ನಂಜನಗೂಡು: ಸಿಸಿ ಕ್ಯಾಮರಾ ಸುಳಿವು ಆಧರಿಸಿ ಇಬ್ಬರು ಜಾನುವಾರು ಕಳ್ಳರನ್ನು ಬಂಧಿಸುವಲ್ಲಿ ನಂಜನಗೂಡು ಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆ ನಿವಾಸಿಗಳಾದ ಸುಲೇಮಾನ್ ಹಾಗೂ ಸಿದ್ದಿಕ್ ಪಾಷಾ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ ಆರೋಪಿಯನ್ನು ಬಂಧಿಸಿದ್ದಾರೆ. ಕೇರಳದ ಕಣ್ಣೂರು ಜಿಲ್ಲೆಯ…
ಮಡಿಕೇರಿ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಣಸೂರಿನ ರತ್ನಪುರಿ ನಿವಾಸಿ ಜಾಹಿರ್ ಅಹಮ್ಮದ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಕಾರಿನಲ್ಲಿ…
ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಆಭರಣ ಮಳಿಗೆಯೊಂದರಲ್ಲಿ ಡಿಸೆಂಬರ್.28ರಂದು ನಡೆದ 10 ಕೋಟಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಿಹಾರ…
ಚಾಮರಾಜನಗರ: ಚಿರತೆಯೊಂದಕ್ಕೆ ವಿಷಪ್ರಾಶನ ಮಾಡಿ ಕೊಂದು ಹಾಕಿದ್ದ ಆರೋಪಿಯೊಬ್ಬನನ್ನು ಚಾಮರಾಜನಗರ ಬಫರ್ ಅಧಿಕಾರಿಗಳು ಬಂಧಿಸಿದ್ದಾರೆ. ಚಾಮರಾಜನಗರ ತಾಲ್ಲೂಕಿನ ಆಲೂರು ಹೊಮ್ಮ ಗ್ರಾಮದ ದೊರೆಸ್ವಾಮಿ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ.…
ಮೈಸೂರು: ಇಬ್ಬರು ಬೈಕ್ ಕಳ್ಳರನ್ನು ಬಂಧಿಸಿರುವ ಲಷ್ಕರ್ ಠಾಣೆ ಪೊಲೀಸರು, ಬಂಧಿತರಿಂದ 2.5 ಲಕ್ಷ ರೂ. ವೌಲ್ಯದ 3 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಇಬ್ಬರ ಬಂಧನದಿಂದ ಲಷ್ಕರ್,…
ಹನೂರು: ತಾಲ್ಲೂಕಿನ ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ವಿಷ ಪ್ರಶಾನದಿಂದ ಹುಲಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಗಂಗನದೊಡ್ಡಿ ಗ್ರಾಮದ ಗೋವಿಂದ ಎಂಬಾತನನ್ನು…
ಹುಬ್ಬಳ್ಳಿ: ಕರ್ನಾಟಕದ ವಾಣಿಜ್ಯನಗರಿಯಲ್ಲಿ ಒಂದೇ ದಿನದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಪ್ರಕರಣವು ಇಡೀ ಉತ್ತರ ಕರ್ನಾಟಕವನ್ನು ಬೆಚ್ಚಿ ಬೀಳಿಸಿದೆ. ಶಹರ ಮತ್ತು ಅಶೋಕ್‍ನಗರ…
ಬೆಂಗಳೂರು: ಪೈರಸಿ ವಿರುದ್ಧ ನವರಸ ನಾಯಕ ಜಗ್ಗೇಶ್ ಸಮರ ಸಾರಿದ್ದು, ಕೋಣ ಸಿನಿಯಾ ಪೈರಸಿ ವಿರುದ್ಧ ಚಂದ್ರಾ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೋಣ ಚಿತ್ರದ…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಶಂಕಿತ…