Accused arrested

ಪೈರಸಿ ವಿರುದ್ಧ ನಟ ಜಗ್ಗೇಶ್‌ ಸಮರ: ಓರ್ವನ ಬಂಧನ

ಬೆಂಗಳೂರು: ಪೈರಸಿ ವಿರುದ್ಧ ನವರಸ ನಾಯಕ ಜಗ್ಗೇಶ್‌ ಸಮರ ಸಾರಿದ್ದು, ಕೋಣ ಸಿನಿಯಾ ಪೈರಸಿ ವಿರುದ್ಧ ಚಂದ್ರಾ ಲೇಔಟ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಕೋಣ ಚಿತ್ರದ…

11 months ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಶಂಕಿತ…

11 months ago

ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಪ್ರಕರಣ: ಆರೋಪಿ ಅರೆಸ್ಟ್‌

ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್‌ ಅವರಿಗೆ ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆ ಹಾಕಲಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ವೀರಣ್ಣ ಬೀಳಗಿ…

11 months ago

ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿ ಬಂಧನ

ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ…

12 months ago

ಬೆಂಗಳೂರಿನಲ್ಲಿ 7 ಕೋಟಿ ದರೋಡೆ ಪ್ರಕರಣ: ಎಲ್ಲಾ ಆರೋಪಿಗಳು ಅರೆಸ್ಟ್‌

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ 7 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಬ್ಬ ಸಿಎಂಎಸ್‌ ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಗೋಪಿ ಎಂಬಾತನನ್ನು ಪೊಲೀಸರು ವಶಕ್ಕೆ…

1 year ago

ನಟ ಉಪೇಂದ್ರ ದಂಪತಿ ಮೊಬೈಲ್‌ ಹ್ಯಾಕ್‌ ಪ್ರಕರಣ: ಆರೋಪಿ ಅರೆಸ್ಟ್‌

ಬೆಂಗಳೂರು: ರಿಯಲ್‌ ಸ್ಟಾರ್‌ ಉಪೇಂದ್ರ ದಂಪತಿಗಳ ಮೊಬೈಲ್‌ ಹ್ಯಾಕ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದ ಪೊಲೀಸರು ಬಿಹಾರ ಮೂಲದ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಕಳೆದ ಕೆಲ…

1 year ago

ಪಚ್ಚೆದೊಡ್ಡಿ ಹುಲಿ ಹತ್ಯೆ ಪ್ರಕರಣ : ಮತ್ತೊರ್ವ ಆರೋಪಿ ವಶಕ್ಕೆ

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಪಚ್ಚೆದೊಡ್ಡಿಯಲ್ಲಿ ಹುಲಿ‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಆತನ ಕುಟುಂಬಸ್ಥರೆ ಅರಣ್ಯಾಧಿಕಾರಿಗಳ ವಶಕ್ಕೆ ನೀಡಿರುವ ಘಟನೆ…

1 year ago

ನಕಲಿ ಖಾತೆ | ಡೇಟಿಂಗ್‌ಗೆ ಹುಡುಗಿಯರು ಬೇಕಿದ್ದರೆ ಸಂಪರ್ಕಿಸುವಂತೆ ಪೋಸ್ಟ್ ; ಆರೋಪಿ ಬಂಧನ

ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ ಡೇಟಿಂಗ್‌ಗೆ ಹುಡುಗಿಯರು ಬೇಕಿದ್ದರೆ ಸಂಪರ್ಕಿಸುವಂತೆ ಪೋಸ್ಟ್ ಹಾಕಿ ಹಣಕ್ಕಾಗಿ ಪೀಡಿಸುತ್ತಿದ್ದ ಆರೋಪಿಯನ್ನು ಕೊಡಗು ಪೊಲೀಸರು ಬಂಧಿಸಿದ್ದು, ಬ್ಯಾಂಕ್…

1 year ago

ಶಾಲೆ ಹುಡುಗಿ ಮೇಲೆ ಅತ್ಯಾಚಾರಕ್ಕೆ ಯತ್ನ : ಆರೋಪಿ ಪೊಲೀಸ್‌ ವಶಕ್ಕೆ

ಶನಿವಾರಸಂತೆ : ಶಾಲೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳ ಮೇಲೆ ತೋಟವೊಂದರಲ್ಲಿ ಕಾದು ಕುಳಿತ ಯುವಕ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕಿರು ಬಿಳಹ…

1 year ago

ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮಳವಳ್ಳಿ: ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಪೊಲೀಸ್ ಠಾಣಾ ವ್ಯಾಪ್ತಿಯ ಹೂವಿನಕೊಪ್ಪಲು ಬಳಿ ಇರುವ ಮರದ ಸಾ ಮಿಲ್…

1 year ago