Mysore
22
overcast clouds
Light
Dark

accident

Homeaccident

ಮೈಸೂರು : ಟಿ.ನರಸೀಪುರ ತಾಲೂಕಿನ ಕುರುಬೂರು ಗ್ರಾಮದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ 10 ಜನರ ಕುಟುಂಬಗಳಿಗೆ ಪ್ರಧಾನಿ ಕಾರ್ಯಾಲಯ ಪರಿಹಾರ ಘೋಷಣೆ ಮಾಡಿದೆ. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಡಿ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ …

ಮೈಸೂರು : ಖಾಸಗಿ ಬಸ್ ಹಾಗೂ ಇನ್ನೋವಾ ನಡುವೆ ನಡೆದ ಅಪಘಾತದಲ್ಲಿ ನಾಲ್ವರು ದುರ್ಮರಣಕ್ಕೀಡಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಕೊಳ್ಳೇಗಾಲದ ಟಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಇನ್ನೋವಾ …

ಮಂಡ್ಯ : ಕುಟುಂಬಕ್ಕೆ ಆಧಾರವಾಗಿದ್ದ ಮಗ ಅಪಘಾತದಲ್ಲಿ ಮೃತಪಟ್ಟಿದ್ದ. ಮಗನನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಕುಟುಂಬ ದಿಕ್ಕು ತೋಚದೆ ಕಂಗಾಲಾಗಿತ್ತು. ಇಂತಹ ಸಂಕಷ್ಟದಲ್ಲಿ ಮೃತ ಯುವಕನ ಕುಟುಂಬದ ನೆರವಿಗೆ ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ಬಂದಿದೆ. ಮೃತ ಯುವಕ ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಲ್ಲಿ …

ಮೈಸೂರು : ಬೈಕ್'ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಿನಿಬಸ್ ವೊಂದು ಪಲ್ಟಿ ಹೊಡೆದು 10 ಮಂದಿ ಗಾಯಗೊಂಡಿರುವ ಘಟನೆ ನಂಜನಗೂಡು-ಚಾಮರಾಜನಗರ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಿಂದ ಮಿನಿ ಬಸ್ ವೊಂದು …

ಚೆನ್ನೈ : ಬೆಂಗಳೂರು ಎಕ್ಸ್‌ಪ್ರೆಸ್​ ರೈಲು ಸೋಮವಾರ ಹಳಿ ತಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ – ಕೆಎಸ್‌ಆರ್ ಬೆಂಗಳೂರು ಡಬಲ್ ಡೆಕ್ಕರ್ ಎಕ್ಸ್‌ಪ್ರೆಸ್‌ ರೈಲು ಬಂಗಾರಪೇಟೆ ಬಳಿ ಬೆಳಿಗ್ಗೆ 11.29 ರ ಸುಮಾರಿಗೆ ಹಳಿ ತಪ್ಪಿತ್ತು. …

ಮಲಪ್ಪುರಂ : ಕೇರಳ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಇಂದು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಕೇರಳ ಪೊಲೀಸರು ಕೂಡ ಪ್ರಕರಣದ ತನಿಖೆಗೆ ವಿಶೇಷ ಪೊಲೀಸ್ ದಳ (ಎಸ್ ಐಟಿ) ರಚನೆ ಮಾಡಿದ್ದಾರೆ. 22 ಮಂದಿಯ ಸಾವಿಗೆ ಕಾರಣವಾದ …

ಮಳವಳ್ಳಿ : ಸರಗೂರು ಸಮೀಪ ಕಾರು ಸ್ಕೂಟರ್ ಮುಖಾ ಮುಖಾ ಡಿಕ್ಕಿ ಹೊಡೆದು ಸ್ಥಳದಲ್ಕೆ ಬೈಕ್ ಸವಾರ ಸಾವನಪ್ಪಿದ್ದು, ಮತ್ತೋಬ್ಬ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಶನಿವಾರ ರಾತ್ರಿ ಜರುಗಿದೆ. ತಾಲೂಕಿನ ಕಂಚುಗಹಳ್ಳಿ ಗ್ರಾಮದ ಶಿವಪ್ಪ 65 ವರ್ಷ ಹಾಗೂ ಸತೀಶ್ 48 …

ಚನ್ನಪಟ್ಟಣ : ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡಾ ಬಳಿ ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಶನಿವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ನೂತನ ಬೆಂಗಳೂರು ಮೈಸೂರು ದಶಪಥ …

ಬಿಲಾಸ್‌ಪುರ್‌ : ಚಲಿಸುತ್ತಿದ್ದ ಸರಕು ಸಾಗಣೆ ರೈಲೊಂದು ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಹಳಿತಪ್ಪಿದ್ದರಿಂದ ಗೂಡ್ಸ್ ರೈಲಿನ ಲೋಕೊ ಪೈಲಟ್‌ ಮೃತಪಟ್ಟಿದ್ದು, ಇತರ ಐವರು ಸಿಬ್ಬಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ  ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಲಾಸ್‌ಪುರ್‌–ಕಟ್ನಿ …

ಹೈದರಾಬಾದ್ : ತೆಲಂಗಾಣದ ಕರ್ನೂಲಿನ ಆಲೂರು ಕ್ಷೇತ್ರದ ಬಿಜೆಪಿ ಉಸ್ತುವಾರಿ ಹಾಗೂ ಮಾಜಿ ಶಾಸಕಿ ನೀರಜಾ ರೆಡ್ಡಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ನೀರಜಾ ರೆಡ್ಡಿ ಅವರು ಹೈದರಾಬಾದ್ ನಿಂದ ಕರ್ನೂಲ್ ಗೆ ಹಿಂದಿರುಗುತ್ತಿದ್ದಾಗ ಟೈರ್ ಸ್ಫೋಟಗೊಂಡಿದ್ದು ಇದರಿಂದಾಗಿ ಅವರ ಕಾರು ಪಲ್ಟಿಯಾಗಿದೆ. …