ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರ ಸುಹೈಲ್ ಉತ್ತರಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರವನ್ನು ಸ್ಫೋಟಿಸಲು ಸಂಚು ನಡೆಸಿದ್ದ ಎಂಬ ಅನುಮಾನಗಳು ಕಂಡು ಬಂದಿವೆ. ಇತ್ತೀಚೆಗೆ…
ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ ಕೊಲೆಯಾದ ದುರ್ದೈವಿಯಾಗಿದ್ದು, ಶಿವರುದ್ರಪ್ಪ ಎಂಬಾತನೇ ಕೊಲೆ…
Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಾಂಡವಪುರ ಠಾಣೆ ಪೊಲೀಸರು, ಅಕ್ರಮವಾಗಿ ಗಾಂಜಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್‌ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ರಾಮಾಪುರ ಪೊಲೀಸರು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಗುಂಡ್ಲುಪೇಟೆ ಠಾಣೆ ಪೊಲೀಸರು…
ಮೈಸೂರು: ಪ್ಯಾಸೆಂಜರ್ ಆಟೋದಲ್ಲಿ ಗಾಂಜಾ ಸೊಪ್ಪನ್ನು ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಇಲವಾಲ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ಯಾಸೆಂಜರ್ ಆಟೋದಲ್ಲಿ ಮೈಸೂರಿನಿಂದ ಪಿರಿಯಾಪಟ್ಟಣ ಕಡೆಗೆ ಅಕ್ರಮವಾಗಿ ಗಾಂಜಾ ಸೊಪ್ಪನ್ನು…
ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ ಮೂಲದ ರಾಜ ಕಪೂರ್, ಬಸಂತ್ ಕುಮಾರ್…
ಚೆನ್ನೈ: ನೋಯ್ಡಾದಲ್ಲಿ ನಡೆದ ಕಾರ್ಮಿಕರ ಪ್ರತಿಭಟನೆ ಹಿಂದಿನ ಮಾಸ್ಟರ್ ಮೈಂಡ್‌ನನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ಹಿಂಸಾತ್ಮಕ ಕಾರ್ಮಿಕರ ಪ್ರತಿಭಟನೆಯಲ್ಲಿ ಪ್ರಮುಖ ಆರೋಪಿಗಳನ್ನು ಗೌತಮ್ ಬುದ್ಧ ನಗರ ಪೊಲೀಸರು ಮತ್ತು…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು 11.86 ಕೋಟಿ ರೂ ಮೌಲ್ಯದ ಮಾದಕವಸ್ತು ಜಪ್ತಿ ಮಾಡಿ ಇಬ್ಬರು ವಿದೇಶಿ ಮಹಿಳೆಯರು ಹಾಗೂ ಐವರು ಹೊರರಾಜ್ಯದವರನ್ನು ಸೇರಿ 10…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ…