Mysore
17
overcast clouds

Social Media

ಸೋಮವಾರ, 09 ಫೆಬ್ರವರಿ 2026
Light
Dark

accidents

Homeaccidents

ಬೆಂಗಳೂರು : ಬೈಕ್ ಟ್ಯಾಕ್ಸಿ ಸೇವೆ ಆರಂಭಕ್ಕೆ ಅನುಮತಿ ನೀಡಿದರೆ ಸಂಚಾರ ದಟ್ಟಣೆ, ರಸ್ತೆ ಅಪಘಾತ ಹೆಚ್ಚಾಗುವುದಲ್ಲದೆ ಮಹಿಳೆಯರ ಸುರಕ್ಷತೆಗೂ ಸವಾಲಾಗಲಿದೆ ಎಂದು ಉನ್ನತಾಧಿಕಾರಿಗಳ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಬೈಕ್ ಟ್ಯಾಕ್ಸಿ ಸೇವೆ ಕಾನೂನುಬದ್ಧಗೊಳಿಸುವ ಬಗ್ಗೆ ಹೈಕೋರ್ಟ್‍ನಲ್ಲಿ ವಿಚಾರಣೆ ನಡೆಯುತ್ತಿರುವ …

ಓದುಗರ ಪತ್ರ

ಮೈಸೂರು ನಗರದ ದಟ್ಟಗಳ್ಳಿ ಜೋಡಿಬೇವಿನ ಮರ ರಸ್ತೆ ಹಾಳಾಗಿದ್ದು,  ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರಿಗೆ ತೀವ್ರ ತೊಂದರೆಯಾಗಿದೆ. ರಸ್ತೆ ಗುಂಡಿಗಳಿಂದಾಗಿ ವಾಹನ ಸವಾರರು ಬಿದ್ದು ಅಪಘಾತಕ್ಕೊಳಗಾಗಿರುವ ಘಟನೆಗಳೂ ನಡೆದಿವೆ. ಮೈಸೂರು ಪಾಲಿಕೆಯವರು ಗುಂಡಿಗಳಿಗೆ ಮಣ್ಣು ತುಂಬಿದ್ದರೂ ಮಳೆ ಬಂದಾಗ ಮಣ್ಣೆಲ್ಲಾ …

car accident chamundi betta

ಮೈಸೂರು: ದೇವರ ದರ್ಶನಕ್ಕೆ ಬಂದಿದ್ದ ಆಂಧ್ರ ಮೂಲದ ಕಾರೊಂದು ಪಲ್ಟಿಯಾಗಿರುವ ಘಟನೆ ಚಾಮುಂಡಿಬೆಟ್ಟದಲ್ಲಿ ನಡೆದಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ:- ಡಾ.ಬಿ.ಆರ್.ಅಂಬೇಡ್ಕರ್‌ಗೆ ಅಪಮಾನ: ಬೀದಿಗಿಳಿದು ಪ್ರತಿಭಟನೆ ನಡೆಸಿದ ಮಹಿಳೆಯರು ಬೆಂಗಳೂರಿನಲ್ಲಿ ಐಟಿ ಕಂಪನಿಯಲ್ಲಿ ಕೆಲಸ …

ಬೆಳಗಾವಿ: ಇಲ್ಲಿನ ರೈಲು ನಿಲ್ದಾಣದ ಬಳಿ ಗೂಡ್ಸ್‌ ರೈಲೊಂದು ಹಳಿ ತಪ್ಪಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ರೈಲು ನಿಲ್ದಾಣದಿಂದ ಅರ್ಧ ಕಿ.ಮೀ ದೂರದಲ್ಲಿ ಗೂಡ್ಸ್‌ ರೈಲು ಹಳಿ ತಪ್ಪಿದೆ. ಬೆಳಗಾವಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ವೇಳೆ ಹಳಿ ತಪ್ಪಿ …

ಚಂಡೀಗಢ : ಶಾಲಾ ಬಸ್‌ ಪಲ್ಟಿಯಾಗಿ ಸುಮಾರು ೪೦ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ಗಾಯಗಳಾಗಿರುವ  ಘಟನೆ ಹರಿಯಾಣದ ಪಂಚಕುಲದಲ್ಲಿ ನಡೆದಿದೆ. ಪಂಚಕುಲದ ಪಿಂಜೋರ್‌ ಬಳಿಯ ಗುಡ್ಡಗಾಡು ಪ್ರದೇಶದಲ್ಲಿ ಹರಿಯಾಣ ರೋಡ್‌ ವೇಸ್‌ ಬಳಿ ಈ ಭೀಕರ ಅಪಘಾತ ಸಂಭವಿಸಿ ಬಸ್‌ ಪಲ್ಟಿಯಾಗಿದೆ. …

ಮಂಡ್ಯ: ನಿಂತಿದ್ದ ಲಾರಿ ಹಿಂಬದಿಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಮದ್ದೂರಿನಲ್ಲಿ ನಡೆದಿದೆ. ಬೆಸಗರಹಳ್ಳಿಯ ಬಿ.ಎ ಮಧುಕುಮಾರ್‌ ಸಾವನ್ನಪ್ಪಿದವರು. ಮಧುಕುಮಾರ್‌ ಮಂಡ್ಯ ಪ್ರದೇಶಿಕ ದಿನಪತ್ರಿಕೆಯ ವರದಿಗಾರರಾಗಿದ್ದರು. ನಿನ್ನೆ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ನಿಂತಿದ್ದ ಲಾರಿಗೆ …

ಬೆಂಗಳೂರು : ಅನಧಿಕೃತ ಪ್ಲೆಕ್ಸ್‌ ತಲೆ ಮೇಲೆ ಬಿದ್ದು, ವೃದ್ಧ ಕೋಮಾಗೆ ಜಾರಿರುವ ಘಟನೆ ರಾಜಧಾನಿ ಬೆಂಗಳೂರಿನ ಯಲಹಂಕ ಸಿಂಗನಾಯಕನಹಳ್ಳಿಯಲ್ಲಿ ನಡೆದಿದೆ. ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್‌ ಆರ್‌ ವಿಶ್ವನಾಥ್‌ ಹುಟ್ಟುಹಬ್ಬಕ್ಕೆ ಶುಭಕೋರಿ ಬೃಹತ್‌ ಗಾತ್ರದ ಪ್ಲೆಕ್ಸ್‌ ಅನ್ನು ಹಾಕಲಾಗಿತ್ತು. …

ಹಾವೇರಿ : ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ 13 ಜನರು ಮೃತಪಟ್ಟಿದ್ದರು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಗಣ್ಯರು ಸಂತಾಪವನ್ನು ಸೂಚಿಸಿದ್ದರು. ಇದೀಗ ಈ ಅಪಘಾತಕ್ಕೆ ಕಾರಣವಾದ ಅಂಶಗಳು ಯಾವುವು ಎಂಬುವುದರ ಬಗ್ಗೆ ರಾಜ್ಯ …

ಬೆಂಗಳೂರು : ಕರ್ನಾಟಕದ ಮೊದಲ ಎಕ್ಸಪ್ರೆಸ್​​​ವೇ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಅಪಘಾತಗಳನ್ನು ತಡೆಗಟ್ಟಲು ವಾಹನಗಳ ವೇಗಕ್ಕೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಮುಂದಾಗಿದೆ. ಅತೀ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿರುವುದರಿಂದ ವಾಹನಗಳ ವೇಗ ಮಿತಿ …

Stay Connected​
error: Content is protected !!