ಬೆಂಗಳೂರು : ಧರ್ಮಸ್ಥಳ ಸಮೀಪದ ಪಾಂಗಾಳದಲ್ಲಿ 2012ರಲ್ಲಿ ನಡೆದ ತೀವ್ರ ಸಂಚಲನ ಮೂಡಿಸಿದ್ದ 17 ವರ್ಷದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸಿಬಿಐ ಬುಧವಾರ ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ. ಸಿಬಿಐ ವಿಶೇಷ ನ್ಯಾಯಾಲಯವು …