Mysore
25
light rain

Social Media

ಗುರುವಾರ, 21 ಮೇ 2026
Light
Dark

accident

Homeaccident

ಮೈಸೂರು : ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಳವಾಡಿ ಹಾಗೂ ಕಡಕೊಳ ಬಳಿ ನಡೆದಿದೆ. ಮೊದಲನೇ ಘಟನೆಯಲ್ಲಿ ಟೆಂಪೋ ಟ್ರಾವೆಲರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡ ಕಡಕೊಳ ನಿವಾಸಿ ನಂಜನಾಯಕ ಎಂಬವರು ಮೃತಪಟ್ಟಿದ್ದಾರೆ. ಬ್ರೆಡ್ …

ಥೈಲ್ಯಾಂಡ್‌ನ ಈಶಾನ್ಯದಲ್ಲಿ ಕ್ರೇನ್‌ ರೈಲಿನ ಮೇಲೆ ಬಿದ್ದು ಹಳಿತಪ್ಪಿದ ಪರಿಣಾಮ ಕನಿಷ್ಠ 22 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಥೈಲ್ಯಾಂಡ್‌ನಲ್ಲಿ ನಿರ್ಮಾಣ ಹಂತದ ಕಾಮಗಾರಿ ನಡೆಯುವ ವೇಳೆ ಕ್ರೇನ್‌ ಕುಸಿದು ರೈಲಿನ ಮೇಲೆ ಬಿದ್ದ ಪರಿಣಾಮ ಕನಿಷ್ಠ …

ಮಹಾದೇಶ್‌ ಎಂ ಗೌಡ  ಹನೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ಸಂಜೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕೋಣನಕೆರೆ ಗ್ರಾಮದ ಬಳಿ ನಡೆದಿದೆ. ತಾಲ್ಲೂಕಿನ ಪೊನ್ನಾಚಿ …

ಮಹಾದೇಶ್‌ ಎಂ ಗೌಡ  ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಗುಡಿ ಸಮೀಪ ಜರುಗಿದೆ. ಹನೂರು ತಾಲ್ಲೂಕಿನ ಬಸವನಗುಡಿ ಗ್ರಾಮದ ಸೋಲಿಗ ಸಮುದಾಯದ …

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಭೀಮನಬೀಡು ಗ್ರಾಮದ ಸಮೀಪ ಎರಡು ಕಾರುಗಳ ನಡುವೆ ಮುಖಾಮುಕಿ ಡಿಕ್ಕಿ ಸಂಭವಿಸಿ ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಕರ್ನಾಟಕದಿಂದ ಕೇರಳಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 766 ರಸ್ತೆಯಲ್ಲಿ ಈ ಘಟನೆ ನಡೆದಿದೆ. ಗುಂಡ್ಲುಪೇಟೆ ಕಡೆಯಿಂದ …

ರಾಜೇಶ್ ಬೆಂಡರವಾಡಿ ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿ ಗ್ರಾಮದ ಬಳಿ ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ ಡಿಕ್ಕಿಯಾಗಿ ಚಾಲಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಲಾರಿ ಮತ್ತು ಬಸ್ ಪರಸ್ಪರ ಗುದ್ದಿದ ರಭಸಕ್ಕೆ ಅಶ್ವಮೇಧ ಸಾರಿಗೆ ಬಸ್ಸಿನ ಮುಂಭಾಗ …

ಗೋಣಿಕೊಪ್ಪ: ಲಾರಿ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿರಾಜಪೇಟೆ ರಸ್ತೆಯ ಹಾತೂರು ಸಮೀಪದಲ್ಲಿ ನಡೆದಿದೆ. ಬೈಕ್‌ ಸವಾರ ಬೆಕ್ಕೆಸುಡ್ಲೂರು ನಿವಾಸಿ ಸುಳ್ಳಿಮಾಡ ಭಜನ್‌ ದೇವಯ್ಯ ಎಂಬುವವರೇ ಅಪಘಾತದಲ್ಲಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಕೊಡಗಿನಿಂದ …

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬಣ್ಣೇನಹಳ್ಳಿ ಕೈಗಾರಿಕಾ ಪ್ರದೇಶದ ಬೂಕನಕೆರೆ-ಡಿಂಕಾ-ಅಶೋಕನಗರ ಮಾರ್ಗದ ಮುಖ್ಯ ರಸ್ತೆಯಲ್ಲಿ ನಡೆದಿದೆ. ಕೆ.ಆರ್.ಪೇಟೆ …

ಮೈಸೂರು: ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ವ್ಯಕ್ತಿಯಿಂದ 80 ಸಾವಿರ ರೂ ದೋಚಿದ್ದ ಇಬ್ಬರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ರಮೇಶ್‌ ಹಾಗೂ ಮನು ಎಂಬುವವರೇ ಬಂಧಿತ ಆರೋಪಿಗಳು. ಮೈಸೂರು ತಾಲ್ಲೂಕಿನ ಕಡಕೊಳದ ಬಳಿ ಡಿಸೆಂಬರ್.‌19ರಂದು ಗಣೇಶ್‌ ಎಂಬುವವರು ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದರು. ಇದನ್ನು …

ಕೆ.ಆರ್.ಪೇಟೆ : ಬೀಗರ ಔತಣ ಕೂಟಕ್ಕೆ ಹೋಗಿದ್ದ ಸಂದರ್ಭದಲ್ಲಿ ಮಿನಿ ಲಾರಿಯು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಚಕ್ರಕ್ಕೆ ಸಿಲುಕಿ ಇಬ್ಬರು ಮಹಿಳೆಯರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಗವಿರಂಗನಾಥಸ್ವಾಮಿ ದೇವಾಲಯದಲ್ಲಿ ಬುಧವಾರ ಮಧ್ಯಾಹ್ನ ಸುಮಾರು 3ಗಂಟೆ ಸಮಯದಲ್ಲಿ ನಡೆದಿದೆ. ಸಾರಂಗಿ ಗ್ರಾಮದ …

Stay Connected​
error: Content is protected !!