Mysore
27
light rain

Social Media

ಬುಧವಾರ, 13 ನವೆಂಬರ್ 2024
Light
Dark

accidents

Homeaccidents

ಚಂಡೀಗಢ : ಶಾಲಾ ಬಸ್‌ ಪಲ್ಟಿಯಾಗಿ ಸುಮಾರು ೪೦ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ಗಾಯಗಳಾಗಿರುವ  ಘಟನೆ ಹರಿಯಾಣದ ಪಂಚಕುಲದಲ್ಲಿ ನಡೆದಿದೆ. ಪಂಚಕುಲದ ಪಿಂಜೋರ್‌ ಬಳಿಯ ಗುಡ್ಡಗಾಡು ಪ್ರದೇಶದಲ್ಲಿ ಹರಿಯಾಣ ರೋಡ್‌ ವೇಸ್‌ ಬಳಿ ಈ ಭೀಕರ ಅಪಘಾತ ಸಂಭವಿಸಿ ಬಸ್‌ ಪಲ್ಟಿಯಾಗಿದೆ. …

ಮಂಡ್ಯ: ನಿಂತಿದ್ದ ಲಾರಿ ಹಿಂಬದಿಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಮದ್ದೂರಿನಲ್ಲಿ ನಡೆದಿದೆ. ಬೆಸಗರಹಳ್ಳಿಯ ಬಿ.ಎ ಮಧುಕುಮಾರ್‌ ಸಾವನ್ನಪ್ಪಿದವರು. ಮಧುಕುಮಾರ್‌ ಮಂಡ್ಯ ಪ್ರದೇಶಿಕ ದಿನಪತ್ರಿಕೆಯ ವರದಿಗಾರರಾಗಿದ್ದರು. ನಿನ್ನೆ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ನಿಂತಿದ್ದ ಲಾರಿಗೆ …

ಬೆಂಗಳೂರು : ಅನಧಿಕೃತ ಪ್ಲೆಕ್ಸ್‌ ತಲೆ ಮೇಲೆ ಬಿದ್ದು, ವೃದ್ಧ ಕೋಮಾಗೆ ಜಾರಿರುವ ಘಟನೆ ರಾಜಧಾನಿ ಬೆಂಗಳೂರಿನ ಯಲಹಂಕ ಸಿಂಗನಾಯಕನಹಳ್ಳಿಯಲ್ಲಿ ನಡೆದಿದೆ. ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್‌ ಆರ್‌ ವಿಶ್ವನಾಥ್‌ ಹುಟ್ಟುಹಬ್ಬಕ್ಕೆ ಶುಭಕೋರಿ ಬೃಹತ್‌ ಗಾತ್ರದ ಪ್ಲೆಕ್ಸ್‌ ಅನ್ನು ಹಾಕಲಾಗಿತ್ತು. …

ಹಾವೇರಿ : ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ 13 ಜನರು ಮೃತಪಟ್ಟಿದ್ದರು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಗಣ್ಯರು ಸಂತಾಪವನ್ನು ಸೂಚಿಸಿದ್ದರು. ಇದೀಗ ಈ ಅಪಘಾತಕ್ಕೆ ಕಾರಣವಾದ ಅಂಶಗಳು ಯಾವುವು ಎಂಬುವುದರ ಬಗ್ಗೆ ರಾಜ್ಯ …

ಬೆಂಗಳೂರು : ಕರ್ನಾಟಕದ ಮೊದಲ ಎಕ್ಸಪ್ರೆಸ್​​​ವೇ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಅಪಘಾತಗಳನ್ನು ತಡೆಗಟ್ಟಲು ವಾಹನಗಳ ವೇಗಕ್ಕೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಮುಂದಾಗಿದೆ. ಅತೀ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿರುವುದರಿಂದ ವಾಹನಗಳ ವೇಗ ಮಿತಿ …

Stay Connected​