ ಆಗುತ್ತಿದೆಯೆ ಎಂಬ ಅನುಮಾನ ಮೂಡುತ್ತಿದೆ. ಹೆದ್ದಾರಿ ಉದ್ಘಾಟನೆಯಾದ ಬಳಿಕ ಇಲ್ಲಿ ಆಗುತ್ತಿರುವ ಅಪಘಾತಗಳ ಇಂತದ್ದೊಂದು ಶಂಕೆ ಹುಟ್ಟುಹಾಕಿದೆ. …

ಚಿತ್ರದುರ್ಗ : ನಿಂತಿದ್ದ ಲಾರಿಗೆ ಅಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಮಲ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದ್ದು, ಅಂಬುಲೆನ್ಸ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಂಬುಲೆನ್ಸ್ ಶವ …

ಒಡಿಶಾ : ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತದ ಬೆನ್ನಲ್ಲೇ ಅದೇ ರಾಜ್ಯದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಗೂಡ್ಸ್ ರೈಲಿಗೆ ಸಿಲುಕಿ 6 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಒಡಿಶಾದ ಜಾಜ್'ಪುರ ರೈಲು ನಿಲ್ದಾಣದಲ್ಲಿ ಮನಕಲುಕುವ ದುರ್ಘಟನೆ ಬುಧವಾ ನಡೆದಿದೆ. ಘಟನೆಯಲ್ಲಿ …

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸಿಕೆ ಪಾಳ್ಯ ಎಂಬಲ್ಲಿ ವಾಟರ್ ಟ್ರ್ಯಾಕ್ಟರ್ ಹರಿದು ಭುವನ್ ಎಂಬ ನಾಲ್ಕು ವರ್ಷ ವಯಸ್ಸಿನ ಬಾಲಕ ಮೃತಪಟ್ಟ ದಾರುಣ ಘಟನೆ ಬುಧವಾರ ಸಂಭವಿಸಿದೆ. ಅಣ್ಣನ ಜತೆ ಐಸ್​ಕ್ರೀಸ್​ ಕೊಳ್ಳಲು ಬೇಕರಿಗೆ ಬಂದಿದ್ದ …

ಬೀದರ್‌ : ಮದ್ಯದ ಅಮಲಿನಲ್ಲಿ ತೂರಾಡುತ್ತಿದ್ದ ವ್ಯಕ್ತಿಯೊಬ್ಬ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಪ್ರಯಾಣಿಕ ಬಸ್‌ ಅನ್ನೇ ಹೈಜಾಕ್‌ ಮಾಡಲು ಯತ್ನಿಸಿ ಪೊಲೀಸರ ಅತಿಥಿಯಾಗಿದ್ದಾನೆ. ಔರಾದ್‌ ಬಸ್‌ ನಿಲ್ದಾಣದಲ್ಲಿ ಸೋಮವಾರ ಈ ಘಟನೆ ನಡೆದಿದೆ. ಕರಂಜಿ ಗ್ರಾಮದ ಯಶಪ್ಪ ಸೂರ್ಯವಂಶಿ …

Stay Connected​
error: Content is protected !!