ಸಾವು-ನೋವುಗಳ ಸಂಖ್ಯೆ ಹೆಚ್ಚುವ ಸಾಧ್ಯತೆ ಅಹಮದಾಬಾದ್ : ಗುಜರಾತ್‌ನ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಪತನವಾದ ಏರ್ ಇಂಡಿಯಾ ವಿಮಾನದಲ್ಲಿದ್ದ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಹಿತ 242ಮಂದಿ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು …
ಸಾವು-ನೋವುಗಳ ಸಂಖ್ಯೆ ಹೆಚ್ಚುವ ಸಾಧ್ಯತೆ ಅಹಮದಾಬಾದ್ : ಗುಜರಾತ್‌ನ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಪತನವಾದ ಏರ್ ಇಂಡಿಯಾ ವಿಮಾನದಲ್ಲಿದ್ದ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಹಿತ 242ಮಂದಿ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು …
ಹಲವು ಸಾವು-ನೋವು ಸಂಭವಿಸಿರುವ ಶಂಕೆ ಅಹಮದಾಬಾದ್ : ಗುರುವಾರ ಮಧ್ಯಾಹ್ನ ಏರ್‌ಇಂಡಿಯಾದ AI-171 ವಿಮಾನವು ಹಾಸ್ಟಲ್ ಕಟ್ಟಡಕ್ಕೆ ಡಿಕ್ಕಿ ಹೊಡೆದ ಬಳಿಕ ಪತನಗೊಂಡಿದೆ. ಹಾಸ್ಟಲ್ ಕಟ್ಟಡದ ಟೆರೇಸ್‌ನಲ್ಲಿ ವಿಮಾನದ ಅವಶೇಷಗಳು ಬಿದ್ದಿರುವ ವಿಡಿಯೊ ದೃಶ್ಯಾವಳಿಗಳು ಎಲ್ಲೆಡೆ ಹರಿದಾಡುತ್ತಿವೆ. ಗುಜರಾತ್‌ನ ಅಹಮದಾಬಾದ್ ವಿಮಾನ …
ಅಹಮದಾಬಾದ್ : ಗುಜರಾತ್‌ನ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಏರ್ ಇಂಡಿಯಾ ವಿಮಾನ ಪತನವಾಗಿದೆ. ಸುಮಾರು 242 ಪ್ರಯಾಣಿಕರಿದ್ದ ಈ ವಿಮಾನವು ಪತನವಾಗುವ ಸಂದರ್ಭದಲ್ಲಿ 825 ಅಡಿ ಎತ್ತರದಲ್ಲಿತ್ತು ಎಂದು ಎನ್‌ಡಿಟಿವಿ ವರದಿ ಮಾಡಿದೆ. ಏರ್ …
ಮಡಿಕೇರಿ : ಪೊನ್ನಂಪೇಟೆ ತಾಲೂಕಿನ ಕಾನೂರುವಿನಿಂದ ಕುಟ್ಟಕ್ಕೆ ತೆರಳುವ ರಸ್ತೆಯ ನಾಲ್ಕೇರಿಯಲ್ಲಿ ಕಾರು ಅಪಘಾತವಾಗಿದ್ದು, ಮೂವರು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಎಲ್ಲರೂ ಪ್ರಾಣಪಾಯದಿಂದ ಪರಾಗಿದ್ದಾರೆ. ಕಾರು ಕೇರಳ ನೋಂದಣಿಯದ್ದಾಗಿದೆ. ಸ್ಥಳೀಯರು ಪ್ರಯಾಣಿಕರನ್ನು ಕಾರಿನಿಂದ ಹೊರಗೆ ತೆಗೆಯಲು ಸಹಕರಿಸಿದ್ದಾರೆ. ಈ ರಸ್ತೆಯಲ್ಲಿ …
