ಚೆನ್ನೈ : ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ವೇಳೆ, ಅತಿವೇಗದಿಂದ ಬಂದ ವಾಹನವೊಂದು ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದಾರೆ. ಪೆರಂಬಲೂರಿನ ಚೆನ್ನೈ-ತಿರುಚಿ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಇದಕ್ಕೂ ಮೊದಲು ವಾಹನವೊಂದು ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಬಂದ …