ಹನೂರು: ಹಣ ಡಬ್ಲಿಂಗ್ ಮಾಡಲು ತಮಿಳುನಾಡಿನ ಕಡೆ ಬಿಳಿ ಬಣ್ಣದ ಕಾರಿನಲ್ಲಿ ವಂಚನೆ ಮಾಡುವ ನೋಟು ಹಾಗೂ ಹಣ ಎಣಿಕೆ ಮಾಡುವ ಯಂತ್ರ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ದಂಟಳ್ಳಿ ಗ್ರಾಮದ …
ಹನೂರು: ಹಣ ಡಬ್ಲಿಂಗ್ ಮಾಡಲು ತಮಿಳುನಾಡಿನ ಕಡೆ ಬಿಳಿ ಬಣ್ಣದ ಕಾರಿನಲ್ಲಿ ವಂಚನೆ ಮಾಡುವ ನೋಟು ಹಾಗೂ ಹಣ ಎಣಿಕೆ ಮಾಡುವ ಯಂತ್ರ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ದಂಟಳ್ಳಿ ಗ್ರಾಮದ …
ಹನೂರು: ಅರಣ್ಯಕ್ಕೆ ಅತಿಕ್ರಮ ಪ್ರವೇಶ ಮಾಡಿ ಬೆಂಕಿ ಹಚ್ಚುತ್ತಿದ್ದ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಳ್ಳೇಗಾಲ ತಾಲ್ಲೂಕಿನ ಶಿಲುವೆಪುರ ಗ್ರಾಮದ ಮೊದಲೆ ಮುತ್ತು ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಘಟನೆಯ ವಿವರ: ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಕೊಳ್ಳೇಗಾಲ ಬಫರ್ …
ಕೊಳ್ಳೇಗಾಲ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಿಂದುವಾಡಿ ಬಳಿ ಕಾರು ಹಾಗೂ ಟಿಪ್ಪರ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾವಿಗೆ ಕಾರಣನಾದ ಟಿಪ್ಪರ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಪವಾಡ ಪುರುಷ ನೆಲೆಸಿರುವ ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು …
ಅಹಮದಾಬಾದ್: ಅಯೋಧ್ಯೆಯ ರಾಮಮಂದಿರದ ಮೇಲೆ ಗ್ರೆನೇಡ್ ದಾಳಿ ನಡೆಸಲು ಸಂಚು ರೂಪಿಸಿದ್ದ ಎಂಬ ಆರೋಪದಡಿ ಅಬ್ದುಲ್ ರೆಹಮಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಗುಜರಾತ್‌ನ ಎಟಿಎಸ್ ನಡೆಸಿದ ಪ್ರಮುಖ ಕಾರ್ಯಾಚರಣೆಯಲ್ಲಿ ಅಬ್ದುಲ್ ರೆಹಮಾನ್ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ. …
ಮೈಸೂರು: ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಿವಾದಿತ ಪೋಸ್ಟ್ ಮಾಡಿರುವ ಆರೋಪಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಉದಯಗಿರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಾರ್ಯಕರ್ತರೊಡನೆ ಉದಯಗಿರಿ ಪೊಲೀಸ್ ಠಾಣೆಗೆ ಭೇಟಿ ನೀಡಿದ …
ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಜಿಂಕೆ ಬೇಟೆಯಾಡಿದ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಹುಣಸೂರು ವನ್ಯಜೀವಿ ವಲಯ, ಆನೆ ಚೌಕೂರು ಭಾಗ-2 ಶಾಖೆಯ ಉಪವಲಯ ವ್ಯಾಪ್ತಿಯ ಅಯ್ಯನಕೆರೆ ಹಾಡಿ ಸಮೀಪದಲ್ಲಿ …
ಕುಶಾಲನಗರ: ಮಸೀದಿಯಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ವಿರಾಜಪೇಟೆ ನಗರದ ಸುಣ್ಣದ ಬೀದಿಯ ನಿವಾಸಿಯಾದ ಮಹಮ್ಮದ್ ಶೋಯಬ್(32) ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಕುಶಾಲನಗರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಇಂದಿರಾ ಬಡಾವಣೆಯಲ್ಲಿರುವ ಮಸೀದಿಯ ಒಳಗೆ ಇಟ್ಟಿದ್ದ …