ಚಾಮರಾಜನಗರ : ತಾಲ್ಲೂಕಿನ ಗಾಳಿಪುರ ಬಡಾವಣೆಯ ಬಳಿಯ ಬೈಪಾಸ್ ರಸ್ತೆಯಲ್ಲಿ ಬೈಕ್, ಕಾರು ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟರೆ, ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಗಾಳಿಪುರ ಬಡಾವಣೆಯ ಫಾರ್ಮನ್ ಎಂಬುವರ ಪುತ್ರ ಮೆಹರಾನ್ (೧೩) ಮೃತ …
ಚಾಮರಾಜನಗರ : ತಾಲ್ಲೂಕಿನ ಗಾಳಿಪುರ ಬಡಾವಣೆಯ ಬಳಿಯ ಬೈಪಾಸ್ ರಸ್ತೆಯಲ್ಲಿ ಬೈಕ್, ಕಾರು ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟರೆ, ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಗಾಳಿಪುರ ಬಡಾವಣೆಯ ಫಾರ್ಮನ್ ಎಂಬುವರ ಪುತ್ರ ಮೆಹರಾನ್ (೧೩) ಮೃತ …
ಕೊಳ್ಳೇಗಾಲ : ಬೂದಿತಿಟ್ಟು ಗ್ರಾಮದಿಂದ ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಟ್ರಾಕ್ಟರ್ ಹಾಗೂ ಕೊಳ್ಳೇಗಾಲದಿಂದ ಚಾ.ನಗರಕ್ಕೆ ಹೋಗುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಟ್ರಾಕ್ಟರ್‌ನಲ್ಲಿದ್ದ ಇಬ್ಬರಿಗೆ ತೀವ್ರ ಗಾಯಗಳಾಗಿರುವ ಘಟನೆ ಅಗರ-ಮಾಂಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಎಳೆಪಿಳ್ಳಾರಿ ದೇವಸ್ಥಾನದ …
ಹುಣಸೂರು : ಹುಣಸೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮೂರು ವರ್ಷದ ಮಗು ಹಾಗೂ ವೃದ್ದರೊಬ್ಬರು ಸಾವಿಗೀಡಾಗಿದ್ದಾರೆ. ಮೈಸೂರಿನಿಂದ ಹುಣಸೂರಿಗೆ ಬರುತ್ತಿದ್ದ ಹುಣಸೂರು ಬಸ್ ಡಿಪೋಗೆ ಸೇರಿದ ಬಸ್ ಮನುಗನಹಳ್ಳಿ ಗೇಟ್ ಬಳಿ ದ್ವಿಚಕ್ರವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ …
ಮಂಡ್ಯ : ದ್ವಿಚಕ್ರ ವಾಹನಕ್ಕೆ ಸಾರಿಗೆ ಬಸ್ ಡಿಕ್ಕಿಯಾಗಿ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಅಂಚೆಬೀರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಅಂಚೆಬೀರನಹಳ್ಳಿ ಬಳಿ ಈ ಘಟನೆ ನಡೆದಿದೆ. ಕಡೆಹೆಮ್ಮಿಗೆ ಗ್ರಾಮದ ಉಮೇಶ್ (24) ಹಾಗೂ ಚನ್ನರಾಯಪಟ್ಟಣದ …
ಮೈಸೂರು: ಮೈಸೂರಿನಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿರುವ ಪರಿಣಾಮ ಕಳೆದ 5 ವರ್ಷಗಳ ಅವಧಿಯಲ್ಲಿ ಅಪಘಾತಕ್ಕೆ 801 ಮಂದಿ ಬಲಿಯಾಗಿದ್ದಾರೆ. ನಗರ ವ್ಯಾಪ್ತಿಯಲ್ಲಿ ಒಟ್ಟು 4508 ಅಪಘಾತ ಪ್ರಕರಣಗಳು ದಾಖಲಾಗಿದ್ದು, ಅಪಘಾತದಲ್ಲಿ ಒಟ್ಟು 4606 ಮಂದಿಗೆ ಗಂಭೀರ ಗಾಯಗಳಾಗಿದೆ. ವಾಹನ ಸಂಚಾರರ ನಿರ್ಲಕ್ಷ್ಯವೇ …
ಭಾರತಿನಗರ : ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಎತ್ತಿನಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸಾವನ್ನಪ್ಪಿ, ಮತ್ತೊಂದು ಎತ್ತಿಗೆ ತೀವ್ರ ಗಾಯಗಳಾಗಿರುವ ಘಟನೆ ಸಮೀಪದ ದೊಡ್ಡರಸಿನಕೆರೆ ಗೇಟ್ ಬಳಿ ಸಂಭವಿಸಿದೆ. ದೊಡ್ಡರಸಿನಕೆರೆ ಗ್ರಾಮದ ಮಹದೇವು ಎಂಬವರಿಗೆ ಸೇರಿದ ಎತ್ತು ಸಾವನ್ನಪ್ಪಿದ್ದು, …
ಕಿಕ್ಕೇರಿ: ನಿಂತಿದ್ದ ಕಾರಿಗೆ ಆಟೋವೊಂದು ಡಿಕ್ಕಿ ಹೊಡೆದ ಪರಿಣಾಮ ವೃದ್ಧೆಗೆ ಗಂಭೀರ ಗಾಯಗಳಾಗಿರುವ ಘಟನೆ ಕಿಕ್ಕೇರಿ ಸಮೀಪದ ಮಂಡಲಿಕನಹಳ್ಳಿ ಸಮೀಪ ನಡೆದಿದೆ. ಆಟೋದಲ್ಲಿದ್ದ ವೃದ್ಧೆಯೊಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಾಲಕನ ಅಜಾಗರೂಕತೆಯ ಚಾಲನೆಯೇ ಘಟನೆ ನಡೆಯಲು ಕಾರಣ …
ಮೈಸೂರು : ನಗರ ಬಸ್ ನಿಲ್ದಾಣದಿಂದ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದು ರಸ್ತೆ ಡಿವೈಡರ್‌ಗೆ ಗುದ್ದಿದ ಪರಿಣಾಮ ಬಸ್ ಪಲ್ಟಿಯಾಗಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಚಾಮುಂಡಿ ಬೆಟ್ಟಕ್ಕೆ ತಲುಪುವ ರಸ್ತೆಯ ವ್ಯೂ ಪಾಯಿಂಟ್ ಬಳಿ ಈ ಘಟನೆ …
ಹುಣಸೂರು: ಗೂಡ್ಸ್ ವಾಹನ ಪಲ್ಟಿಯಾಗಿ ಏಳು ಮಂದಿ ವಿದ್ಯಾರ್ಥಿಗಳಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದ ಬಳಿ ನಡೆದಿದೆ. ಹುಣಸೂರು ಬನ್ನಿಕುಪ್ಪೆ ಫ್ರೌಢಶಾಲೆ ವಿದ್ಯಾರ್ಥಿಗಳಾದ ಪಾಲಾಕ್ಷ, ವಿದ್ಯಾಚರಣ, ಅಪ್ಪು, ನಿತಿನ್, ಚಂದ್ರಶೇಖರ್, ಮನುಕುಮಾರ್ ಹಾಗೂ ಸಂಜಯ್ …
ಕೊಡಗು: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಡಗಿನ ಆನೆಕಾಡು ಬಳಿ ನಡೆದಿದೆ. ಪೆರಾಜೆಯ ಕಾರ್ತಿಕ್ ಭಟ್ ಎಂಬುವವನೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಮಡಿಕೇರಿಯಿಂದ ಕುಶಾಲನಗರಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ …