Mysore
28
light rain

Social Media

ಬುಧವಾರ, 25 ನವೆಂಬರ್ 2026
Light
Dark

Accused arrested

HomeAccused arrested
Praveen Nettaru murder case Accused arrested

ಮಡಿಕೇರಿ : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ್ದ ಕೊಡಗಿನ ಸೋಮವಾರಪೇಟೆ ತಾಲ್ಲೂಕಿನ ಅಬ್ದುಲ್ ರೆಹಮಾನ್ ಕಲ್ಕಂದೂರು ಎಂಬಾತನನ್ನು ಎನ್‌ಐಎ ಅಧಿಕಾರಿಗಳು ಕೇರಳದ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. …

ಕೊಳ್ಳೇಗಾಲ: ಸಿಡಿಮದ್ದು ಹಾಕಿ ಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ದೊಡ್ಡಿಂದುವಾಡಿ ಗ್ರಾಮದ ಸುಂದರ್ ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಇತ್ತೀಚೆಗೆಯಷ್ಟೆ ಈತ ನಾಡ ಬಂದೂಕು ಮೂಲಕ ಮೊಲ ಬೇಟೆಯಾಡಿ ಸಹಚರರೊಂದಿಗೆ ಬಂಧನಕ್ಕೆ ಒಳಪಟ್ಟಿದ್ದ. ಅಲ್ಲದೇ ಕೆಲವು …

ಮೈಸೂರು: ಸ್ಥಳ ಮಹಜರು ನಡೆಸುವ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು ಫೈರಿಂಗ್‌ ನಡೆಸಿದ್ದಾರೆ. ಕಳೆದ ಒಂದೂವರೆ ತಿಂಗಳ ಹಿಂದೆ ದರೋಡೆಕೋರರು ಮೈಸೂರು ತಾಲ್ಲೂಕಿನ ಜಯಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಹಾಡ ಹಗಲೇ ಕಾರನ್ನು ಅಡ್ಡಗಟ್ಟಿ ಕೇರಳದ ಉದ್ಯಮಿಯೋರ್ವರ ಹಣ …

ಹನೂರು: ದ್ವಿಚಕ್ರವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಡಿವೈಎಸ್ಪಿ ಪತ್ತೆದಳದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲ್ಲೂಕಿನ ಬಿದರಳ್ಳಿ ಗ್ರಾಮದ ಮಂಜುನಾಥ್ ಅಲಿಯಾಸ್ ಮಂಜ, ಯರಂಬಾಡಿ ಗ್ರಾಮದ ರಾಮಕೃಷ್ಣ, ಹೊಸಪಾಳ್ಯ ಗ್ರಾಮದ ಮಹಾದೇವಪ್ಪ, ಒಡೆಯರ ಪಾಳ್ಯ ಸಮೀಪದ ಕಲ್ಲುಕುರೆ …

ಹನೂರು: ಹಣ ಡಬ್ಲಿಂಗ್ ಮಾಡಲು ತಮಿಳುನಾಡಿನ ಕಡೆ ಬಿಳಿ ಬಣ್ಣದ ಕಾರಿನಲ್ಲಿ ವಂಚನೆ ಮಾಡುವ ನೋಟು ಹಾಗೂ ಹಣ ಎಣಿಕೆ ಮಾಡುವ ಯಂತ್ರ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ದಂಟಳ್ಳಿ ಗ್ರಾಮದ …

ಹನೂರು: ಅರಣ್ಯಕ್ಕೆ ಅತಿಕ್ರಮ ಪ್ರವೇಶ ಮಾಡಿ ಬೆಂಕಿ ಹಚ್ಚುತ್ತಿದ್ದ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಳ್ಳೇಗಾಲ ತಾಲ್ಲೂಕಿನ ಶಿಲುವೆಪುರ ಗ್ರಾಮದ ಮೊದಲೆ ಮುತ್ತು ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಘಟನೆಯ ವಿವರ: ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಕೊಳ್ಳೇಗಾಲ ಬಫರ್ …

ಕೊಳ್ಳೇಗಾಲ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಿಂದುವಾಡಿ ಬಳಿ ಕಾರು ಹಾಗೂ ಟಿಪ್ಪರ್‌ ವಾಹನ ಮುಖಾಮುಖಿ ಡಿಕ್ಕಿಯಾಗಿ ಐವರು ಇಂಜಿನಿಯರಿಂಗ್‌ ವಿದ್ಯಾರ್ಥಿಗಳ ಸಾವಿಗೆ ಕಾರಣನಾದ ಟಿಪ್ಪರ್‌ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಪವಾಡ ಪುರುಷ ನೆಲೆಸಿರುವ ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು …

ಅಹಮದಾಬಾದ್:‌ ಅಯೋಧ್ಯೆಯ ರಾಮಮಂದಿರದ ಮೇಲೆ ಗ್ರೆನೇಡ್‌ ದಾಳಿ ನಡೆಸಲು ಸಂಚು ರೂಪಿಸಿದ್ದ ಎಂಬ ಆರೋಪದಡಿ ಅಬ್ದುಲ್‌ ರೆಹಮಾನ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಗುಜರಾತ್‌ನ ಎಟಿಎಸ್‌ ನಡೆಸಿದ ಪ್ರಮುಖ ಕಾರ್ಯಾಚರಣೆಯಲ್ಲಿ ಅಬ್ದುಲ್‌ ರೆಹಮಾನ್‌ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ. …

ಮೈಸೂರು: ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ವಿವಾದಿತ ಪೋಸ್ಟ್‌ ಮಾಡಿರುವ ಆರೋಪಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಉದಯಗಿರಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಕಾರ್ಯಕರ್ತರೊಡನೆ ಉದಯಗಿರಿ ಪೊಲೀಸ್‌ ಠಾಣೆಗೆ ಭೇಟಿ ನೀಡಿದ …

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಜಿಂಕೆ ಬೇಟೆಯಾಡಿದ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಹುಣಸೂರು ವನ್ಯಜೀವಿ ವಲಯ, ಆನೆ ಚೌಕೂರು ಭಾಗ-2 ಶಾಖೆಯ ಉಪವಲಯ ವ್ಯಾಪ್ತಿಯ ಅಯ್ಯನಕೆರೆ ಹಾಡಿ ಸಮೀಪದಲ್ಲಿ …

Stay Connected​
error: Content is protected !!