ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಲಯಾಳಂ ಚಿತ್ರೀಕರಣಕ್ಕೆ ಅವಕಾಶ ಕೊಟ್ಟಿದ್ದ ಹಿನ್ನೆಲೆಯಲ್ಲಿ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾದ ವಿಚಾರಕ್ಕೆ ಸಂಬಂಧಿಸಿದಂತೆ ಬಂಡೀಪುರ ಎಸಿಎಫ್ ನವೀನ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಚಿತ್ರತಂಡಕ್ಕೆ …

