ಮಂಡ್ಯ : ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅತಿವೇಗವಾಗಿ ಸಾಗುತ್ತಿದ್ದ ಕಾರು ಸರ್ವಿಸ್ ರಸ್ತೆಗೆ ಹಾಕಲಾಗಿರುವ ಜಾಲರಿಗೆ ಡಿಕ್ಕಿ ಹೊಡೆದು ಉರುಳಿಬಿದ್ದ ಪರಿಣಾಮ ಯುವಕನೋರ್ವ ಮೃತಪಟ್ಟು, ಕಾರಿನ ಚಾಲಕ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಇಂಡುವಾಳು ಸಮೀಪ ನಡೆದಿದೆ. ಘಟನೆಯಲ್ಲಿ ಬೆಂಗಳೂರಿನ ಚಿನ್ನಣ್ಣ ಲೇಔಟ್‌ನ …








