ಕೊಳ್ಳೇಗಾಲ: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಹಿಂಬದಿ ಸವಾರನೊಬ್ಬ ಸಾವನ್ನಪ್ಪಿದ್ದು, ಇಬ್ಬರು ಸವಾರರು ಗಂಭೀರ ಗಾಯಗೊಂಡಿರುವ ಘಟನೆ ಕಳೆದ ತಡರಾತ್ರಿ ಹನೂರು ತಾಲ್ಲೂಕಿನ ಬೈಲೂರು ಗ್ರಾಮದ ಬಳಿ ಜರುಗಿದೆ. ಹನೂರು ತಾಲ್ಲೂಕಿನ ಅರ್ಧನಾರಿಪುರದ ಗ್ರಾಮದ ಕೂಲಿ ಕಾರ್ಮಿಕ ಜಡೆಯಪ್ಪ(30) …
ಕೊಳ್ಳೇಗಾಲ: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಹಿಂಬದಿ ಸವಾರನೊಬ್ಬ ಸಾವನ್ನಪ್ಪಿದ್ದು, ಇಬ್ಬರು ಸವಾರರು ಗಂಭೀರ ಗಾಯಗೊಂಡಿರುವ ಘಟನೆ ಕಳೆದ ತಡರಾತ್ರಿ ಹನೂರು ತಾಲ್ಲೂಕಿನ ಬೈಲೂರು ಗ್ರಾಮದ ಬಳಿ ಜರುಗಿದೆ. ಹನೂರು ತಾಲ್ಲೂಕಿನ ಅರ್ಧನಾರಿಪುರದ ಗ್ರಾಮದ ಕೂಲಿ ಕಾರ್ಮಿಕ ಜಡೆಯಪ್ಪ(30) …
ಮಡಿಕೇರಿ: ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೊಬ್ಬ ಸವಾರನ ಸ್ಥಿತಿ ಗಂಭೀರವಾಗಿರುವ ಘಟನೆ ಮಡಿಕೇರಿಯ ಅಮ್ಮತ್ತಿ ಗ್ರಾಮದ ಬಳಿ ನಡೆದಿದೆ. ಆನಂದಪುರದ ನಿವಾಸಿ 55 ವರ್ಷದ ಡಾಲ್ದನ್ ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದಾರೆ. …
ಮಡಿಕೇರಿ: ಮಡಿಕೇರಿ-ಮಂಗಳೂರು (Madikeri-Manglore) ರಾಷ್ಟ್ರೀಯ ಹೆದ್ದಾರಿ ನಡುವಿನ ಕೊಯನಾಡು ಬಳಿ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಾರಿ ಸುಟ್ಟು ಕರಕಲಾಗಿದೆ. ಪುತ್ತೂರಿನಿಂದ ಮಡಿಕೇರಿ ಕಡೆಗೆ ಇಟ್ಟಿಗೆ ತುಂಬಿಕೊಂಡು ಹೋಗುತ್ತಿದ್ದ ವೇಳೆ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಹತ್ತೇ ನಿಮಿಷದಲ್ಲಿ ಬೆಂಕಿಯ ಕೆನ್ನಾಲಿಗೆಗೆ …
ಹನೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಗೆ ಪಲ್ಟಿಯಾದ ಪರಿಣಾಮ ೮ ಮಂದಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಎಲ್ಲೇಮಾಳ ಗ್ರಾಮದ ಸಮೀಪ ಭಾನುವಾರ ಬೆಳಿಗ್ಗೆ ನಡೆದಿದೆ. ಚಾಮರಾಜನಗರ ತಾಲ್ಲೂಕಿನ ಸರಗೂರು ಮೋಳೆ ಗ್ರಾಮದ ಚಾಲಕ ಶ್ರೀನಿವಾಸ್, ಸಂಬಂಧಿಕರಾದ ರಾಜಮ್ಮ, ನಾಗರತ್ನ, …
ಎಚ್.ಡಿ.ಕೋಟೆ: ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಬಳಿ ನಡೆದಿದೆ. ಸರಗೂರಿನಿಂದ ಮೈಸೂರಿಗೆ ತೆರಳುತ್ತಿದ್ದ ತಡೆ ರಹಿತ ಬಸ್ಸೊಂದು ವೇಗವಾಗಿ ಬಂದು ವ್ಯಕ್ತಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ವ್ಯಕ್ತಿ ಸ್ಥಳದಲ್ಲೇ …
ಮೈಸೂರು: ಬೈಕ್‌ಗೆ ಲಾರಿ ಡಿಕ್ಕಿಯಾದ ಪರಿಣಾಮ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡು ಪಟ್ಟಣದ ರಾಷ್ಟ್ರಪತಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಭವಾನಿ ಎಂಬುವವರೇ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಪತಿ ಮಹೇಶ್‌ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ …
ಮೈಸೂರು: ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಕುಶಾಲನಗರದಿಂದ ಪಿರಿಯಾಪಟ್ಟಣ ಕಡೆಗೆ ಬರುತ್ತಿದ್ದ ಲಾರಿ ಹಾಗೂ ಕೊಪ್ಪ ಮಾರ್ಗವಾಗಿ ಕುಶಾಲನಗರಕ್ಕೆ ಬರುತ್ತಿದ್ದ ಹೀರೋ ಹೋಂಡಾ …
ಬೆಳ್ತಂಗಡಿ: ಇಲ್ಲಿನ ನಾರಾವಿಯ ಕುತ್ತೂರಿನಲ್ಲಿ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಸ್ಥಳೀಯ ನಿವಾಸಿ ಪ್ರಶಾಂತ್ ಹಾಗೂ ಬೆಳ್ಮಣ್ ನಿವಾಸಿ ದಿನೇಶ್ ಮೃತಪಟ್ಟವರು. ಕುತ್ತೂರು ಪುರುಷ ಗುಡ್ಡೆ ಸಮೀಪ ಕೊಕ್ರಾಡಿ ನಾರಾವಿ …
ಹಾಸನ: 112 ಪೊಲೀಸ್ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಹಾಸನ ನಗರದ ಬಿ.ಎಂ.ರಸ್ತೆಯಲ್ಲಿ ನಡೆದಿದೆ. ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಎಸ್ಸಿ ಓದುತ್ತಿದ್ದ ಶಶಾಂತ್ ಎಂಬಾತನೇ ಅಪಘಾತದಲ್ಲಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ. …
ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಸಂಚರಿಸುತ್ತಿದ್ದ ಕಾರಿಗೆ ಕೆಎಸ್‌ಆರ್‌ಟಿಸಿ ಬಸ್ಸು ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಅಸುನೀಗಿರುವ ಘಟನೆ ಮಂಡ್ಯ ತಾಲ್ಲೂಕಿನ ತೂಬಿನಕೆರೆ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಬೆಂಗಳೂರಿನವರಾದ ನಿವೃತ್ತ ಎಇ ಸತ್ಯಾನಂದ ರಾಜೇ ಅರಸ್, ನಿಶ್ಚಿತಾ, ಸುವೇಧಿನಿ ರಾಣಿ …