Mysore
24
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

accident

Homeaccident

ಗುಂಡ್ಲುಪೇಟೆ : ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಗಾಯಗೊಂಡಿರುವ ಘಟನೆ ಮೈಸೂರು - ಊಟಿ ರಾಷ್ಟ್ರೀಯ ಹೆದ್ದಾರಿಯ ಚಿಕ್ಕುಂಡಿ ಗೇಟ್ ಸಮೀಪ ಸೋಮವಾರ ನಡೆದಿದೆ. ಗುಂಡ್ಲುಪೇಟೆ ಕಡೆಯಿಂದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಮೈಸೂರಿನ ಕಡೆಗೆ …

ಕೊಳ್ಳೇಗಾಲ : ತಾಲ್ಲೂಕಿನ ಕೊಂಗರಹಳ್ಳಿ ಗ್ರಾಮದ ರಸ್ತೆಯಲ್ಲಿ ಪಾದಚಾರಿ ಅಡ್ಡಬಂದಾಗ ಆಯಾತಪ್ಪಿ ಬಿದ್ದ ಬೈಕ್‌ನ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಬೈಕ್‌ ಸವಾರ ಹಾಗೂ ಪದಚಾರಿ ಗಂಭೀರವಾಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಮ.ಬೆಟ್ಟದಿಂದ ಪೂಜೆ ಮುಗಿಸಿ ವಾಪಸ್ಸು ಬರುವಾಗ ಈ …

ನಂಜನಗೂಡು: ಅಪಘಾತದ ಸ್ಥಳದಲ್ಲಿ ಕಾಟಾಚಾರದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಅಳವಡಿಸಿದ್ದ ಸೂಚನಾ ಫ್ಲೆಕ್ಸ್ 24ಗಂಟೆಯಲ್ಲೇ ಹರಿದು ಹೋಗಿದೆ. ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಂದ ಕೋಟಿ ಕೋಟಿ ರೂ. ವಸೂಲಿ ಮಾಡುತ್ತಿರುವ ಹೆದ್ದಾರಿ ಪ್ರಾಧಿಕಾರವು ಕಾಟಾಚಾರದ ಪ್ಲೆಕ್ಸ್ ಅಳವಡಿಸಿದ ದಿನವೇ ಅದು ಹರಿದು ಹೋಗಿರುವುದು …

accident (1)

ಎಚ್‌.ಡಿ.ಕೋಟೆ : ಶುಂಠಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದಾಗ ಗೂಡ್ಸ್ ಆಪೆ ಆಟೋ ಮತ್ತು ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 6 ಮಂದಿ ಕಾರ್ಮಿಕರು ಗಾಯಗೊಂಡು ಗೂಡ್ಸ್ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದೆ. ತಾಲ್ಲೋಕಿನ ಮೇಟಿಕುಪ್ಪೆ ಗ್ರಾಮದ …

ನಂಜನಗೂಡು : ಬೈಕಿ - ಕ್ಯಾಂಟರ್ ಲಾರಿ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಬೈಕ್ ಸವಾರ ಮೃತ ಪಟ್ಟಿರುವ ಘಟನೆ ನಂಜನಗೂಡು ನಗರದಲ್ಲಿ ಸಂಭವಿಸಿದೆ. ವಸಂತ್ (30) ಮೃತಪಟ್ಟಿರುವ ದುರ್ದೈವಿ. ನಂಜನಗೂಡಿನಲ್ಲಿ ಕೆಲಸದ ನಿಮಿತ್ತ ಮೈಸೂರು ಸಮೀಪದ ಮಾರ್ಬಳ್ಳಿ ಗ್ರಾಮದ ನಿವಾಸಿಯಾದ …

ಹನೂರು : ಲಾರಿ ಮತ್ತು ಟಿಟಿ ವಾಹನದ ನಡುವೆ ಅಪಘಾತವಾಗಿದ್ದು, 12 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ಮಲ್ಲಯ್ಯನಪುರ ಗ್ರಾಮದ ಬಳಿ ಶನಿವಾರ ಮದ್ಯಾಹ್ನ ನಡೆದಿದೆ. ತಾಲೂಕಿನ ಬೆಂಗಳೂರು ಮೂಲದ ಏಕನಾಥ್ ಟಿ.ಟಿ ವಾಹನ ಚಾಲಕನಿಗೆ ಹೆಚ್ಚಿನ ಪ್ರಮಾಣದ ಗಾಯಗಳಾಗಿದ್ದು, …

accident (1)

ನಂಜನಗೂಡು : ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಸಾವನ್ನಪ್ಪಿರುವ ಘಟನೆ ನಂಜನಗೂಡಿನ ಚಾಮುಂಡಿ ಟೌನ್‌ಶಿಪ್ ಬಳಿ ನಡೆದಿದೆ. ಶಿವಮೂರ್ತಿ ಹಾಗೂ ಸಿದ್ದಾರ್ಥ ಎಂಬುವವರೆ ಮೃತಪಟ್ಟವರು. ಇನ್ನೂ ಚೆನ್ನಾಜ್ಜಮ್ಮ ಎಂಬುವವರಿಗೆ ಗಂಭೀರ ಗಾಯಗಳಾಗಿದೆ‌. …

accident (1)

ಸಾಲಿಗ್ರಾಮ : ಕಾರು ಹಾಗೂ ಸ್ಕೂಟರ್ ನಡುವೆ ಡಿಕ್ಕಿಯಾಗಿ ಸ್ಕೂಟರ್ ಸವಾರ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಮೂಡಲಬೀಡು ಗೇಟ್ ಬಳಿ ಭಾನುವಾರ ನಡೆದಿದೆ. ಪಟ್ಟಣದ ರಾಂಪುರ ಬಡಾವಣೆಯ ಸಣ್ಣನಿಂಗನಾಯಕ (೫೦) ಮೃತಪಟ್ಟವರು. ತಾಲ್ಲೂಕಿನ ಭೇರ್ಯ ಕಡೆಯಿಂದ ಸಾಲಿಗ್ರಾಮದ ಕಡೆಗೆ ಬರುತ್ತಿದ್ದ ಕಾರೊಂದು …

ಚಾಮರಾಜನಗರ : ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಬಾಚನಹಳ್ಳಿ ಬಳಿ ಸಾರಿಗೆ ಬಸ್‌ಗಳ ನಡುವಿನ ಸರಣಿ ಅಪಘಾತದಲ್ಲಿ ಗಾಯಗೊಂಡಿರುವ ಜಿಲ್ಲೆಯ ಗಾಯಾಳುಗಳ ಆರೋಗ್ಯವನ್ನು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ವಿಚಾರಿಸಿದರು. ಜಿಲ್ಲಾಧಿಕಾರಿ ಶಿಲ್ಪಾನಾಗ್, ಕೊಳ್ಳೇಗಾಲ ತಹಸಿಲ್ದಾರ್ ಬಸವರಾಜು ಅವರು ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ …

ಎಚ್.ಡಿ.ಕೋಟೆ: ಜಾತಿ ಗಣತಿ ಕಾರ್ಯಕ್ಕೆ ತೆರಳುತ್ತಿದ್ದ ಇಬ್ಬರು ಶಿಕ್ಷಕರು ಅಪಘಾತಕ್ಕೀಡಾದ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೂದನೂರು ಗ್ರಾಮದ ಬಳಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಬೂದನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ …

Stay Connected​
error: Content is protected !!