ಕೊಳ್ಳೇಗಾಲ: ಅಕ್ರಮವಾಗಿ ಕೇರಳ ಲಾಟರಿಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಗರ ಮಾಂಬಳ್ಳಿ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ಮಂಗಳವಾರ ಜರುಗಿದೆ. ಅಗರ ಗ್ರಾಮದ ಕುಮಾರ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಈತನಿಂದ ಐವತ್ತು ರೂ ಮುಖ ಬೆಲೆಯ 80 ಕೇರಳ ಲಾಟರಿಗಳನ್ನು ಜಪ್ತಿ …
ಕೊಳ್ಳೇಗಾಲ: ಅಕ್ರಮವಾಗಿ ಕೇರಳ ಲಾಟರಿಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಗರ ಮಾಂಬಳ್ಳಿ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ಮಂಗಳವಾರ ಜರುಗಿದೆ. ಅಗರ ಗ್ರಾಮದ ಕುಮಾರ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಈತನಿಂದ ಐವತ್ತು ರೂ ಮುಖ ಬೆಲೆಯ 80 ಕೇರಳ ಲಾಟರಿಗಳನ್ನು ಜಪ್ತಿ …
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಇನ್ಸ್ಪೆಕ್ಟರ್ ಜಯಕುಮಾರ್ ನೇತೃತ್ವದಲ್ಲಿ ಪೊಲೀಸರು …
ನಂಜನಗೂಡು: ಸಿಸಿ ಕ್ಯಾಮರಾ ಸುಳಿವು ಆಧರಿಸಿ ಇಬ್ಬರು ಜಾನುವಾರು ಕಳ್ಳರನ್ನು ಬಂಧಿಸುವಲ್ಲಿ ನಂಜನಗೂಡು ಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆ ನಿವಾಸಿಗಳಾದ ಸುಲೇಮಾನ್ ಹಾಗೂ ಸಿದ್ದಿಕ್ ಪಾಷಾ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ನಂಜನಗೂಡು ಪಟ್ಟಣ ಮಾತ್ರವಲ್ಲದೆ ಹೆಚ್.ಡಿ.ಕೋಟೆ, ಬಿಳಿಗೆರೆ, ಟಿ.ನರಸೀಪುರ, ಬಿಳಿಕೆರೆ …
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ ಆರೋಪಿಯನ್ನು ಬಂಧಿಸಿದ್ದಾರೆ. ಕೇರಳದ ಕಣ್ಣೂರು ಜಿಲ್ಲೆಯ ತಲಚೇರಿ ತಾಲ್ಲೂಕಿನ ಶಿವಪುರಂ ಗ್ರಾಮದ ಹ್ಯಾರೀಸ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಜನವರಿ.18ರಂದು ಆರೋಪಿ …
ಮಡಿಕೇರಿ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಣಸೂರಿನ ರತ್ನಪುರಿ ನಿವಾಸಿ ಜಾಹಿರ್ ಅಹಮ್ಮದ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಕಾರಿನಲ್ಲಿ ಅಕ್ರಮವಾಗಿ ಗೋಮಾಂಸ ತುಂಬಿಕೊಂಡು ಗೋಣಿಕೊಪ್ಪಲಿನಿಂದ ವಿರಾಜಪೇಟೆ ಕಡೆಗೆ ಬರುತ್ತಿದ್ದ. ಈ ಬಗ್ಗೆ ಖಚಿತ …
ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಆಭರಣ ಮಳಿಗೆಯೊಂದರಲ್ಲಿ ಡಿಸೆಂಬರ್.28ರಂದು ನಡೆದ 10 ಕೋಟಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಿಹಾರ ರಾಜ್ಯದ ಬಾಗಲ್ಪುರ್ ಜಿಲ್ಲೆಯ ಪಂಕಜ್ ಕುಮಾರ್, ದರ್ಬಾಂಗ್ ಜಿಲ್ಲೆಯ ಹೃಷಿಕೇಶ್ ಸಿಂಗ್ ಎಂಬುವವರೇ …
ಚಾಮರಾಜನಗರ: ಚಿರತೆಯೊಂದಕ್ಕೆ ವಿಷಪ್ರಾಶನ ಮಾಡಿ ಕೊಂದು ಹಾಕಿದ್ದ ಆರೋಪಿಯೊಬ್ಬನನ್ನು ಚಾಮರಾಜನಗರ ಬಫರ್ ಅಧಿಕಾರಿಗಳು ಬಂಧಿಸಿದ್ದಾರೆ. ಚಾಮರಾಜನಗರ ತಾಲ್ಲೂಕಿನ ಆಲೂರು ಹೊಮ್ಮ ಗ್ರಾಮದ ದೊರೆಸ್ವಾಮಿ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಕಳೆದ ಎರಡು ದಿನಗಳ ಹಿಂದೆ ಜಮೀನು ಸಮೀಪ ಚಿರತೆಯ ಕಳೇಬರ ಪತ್ತೆಯಾಗಿತ್ತು. 5-6 …
ಮೈಸೂರು: ಇಬ್ಬರು ಬೈಕ್ ಕಳ್ಳರನ್ನು ಬಂಧಿಸಿರುವ ಲಷ್ಕರ್ ಠಾಣೆ ಪೊಲೀಸರು, ಬಂಧಿತರಿಂದ 2.5 ಲಕ್ಷ ರೂ. ವೌಲ್ಯದ 3 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಇಬ್ಬರ ಬಂಧನದಿಂದ ಲಷ್ಕರ್, ಉದಯಗಿರಿ ಹಾಗೂ ನರಸಿಂಹರಾಜ ಪೊಲೀಸ್ ಠಾಣೆಗಳ ತಲಾ ಒಂದೊಂದು ದ್ವಿಚಕ್ರ ವಾಹನ ಕಳುವು …
ಹನೂರು: ತಾಲ್ಲೂಕಿನ ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ವಿಷ ಪ್ರಶಾನದಿಂದ ಹುಲಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಗಂಗನದೊಡ್ಡಿ ಗ್ರಾಮದ ಗೋವಿಂದ ಎಂಬಾತನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬುಧವಾರ ಸಂಜೆ ಮೈಸೂರು ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಆಗಸ್ಟ್.2ರಂದು …
ಹುಬ್ಬಳ್ಳಿ: ಕರ್ನಾಟಕದ ವಾಣಿಜ್ಯನಗರಿಯಲ್ಲಿ ಒಂದೇ ದಿನದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಪ್ರಕರಣವು ಇಡೀ ಉತ್ತರ ಕರ್ನಾಟಕವನ್ನು ಬೆಚ್ಚಿ ಬೀಳಿಸಿದೆ. ಶಹರ ಮತ್ತು ಅಶೋಕ್ನಗರ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ನಡೆದಿರುವ ಈ ಎರಡು ಅತ್ಯಾಚಾರ ಪ್ರಕರಣಗಳಲ್ಲಿ ಅಪ್ರಾಪ್ತರೆ ಆರೋಪಿಗಳಾಗಿರುವುದು …