ಕೊಳ್ಳೇಗಾಲ : ತಾಲ್ಲೂಕಿನ ಮಧುವನಹಳ್ಳಿ ಗ್ರಾಮದ ಕೆರೆ ಸುತ್ತಲು ಅಳವಡಿಸಿರುವ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರಿಗೆ ಗಂಭೀರ ಗಾಯವಾಗಿರುವ ಘಟನೆ ಇಂದು(ಮೇ.09) ರಾತ್ರಿ ಜರುಗಿದೆ. ತಾಲ್ಲೂಕಿನ ಕಾಮಗೆರೆ ವಿಶ್ವ ಹಾಗೂ ಪವನ್ ಎನ್ನುವರು ಕೊಳ್ಳೇಗಾಲದಿಂದ ಕಾಮಗೆರೆ ಹೋಗುವಾಗ ಕೆರೆ ಸುತ್ತಲೂ …
ಮಂಡ್ಯ: ಡಿವೈಡರ್ ದಾಟಿ ಬಂದು ಎರಡು ಕಾರುಗಳಿಗೆ ಮತ್ತೊಂದು ಕಾರು ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನ ನಿಡಘಟ್ಟ ಬಳಿ ನಡೆದಿದೆ. ಬೆಂಗಳೂರಿನಿಂದ ಬರುತ್ತಿದ್ದ ಕಾರೊಂದು ಡಿವೈಡರ್ ದಾಟಿ ಬಂದು ಮಂಡ್ಯದ ಕಡೆಯಿಂದ ಬರುತ್ತಿದ್ದ ಎರಡು …
ಚಾಮರಾಜನಗರ: ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಸಂತೇಮರಹಳ್ಳಿಯಲ್ಲಿ ನಡೆದಿದೆ. ಹೋಟೆಲ್‌ವೊಂದರ ಮಾಲೀಕರಾದ ಸಂತೇಮರಹಳ್ಳಿ ಗ್ರಾಮದ ಶಂಕರಪ್ಪ (65) ಮೃತಪಟ್ಟವರು. ಶುಕ್ರವಾರ ರಾತ್ರಿ ಸಂತೇಮರಹಳ್ಳಿ-ಯಳಂದೂರು ಮಾರ್ಗದಲ್ಲಿರುವ ಕಾವೇರಿ ನೀರಾವರಿ ನಿಗಮದ ವಸತಿ ಗೃಹಗಳ ಮುಂಭಾಗ ನಡೆದುಕೊಂಡು ಹೋಗುವಾಗ …
ಹನೂರು:- ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಧನಗೆರೆ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ತಮಿಳುನಾಡಿನ ಕೊಯಮತ್ತೂರು ಮೂಲದ ವಿಘ್ನೇಶ್ ಮೃತ …
ಎಚ್.ಡಿ.ಕೋಟೆ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ತಾಲ್ಲೂಕಿನ ಮೈಸೂರು-ಮಾನಂದವಾಡಿ ಮುಖ್ಯ ರಸ್ತೆಯ ಕೋಡಿ ಅರಳಿ ಗ್ರಾಮದ ಬಳಿ ನಡೆದಿದೆ. ತಾಲ್ಲೂಕಿನ ಹೊಳೆಹುಂಡಿ ಗ್ರಾಮದ ರಾಜು (೪೦) ಮೃತಪಟ್ಟ ಬೈಕ್ ಸವಾರ. ರಾಜು ತಮ್ಮ …
ಹನೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ಜರುಗಿದೆ. ಬಿಹಾರ ಮೂಲದ ಗೌತಮ್ (೨೯) ಮೃತಪಟ್ಟಿರುವ ವ್ಯಕ್ತಿ. ಬಿಹಾರ ಮೂಲದ ಗೌತಮ್ ಹನೂರು ಪಟ್ಟಣದ ಹೊರವಲಯದಲ್ಲಿ ನಡೆಯುತ್ತಿರುವ ಕಟ್ಟಡ ನಿರ್ಮಾಣ ಕೆಲಸ ಮುಗಿದ ನಂತರ …