ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ದಂಪತಿಗಳ ಮೊಬೈಲ್ ಹ್ಯಾಕ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದ ಪೊಲೀಸರು ಬಿಹಾರ ಮೂಲದ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ನಟ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ಫೋನ್ ಹ್ಯಾಕ್ ಆಗಿತ್ತು. …
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ದಂಪತಿಗಳ ಮೊಬೈಲ್ ಹ್ಯಾಕ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದ ಪೊಲೀಸರು ಬಿಹಾರ ಮೂಲದ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ನಟ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ಫೋನ್ ಹ್ಯಾಕ್ ಆಗಿತ್ತು. …
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಪಚ್ಚೆದೊಡ್ಡಿಯಲ್ಲಿ ಹುಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಆತನ ಕುಟುಂಬಸ್ಥರೆ ಅರಣ್ಯಾಧಿಕಾರಿಗಳ ವಶಕ್ಕೆ ನೀಡಿರುವ ಘಟನೆ ಬುಧವಾರ ನಡೆದಿದೆ. ಪಚ್ಚೆದೊಡ್ಡಿ ಹುಲಿ ಹತ್ಯೆ ಪ್ರಕರಣದ ಸಂಬಂಧ ಅರಣ್ಯಾಧಿಕಾರಿಗಳು ಈಗಾಗಲೆ ಪಚ್ಚಮಲ್ಲು, …
ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ ಡೇಟಿಂಗ್‌ಗೆ ಹುಡುಗಿಯರು ಬೇಕಿದ್ದರೆ ಸಂಪರ್ಕಿಸುವಂತೆ ಪೋಸ್ಟ್ ಹಾಕಿ ಹಣಕ್ಕಾಗಿ ಪೀಡಿಸುತ್ತಿದ್ದ ಆರೋಪಿಯನ್ನು ಕೊಡಗು ಪೊಲೀಸರು ಬಂಧಿಸಿದ್ದು, ಬ್ಯಾಂಕ್ ಖಾತೆಯಲ್ಲಿದ್ದ ೮೦,೦೦೦ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಬೆಳಗಲಿ ಗ್ರಾಮದ …
ಶನಿವಾರಸಂತೆ : ಶಾಲೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳ ಮೇಲೆ ತೋಟವೊಂದರಲ್ಲಿ ಕಾದು ಕುಳಿತ ಯುವಕ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕಿರು ಬಿಳಹ ಗ್ರಾಮದ ಲೋಕೇಶ್ ಅಲಿಯಾಸ್ ಪುಟ್ಟ ಎಂಬಾತ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ. ಶನಿವಾರಸಂತೆಯ ಶಾಲೆಯೊಂದರ …
ಮಳವಳ್ಳಿ: ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಪೊಲೀಸ್ ಠಾಣಾ ವ್ಯಾಪ್ತಿಯ ಹೂವಿನಕೊಪ್ಪಲು ಬಳಿ ಇರುವ ಮರದ ಸಾ ಮಿಲ್ ಹಿಂಭಾಗದ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ಪ್ರವೀಣ್ (21) ಆರೋಪಿ …
ಮಡಿಕೇರಿ : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ್ದ ಕೊಡಗಿನ ಸೋಮವಾರಪೇಟೆ ತಾಲ್ಲೂಕಿನ ಅಬ್ದುಲ್ ರೆಹಮಾನ್ ಕಲ್ಕಂದೂರು ಎಂಬಾತನನ್ನು ಎನ್‌ಐಎ ಅಧಿಕಾರಿಗಳು ಕೇರಳದ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. …
ಕೊಳ್ಳೇಗಾಲ: ಸಿಡಿಮದ್ದು ಹಾಕಿ ಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ದೊಡ್ಡಿಂದುವಾಡಿ ಗ್ರಾಮದ ಸುಂದರ್ ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಇತ್ತೀಚೆಗೆಯಷ್ಟೆ ಈತ ನಾಡ ಬಂದೂಕು ಮೂಲಕ ಮೊಲ ಬೇಟೆಯಾಡಿ ಸಹಚರರೊಂದಿಗೆ ಬಂಧನಕ್ಕೆ ಒಳಪಟ್ಟಿದ್ದ. ಅಲ್ಲದೇ ಕೆಲವು …
ಮೈಸೂರು: ಸ್ಥಳ ಮಹಜರು ನಡೆಸುವ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಕಳೆದ ಒಂದೂವರೆ ತಿಂಗಳ ಹಿಂದೆ ದರೋಡೆಕೋರರು ಮೈಸೂರು ತಾಲ್ಲೂಕಿನ ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಾಡ ಹಗಲೇ ಕಾರನ್ನು ಅಡ್ಡಗಟ್ಟಿ ಕೇರಳದ ಉದ್ಯಮಿಯೋರ್ವರ ಹಣ …
ಹನೂರು: ದ್ವಿಚಕ್ರವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಡಿವೈಎಸ್ಪಿ ಪತ್ತೆದಳದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲ್ಲೂಕಿನ ಬಿದರಳ್ಳಿ ಗ್ರಾಮದ ಮಂಜುನಾಥ್ ಅಲಿಯಾಸ್ ಮಂಜ, ಯರಂಬಾಡಿ ಗ್ರಾಮದ ರಾಮಕೃಷ್ಣ, ಹೊಸಪಾಳ್ಯ ಗ್ರಾಮದ ಮಹಾದೇವಪ್ಪ, ಒಡೆಯರ ಪಾಳ್ಯ ಸಮೀಪದ ಕಲ್ಲುಕುರೆ …
ಹನೂರು: ಹಣ ಡಬ್ಲಿಂಗ್ ಮಾಡಲು ತಮಿಳುನಾಡಿನ ಕಡೆ ಬಿಳಿ ಬಣ್ಣದ ಕಾರಿನಲ್ಲಿ ವಂಚನೆ ಮಾಡುವ ನೋಟು ಹಾಗೂ ಹಣ ಎಣಿಕೆ ಮಾಡುವ ಯಂತ್ರ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ದಂಟಳ್ಳಿ ಗ್ರಾಮದ …