Mysore
23
broken clouds

Social Media

ಶುಕ್ರವಾರ, 13 ಜೂನ್ 2025
Light
Dark

accused

Homeaccused

ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಪೊನ್ನಣ್ಣ ಹಾಗೂ ಮಂತರ್‌ ಗೌಡ …

ಶ್ರೀರಂಗಪಟ್ಟಣ: ಪಟ್ಟಣದ ನ್ಯಾಯಾಲಯದ ಪಕ್ಕದಲ್ಲೇ ಇರುವ ಕ್ಯಾಂಟೀನ್‌ವೊಂದರಲ್ಲಿ ವ್ಯಕ್ತಿಯೊರ್ವ ಇಬ್ಬರಿಗೆ ಸ್ಕೂಡ್ರೈವರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಸಂಬಂಧ ಶ್ರೀರಂಗಟಪ್ಟಣ ಟೌನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸ್ಥಳ ಮಹಜರು ನಡೆಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಸಾಸಲು ಗ್ರಾಮದ ನಂಜಪ್ಪ ಎಂಬುವವನೇ …

ಮೋಹನ್‌ ಕುಮಾರ್‌ ಬಿ.ಟಿ ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಪುಡಿರೌಡಿಗಳ ಅಟ್ಟಹಾಸ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಪೊಲೀಸರು ಇಂದು ಆರೋಪಿಯೋರ್ವನ ಕಾಲಿಗೆ ಫೈರಿಂಗ್‌ ಮಾಡಿದ್ದಾರೆ. ಮಂಡ್ಯ ತಾಲೂಕಿನ ಬಿ.ಹೊಸೂರು ಬಳಿ ಈ ಘಟನೆ ನಡೆದಿದ್ದು, ಹಲವು ಪ್ರಕರಣದಲ್ಲಿ ‌ಭಾಗಿಯಾಗಿದ್ದ ಆರೋಪಿ ಸುಭಾಸ್ …

ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್ ಠಾಣೆಯ ಮುಂದೆ ನಡೆದಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಿತ ಪೋಸ್ಟ್‌ ಹಾಕಿದ್ದ ಆರೋಪಿ ಸತೀಶ್‌ಗೆ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಆರೋಪಿ ಸತೀಶ್‌ಗೆ ಮೈಸೂರು ಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದೆ. 2ನೇ ಅಪರ ಸಿವಿಲ್‌ ನ್ಯಾಯಾಧೀಶರು …

ದಾವಣಗೆರೆ: ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆ ಮೇಲೆ ಕಲ್ಲಿನ ದಾಳಿ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರಿನ ಉದಯಗಿರಿ ಪ್ರದೇಶದಲ್ಲಿ ನಡೆದ ಘಟನೆ …

ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆಯ ಮೇಲೆ ನಡೆದಿದ್ದ ಕಲ್ಲು ಎಸೆತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಫೇಸ್‌ಬುಕ್‌ನಲ್ಲಿ ವಿವಾದಿತ ಪೋಸ್ಟ್‌ ಹಾಕಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆ ಮೇಲೆ ಕಿಡಿಗೇಡಿಗಳು ಕಲ್ಲು …

ಮೈಸೂರು: ಇಲ್ಲಿನ ಜ್ಯೋತಿನಗರದ ಡಿಆರ್‌ ಮೈದಾನದಲ್ಲಿಂದು ಪೊಲೀಸರು ಆರೋಪಿಗಳಿಂದ ವಶಪಡಿಸಿಕೊಂಡಿದ್ದ ಸ್ವತ್ತನ್ನು ಮಾಲೀಕರಿಗೆ ಹಿಂದಿರುಗಿಸಿದರು. ಮೈಸೂರು ಜಿಲ್ಲೆಯಾದ್ಯಂತ ಕಳೆದ ಕೆಲ ದಿನಗಳಿಂದ ತೀವ್ರ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಖದೀಮರನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿಂದು ಮೈಸೂರಿನ …

ಮಂಗಳೂರು: ಇಲ್ಲಿನ ಕೋಟೆಕಾರು ಬ್ಯಾಂಕ್‌ ದರೋಡೆ ಪ್ರಕರಣದಲ್ಲಿ ಪೊಲೀಸರು ಮುಂಬೈ ಮೂಲದ ಆರೋಪಿಯೋರ್ವನಿಗೆ ಗುಂಡೇಟು ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆರೋಪಿ ಕಣ್ಣನ್‌ ಮಣಿ ಮೇಲೆ ಗುಂಡಿನ ದಾಳಿ ನಡೆಸಿದ್ದು, ಆರೋಪಿಗಳನ್ನು ತಮಿಳುನಾಡಿನಿಂದ ಮಂಗಳೂರಿಗೆ ಕರೆತಂದು ಪೊಲೀಸರು ಸ್ಥಳ ಮಹಜರು ನಡೆಸಿದ್ದರು. …

ಮಂಡ್ಯ: ವ್ಯಕ್ತಿಯೋರ್ವ ವಿಚಾರಣೆಗೆಂದು ಬಂದು ಎಎಸ್‌ಐ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ. ನಾಗಮಂಗಲ ಗ್ರಾಮಾಂತರ ಎಎಸ್‌ಐ ರಾಜು ಮಜ್ಜನ ಕೊಪ್ಪಲು ಎಂಬುವವರ ಮೇಳೆ ಪೂಜಾರಿ ಕೃಷ್ಣ ಎಂಬಾತ ಹಲ್ಲೆ ನಡೆಸಿದ್ದಾನೆ. ಆರೋಪಿ ಕೃಷ್ಣನ ವಿರುದ್ಧ ಆತನ …

ಮಂಡ್ಯ : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗೆ ಐದೂವರೆ ವರ್ಷ ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿ ಅಧಿಕ ಸತ್ರ ಮತ್ತು ತ್ವರಿತಗತಿ 2ನೇ ನ್ಯಾಯಾಲಯದ ವಿಶೇಷ ನ್ಯಾಯಾಧೀಶರಾದ ಕೆ.ಎ. ನಾಗಜ್ಯೋತಿ ತೀರ್ಪು ನೀಡಿದ್ದಾರೆ. ತಾಲ್ಲೂಕಿನ …

Stay Connected​
error: Content is protected !!